Subscribe to Gizbot

ಮಾರುಕಟ್ಟೆಯಲ್ಲಿರುವ ಟಾಪ್‌ ಎಲ್‌ಜಿ ಸ್ಮಾರ್ಟ್‌‌ಫೋನ್‌ಗಳು

Posted By:

ವಿಶ್ವದ ನಾಲ್ಕನೇಯ ಅತಿ ದೊಡ್ಡ ಸ್ಮಾರ್ಟ್‌‌ಫೋನ್‌ ಬ್ರ್ಯಾಂಡ್‌ ಕಂಪೆನಿ ಎಲ್‌‌ಜಿ ಭಾರತದ ಮಾರುಕಟ್ಟೆಗೆ ಅಷ್ಟೇನು ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿಲ್ಲ. ಹೆಚ್ಚಾಗಿ ಹಾರ್ಡ್‌‌ವೇರ್‌ ವಿನ್ಯಾಸಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿರುವ ಎಲ್‌ಜಿ ವಿಶ್ವದ ಮೊದಲ ಹಿಂದುಗಡೆ ಕ್ಯಾಮೆರಾದ ಸಮೀಪ ವಾಲ್ಯೂಮ್‌ ಬಟನ್‌ ಇರುವ ಎಲ್‌ಜಿ ಜಿ2 ಸ್ಮಾರ್ಟ್‌‌‌ಫೋನ್‌ ಬಿಡುಗಡೆ ಮಾಡುವ ಮೂಲಕ ಹಿಂದೆ ಸುದ್ದಿಯಾಗಿತ್ತು.


ದೇಶೀಯ,ಚೀನಾ ಮತ್ತು ಸ್ಯಾಮ್‌ಸಂಗ್‌ ಕಂಪೆನಿಗಳಿಗೆ ಹೋಲಿಸಿದ್ದರೆ ಎಲ್‌ಜಿ ಮಾರುಕಟ್ಟೆಗೆ ಬಿಡುಗಡೆ ಮಾಡಿರುವ ಸ್ಮಾರ್ಟ್‌‌ಫೋನ್‌ ಸಂಖ್ಯೆ ಕಡಿಮೆ ಎಂದೇ ಹೇಳಬಹುದು. ಆದರೂ ಇತ್ತೀಚಿಗೆ ಕೆಲವೊಂದು ಅತ್ಯುತ್ತಮ ವಿಶೇಷತೆ ಇರುವ ವಕ್ರ ಸ್ಕ್ರೀನ್‌ ಜಿ ಫ್ಲೆಕ್ಸ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದ್ದು ಸದ್ಯದಲ್ಲೇ ಆನ್‌ಲೈನ್‌ ಶಾಪಿಂಗ್‌ ಮತ್ತು ರಿಟೇಲ್‌ ಅಂಗಡಿಗಳಲ್ಲಿ ಲಭ್ಯವಾಗಲಿದೆ. ಹೀಗಾಗಿ ಹೊಸದಾಗಿ ಎಲ್‌ಜಿ ಕಂಪೆನಿಯ ಸ್ಮಾರ್ಟ್‌‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಇಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳ ಮಾಹಿತಿಯಿದೆ ಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ಸ್ಮಾರ್ಟ್‌‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

ಇದನ್ನೂ ಓದಿ: ಆಪಲ್‌ ಐವಾಚ್‌ ತಯಾರಿಸುವುದು ಎಲ್‌ಜಿ ಕಂಪೆನಿಯಂತೆ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
 ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

ಬೆಲೆ:38990

ವಿಶೇಷತೆ:
5.5 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ ಸ್ಕ್ರೀನ್(1920 x 1080ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್ ಓಎಸ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2GB RAM
16GB ಆಂತರಿಕ ಮೆಮೊರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌‌ಇಡಿ ಫ್ಲ್ಯಾಶ್‌)
2.1 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌4.0,ಎನ್‌ಎಫ್‌ಸಿ,ಜಿಪಿಎಸ್‌/ಎ ಜಿಪಿಎಸ್‌
3,140mAh ಬ್ಯಾಟರಿ

ಎಲ್‌ಜಿ ನೆಕ್ಸಸ್‌ 4

ಎಲ್‌ಜಿ ನೆಕ್ಸಸ್‌ 4

ಬೆಲೆ: 20,990

ವಿಶೇಷತೆ:
4.7 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್‌(1280 x 768 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಕ್ವಾಡ್‌ ಕೋರ್‌ಪ್ರೊಸೆಸೆರ್‌
2GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಎನ್‌ಎಫ್‌ಸಿ,ವೈರ್‌ಲೆಸ್‌ ಚಾರ್ಜಿಂಗ್‌,ವೈಫೈ,ಬ್ಲೂಟೂತ್‌
2,100 mAh ಬ್ಯಾಟರಿ

ಎಲ್‌ಜಿ ಜಿ ಪ್ರೊ ಲೈಟ್‌

ಎಲ್‌ಜಿ ಜಿ ಪ್ರೊ ಲೈಟ್‌

ಬೆಲೆ:18980

ವಿಶೇಷತೆ:

ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಐಪಿಎಸ್‌ ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB RAM
8GB ಆಂತರಿಕ ಮೆಮೊರಿ
ಬಿಎಸ್‌ಐ ಸೆನ್ಸರ್‌ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಯುಎಸ್‌ಬಿ,ಸೈಲಸ್‌ ಪೆನ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3140 mAh ಬ್ಯಾಟರಿ

 ಎಲ್‌ಜಿ ಜಿ 2

ಎಲ್‌ಜಿ ಜಿ 2

ಬೆಲೆ: 37,499

ವಿಶೇಷತೆ:
ಸಿಂಗಲ್‌ ಸಿಮ್‌
5.2 ಇಂಚಿನ ಫುಲ್‌ ಎಚ್‌ಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌4.2.2 ಜೆಲ್ಲಿ ಬೀನ್‌ ಓಎಸ್‌
2.26 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
16/32GB ಆಂತರಿಕ ಮೆಮೋರಿ
2 GB RAM
3ಜಿ,ಜಿಪಿಎಸ್‌,ಎ-ಜಿಪಿಎಸ್‌,ವೈಫೈ,ಬ್ಲೂಟೂತ್‌
3000 mAh ಬ್ಯಾಟರಿ

 ಎಲ್‌ಜಿ ಅಪ್ಟಿಮಸ್‌ ಎಲ್‌1

ಎಲ್‌ಜಿ ಅಪ್ಟಿಮಸ್‌ ಎಲ್‌1

ಬೆಲೆ:6499

ವಿಶೇಷತೆ:
ಡ್ಯುಯಲ್‌ ಸಿಮ್‌
3 ಇಂಚಿನ QVGA ಟಚ್‌ ಸ್ಕ್ರೀನ್‌(240x320 ಪಿಕ್ಸೆಲ್‌)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್‌ ಓಎಸ್‌
1GHz ಪ್ರೊಸೆಸರ್‍
512MB RAM
4GB ‌ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1540mAh ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot