25 ಸಾವಿರದೊಳಗಿನ ಹೊಸ 15 ಮಿಡ್ ರೇಂಜ್ ಸ್ಮಾರ್ಟ್‌ಫೋನ್‌ಗಳು
ಆಪಲ್ ಕಂಪನಿ ಕಡಿಮೆ ಬೆಲೆಯ ಐಫೋನ್ ಬಿಡುಗಡೆ ಮಾಡಿದ್ದರೂ ಅದು ಭಾರತೀಯ ಮಾರುಕಟ್ಟೆಯಲ್ಲಿ ದುಬಾರಿಯಾಗಿದೆ. ಹೀಗಾಗಿ ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗಿಝ್‌ಬಾಟ್ ಇಂದು 25 ಸಾವಿರದೊಳಗಿನ 15 ಮಿಡ್ ರೇಂಜ್ ಸ್ಮಾರ್ಟ್‌ಫೋನ್ ಮಾಹಿತಿಯನ್ನು ತಂದಿದೆ.
ಇಲ್ಲಿ ಮೈಕ್ರೋಮ್ಯಾಕ್ಸ್,ಸ್ಯಾಮ್‌ಸಂಗ್,ಕಾರ್ಬನ್,ಎಚ್‌ಟಿಸಿ,ಝೋಲೋ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳ ವಿವರವಿದ್ದು,ಒಂದೊಂದೆ ಪುಟವನ್ನು ತಿರುಗಿಸಿ ವಿಶೇಷತೆ,ಬೆಲೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ

ಇಂಟೆಕ್ಸ್ ಅಕ್ವಾ ಐ6
ಬೆಲೆ:10,490
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್
1.3GHz ಕ್ವಾಡ್ ಕೋರ್ ಪ್ರೊಸೆಸರ್
512MB ರ್‍ಯಾಮ್
4GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್,ಜಿಪಿಎಸ್,3ಜಿ
1900mAh ಬ್ಯಾಟರಿ

ಝೋಲೋ ಕ್ಯೂ 800 ಎಕ್ಸ್
ಬೆಲೆ:10,699
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ qHD ಸ್ಕ್ರೀನ್(540x960 ಪಿಕ್ಸೆಲ್,245 ಪಿಪಿಐ)
ಆಂಡ್ರಾಯ್ಡ್4.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8- ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
2100mAh ಬ್ಯಾಟರಿ

ಜಿಯೋನೀ ಇಲೈಫ್ ಇ6
ಬೆಲೆ:21,299
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಪ್ರೊಸೆಸರ್
2GB ರ್‍ಯಾಮ್
32GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
2000 mAh ಬ್ಯಾಟರಿ

ಝೋಲೋ ಕ್ಯೂ 900
ಬೆಲೆ:11,690
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಟಿಎಫ್‌ಟಿ ಸ್ಕ್ರೀನ್(720x1280)
ಆಂಡ್ರಾಯ್ಡ್4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
ಬಿಎಸ್‌ಐ ಸೆನ್ಸರ್ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800mAh ಬ್ಯಾಟರಿ

ಕ್ಯಾನ್‌ವಾಸ್ ಮ್ಯಾಗ್ನಸ್
ಬೆಲೆ:14,390
ವಿಶೇಷತೆ:
5 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್,294 ಪಿಪಿಐ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
12 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
2000 mAh ಬ್ಯಾಟರಿ

ಎಲ್‌ಜಿ ಜಿ ಪ್ರೊ ಲೈಟ್
ಬೆಲೆ:19,429
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಐಪಿಎಸ್ ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
8GB ಆಂತರಿಕ ಮೆಮೊರಿ
ಬಿಎಸ್‌ಐ ಸೆನ್ಸರ್ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಯುಎಸ್‌ಬಿ,ಸೈಲಸ್ ಪೆನ್
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3140 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೋ
ಬೆಲೆ:19,190
ವಿಶೇಷತೆ:
ಡ್ಯುಯಲ್ ಸಿಮ್( ಸಿಮ್+ ಮೈಕ್ರೋ ಸಿಮ್)
5 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1920*1080 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.5 Ghz ಕ್ವಾಡ್ ಕೋರ್ ಪ್ರೊಸೆಸರ್
2 GB ರ್‍ಯಾಮ್
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

ಝೋಲೋ ಕ್ಯೂ700 ಐ
ಬೆಲೆ: 8,729
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕ್ಯೂಎಚ್‌ಡಿ ಐಪಿಎಸ್ ಸ್ಕ್ರೀನ್(960 x 540 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
2 ಎಂಪಿ ಮುಂದುಗಡೆ ಕ್ಯಾಮೆರಾ
ಬಿಎಸ್‌ಐ ಸೆನ್ಸರ್ ಸಹಿತ 8 ಎಂಪಿ ಹಿಂದುಗಡೆ ಕ್ಯಾಮೆರಾ
1 GB ರ್‍ಯಾಮ್
4 GB ಆಂತರಿಕ ಮೆಮೋರಿ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್,ವೈಫೈ,ಜಿಪಿಎಸ್,ಎ-ಜಿಪಿಎಸ್,ಮೈಕ್ರೋ ಯುಎಸ್‌ಬಿ
2400 mAh ಬ್ಯಾಟರಿ

ಲೆನೊವೊ ಪಿ 780
ಬೆಲೆ:16,490
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
0.3 ಎಂಪಿ ಮುಂದುಗಡೆ ಕ್ಯಾಮೆರಾ
8 ಎಂಪಿ ಹಿಂದುಗಡೆ ಕ್ಯಾಮೆರಾ
1.2 GHz ಕ್ವಾಡ್ ಕೋರ್ ಪ್ರೊಸೆಸರ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
4000 mAh ಬ್ಯಾಟರಿ

ಕಾರ್ಬನ್ ಎಸ್ 9 ಟೈಟಾನಿಯಂ
ಬೆಲೆ:15,302
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
5.5 ಇಂಚಿನ ಐಪಿಎಸ್ ಕ್ಯಾಪಸಿಟೆಟಿವ್ ಟಚ್‌ಸ್ಕ್ರೀನ್
1.2GHz ಕ್ವಾಡ್‌ಕೋರ್ ಪ್ರೊಸೆಸರ್
16GB ಆಂತರಿಕ ಮೆಮೋರಿ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್
2,600mAh ಬ್ಯಾಟರಿ

ಲೆನೊವೊ ಕೆ 900
ಬೆಲೆ:24,990
ವಿಶೇಷತೆ:
5.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್( 1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2 GHz ಡ್ಯುಯಲ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GB ವರೆಗೆ ವಿಸ್ತರಸಬಹುದಾದ ಶೇಖರಣಾ ಸಾಮರ್ಥ್ಯ
2500 mAh ಬ್ಯಾಟರಿ

ಐಬಾಲ್ ಆಂಡಿ 4ಎ ಪ್ರೊಜೆಕ್ಟರ್ ಫೋನ್
ಬೆಲೆ: 15,000
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
512MB ರ್‍ಯಾಮ್
4GB ಆಂತರಿಕ ಮೆಮೋರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1,500mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ಬೆಲೆ:17,374
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ ( 720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ
ಬೆಲೆ:22,899
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ qHD ಸೂಪರ್ AMOLED ಸ್ಕ್ರೀನ್
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.7GHz ಡ್ಯುಯಲ್ ಕೋರ್ ಪ್ರೊಸೆಸರ್
1.5GB of RAM
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 500
ಬೆಲೆ:19,800
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
1 GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್,ಎ-ಜಿಪಿಎಸ್,ಗ್ಲೋನಾಸ್,ಬ್ಲೂಟೂತ್
1800 mAh


Click it and Unblock the Notifications








