Home
ಮೊಬೈಲ್

ಕಡಿಮೆ ಬೆಲೆಯ ಮೈಕ್ರೋಮ್ಯಾಕ್ಸ್ ಜೆಲ್ಲಿ ಬೀನ್‌ ಸ್ಮಾರ್ಟ್‌‌ಫೋನ್‌ಗಳು

By Ashwath

ಭಾರತದಲ್ಲಿ ಸ್ಮಾರ್ಟ್‌ಫೋನ್‌‌ ಖರೀದಿಸುವ ಗ್ರಾಹಕರಲ್ಲಿ ಬಹಳಷ್ಟು ಮಂದಿ ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ನ್ನೇ ಖರೀದಿಸುತ್ತಿದ್ದಾರೆ. ದೇಶಿಯ ಕಂಪೆನಿ ಎನ್ನುವ ಕಾರಣಕ್ಕೋ ಅಥವಾ ಸ್ಮಾರ್ಟ್‌‌ಫೋನಿನ ಗುಣಮಟ್ಟ, ಬೆಲೆ ಇಷ್ಟವಾಗಿದೆಯೋ ಗೊತ್ತಿಲ್ಲ. ಒಟ್ಟಿನಲ್ಲಿ ಮೈಕ್ರೋಮ್ಯಾಕ್ಸ್‌‌ ಸ್ಮಾರ್ಟ್‌ಫೋನ್‌ನ್ನು ಹುಡುಕುತ್ತಿದ್ದಾರೆ ಎನ್ನುವುದು ಸತ್ಯ.

ಹೀಗಾಗಿ ಗಿಝ್‌ಬಾಟ್‌ ಇಂದು ಜೆಲ್ಲಿ ಬೀನ್‌ ಓಎಸ್‌ ಹೊಂದಿರುವ 12 ಸಾವಿರ ರೂಪಾಯಿ ಒಳಗಡೆ ಇರುವ ಟಾಪ್‌ ಮೈಕ್ರೋಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ,ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.

ವಿವಿಧ ಕಂಪೆನಿಗಳ ಆಕರ್ಷಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ:ಗ್ಯಾಲರಿ

  ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಜ್ಯೂಸ್‌

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಜ್ಯೂಸ್‌

ಬೆಲೆ:7999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಸ್ಕ್ರೀನ್‌(854 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.3GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3000mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಫನ್‌ 76

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಫನ್‌ 76

ಬೆಲೆ:8799


ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಸ್ಕ್ರೀನ್‌(480x854 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿಬೀನ್ ಓಎಸ್
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
4GB ಆಂತರಿಕ ಮೆಮೋರಿ
5ಎಂಪಿ ಹಿಂದುಗಡೆ ಕ್ಯಾಮೆರಾ
0.3ಎಂಪಿ ಮುಂದುಗಡೆ ಕ್ಯಾಮೆರಾ
2000 mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಮೈಕ್ರೋಮ್ಯಾಕ್ಸ್‌ ಎ 92 ಕ್ಯಾನ್‌ವಾಸ್ ಲೈಟ್‌

ಬೆಲೆ:8099

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್ (480X854 ಪಿಕ್ಸೆಲ್‌)
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
512MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್‌,ಎಲ್‌ಇಡಿ ಫ್ಯ್ಲಾಶ್‌)
ಮುಂದುಗಡೆ ಕ್ಯಾಮೆರಾ ಸೌಲಭ್ಯ ನೀಡಿಲ್ಲ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯೂಸಿಕ್‌ ಎ 88

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಮ್ಯೂಸಿಕ್‌ ಎ 88

ಬೆಲೆ:9240

ವಿಶೇಷತೆ:
ಡ್ಯುಯಲ್‌ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(854 x 480 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್ ಕೋರ್‌ ಮೀಡಿಯಾ ಟೆಕ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
1800 mAh ಬ್ಯಾಟರಿ

  ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಮೈಕ್ರೋಮ್ಯಾಕ್ಸ್‌ ಎ111 ಕ್ಯಾನ್‌ವಾಸ್‌ ಡೂಡಲ್‌

ಬೆಲೆ:9499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್‌ ಸ್ಕ್ರೀನ್(480 x 854 ಪಿಕ್ಸೆಲ್‌)
1.2GHz ಕ್ವಾಡ್‌ ಕೋರ್‌ ಸ್ನಾಪ್‌ಡ್ರಾಗನ್‌ ಪ್ರೋಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಎಇಡಿ ಫ್ಲ್ಯಾಶ್‌)
ಮುಂದುಗಡೆ ವಿಜಿಎ ಕ್ಯಾಮೆರಾ
512MB ರ್‍ಯಾಮ್‌
4G ಆಂತರಿಕ ಮೆಮೊರಿ
ವೈಫೈ,3G,ಬ್ಲೂಟೂತ್‌,ಜಿಪಿಎಸ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಬ್ಲಿಂಗ್‌ 3 ಎ86

ಮೈಕ್ರೋಮ್ಯಾಕ್ಸ್‌ ಬ್ಲಿಂಗ್‌ 3 ಎ86

ಬೆಲೆ:7,990

ವಿಶೇಷತೆ:
ಡ್ಯುಯಲ್‌ ಸಿಮ್‌
4 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.1ಜೆಲ್ಲಿಬೀನ್‌ ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,600mAh ಬ್ಯಾಟರಿ

ಮೈಕ್ರೋಮ್ಯಾಕ್ಸ್‌ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್‌

ಮೈಕ್ರೋಮ್ಯಾಕ್ಸ್‌ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್‌

ಬೆಲೆ:10499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್‌ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1GB RAM
4GB ಆಂತರಿಕ ಮೆಮೋರಿ
1.2Ghz ಕ್ವಾಡ್‌ ಕೋರ್‌ ಪ್ರೋಸೆಸೆರ್‍
8 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್‌ ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ಬ್ಲೂಟೂತ್‌,ವೈಫೈ,ಯುಎಸ್‌ಬಿ 2.0
2000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 3ಡಿ

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ 3ಡಿ

ಬೆಲೆ:11,199

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್‌ ಓಎಸ್‌
1GHz ಡ್ಯುಯಲ್‌ ಕೋರ್ ಪ್ರೊಸೆಸರ್
4GB ಆಂತರಿಕ ಮೆಮೊರಿ
1GB ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್‌ 4.0,3ಜಿ,ವೈಫೈ,ಮೈಕ್ರೋ ಯುಎಸ್‌ಬಿ 2.0
2,000 mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಎ114 ಕ್ಯಾನ್‌ವಾಸ್‌ 2.2

ಮೈಕ್ರೋಮ್ಯಾಕ್ಸ್‌ ಎ114 ಕ್ಯಾನ್‌ವಾಸ್‌ 2.2

ಬೆಲೆ:11,199

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.3 GHz ಕ್ವಾಡ್‌ ಕೋರ್‍ ಪ್ರೊಸೆಸರ್‌
1 GB ರ್‍ಯಾಮ್‌
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,
2000 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+