Subscribe to Gizbot

ತಿಂಗಳ ಕೊನೆಯ ಖರೀದಿಗೆ ಹೇಳಿ ಮಾಡಿಸಿದ ಫೋನ್‌

Written By:

ಭಾರತದಲ್ಲಿ ಮೈಕ್ರೋಮ್ಯಾಕ್ಸ್ ಹೆಚ್ಚು ಬೆಳೆಯುತ್ತಿರುವ ಹೆಸರಾಗಿದ್ದು ಇದು ಸೆಲ್ಕೋನ್, ಜಿಯೋನಿ ಮತ್ತು ಶ್ಯೋಮಿಯೊಂದಿಗೆ ಭರ್ಜರಿ ಪೈಪೋಟಿಯನ್ನು ನಡೆಸುತ್ತಿದೆ.

ಗುರ್‌ಗಾವ್ ಆಧಾರಿತ ಕಂಪೆನಿಯು ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ನಿಜಕ್ಕೂ ಸಾಧನೆಯನ್ನು ಮಾಡುತ್ತಿದ್ದು ನಿಯಮಿತ ಸರಣಿಯಲ್ಲಿ ಕಂಪೆನಿಯು ಫೋನ್‌ಗಳನ್ನು ಮಾರುಕಟ್ಟೆಗೆ ಹೊರತರುತ್ತಿದೆ. ತನ್ನ ಯು ಬ್ರ್ಯಾಂಡ್‌ನಲ್ಲೂ ಫೋನ್‌ಗಳನ್ನು ಹೊರತರುವ ಯೋಜನೆಯಲ್ಲಿ ಕಂಪೆನಿ ಇದ್ದು ಆದಷ್ಟು ಬೇಗ ಮೈಕ್ರೋಮ್ಯಾಕ್ಸ್‌ನ ಹೊಸ ಫೋನ್‌ಗಳ ಕಮಾಲನ್ನು ನಮಗೆ ಆದಷ್ಟು ಬೇಗನೇ ಎದುರು ನೋಡಬಹುದು.

ಇದನ್ನೂ ಓದಿ: ನೀವು ತಿಳಿದುಕೊಳ್ಳಲೇಬೇಕಾದ ವೈಬರ್ ವಿಶೇಷತೆಗಳು

ಹೊಸ ಸ್ಮಾರ್ಟ್‌ಫೋನ್ ಅನ್ನು ಕೊಂಡುಕೊಳ್ಳುವಾಗ ಖರೀದಿದಾರರು ವಿಭಿನ್ನ ಆಕಾಂಕ್ಷೆಗಳನ್ನಿಟ್ಟುಕೊಂಡು ಹೊಸ ಫೋನ್‌ಗಳ ಖರೀದಿಗೆ ತೊಡಗುತ್ತಾರೆ. ಅದರಲ್ಲೂ ಮೈಕ್ರೋಮಾಕ್ಸ್ ಫೋನ್‌ಗಳೆಂದರೆ ಅದರಲ್ಲೊಂದು ವಿಶೇಷತೆ ಅಡಗಿರುತ್ತದೆ. ಮತ್ತು ಭಿನ್ನ ಆಯ್ಕೆ ಕೂಡ ದೊರೆಯುವುದು ಖಂಡಿತವಾಗಿದೆ.

12 ಎಮ್‌ಪಿ ಕ್ಯಾಮೆರಾ ಬೆಂಬಲವುಳ್ಳ ಮೈಕ್ರೋಮ್ಯಾಕ್ಸ್ ರಚಿತ ಫೋನ್‌ಗಳನ್ನು ನೀವು ಖರೀದಿಸುತ್ತೀರಿ ಎಂದಾದಲ್ಲಿ ಇಲ್ಲಿದೆ ಉತ್ತಮ ಆಯ್ಕೆಗಳು.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನಿಟ್ರೋ ಎ310

#1

ಖರೀದಿ ಬೆಲೆ ರೂ: 13,360
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2500 mAh, Li-Polymer ಬ್ಯಾಟರಿ

 ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ನೈಟ್ ಎ350

#2

ಖರೀದಿ ಬೆಲೆ ರೂ: 13,485
ಪ್ರಮುಖ ವಿಶೇಷತೆಗಳು

5.0 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 8 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2350 mAh, Li-Ion ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4 ಪ್ಲಸ್ ಎ315

#3

ಖರೀದಿ ಬೆಲೆ ರೂ: 14,549
ಪ್ರಮುಖ ವಿಶೇಷತೆಗಳು

5.0 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, AMOLED
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಗೋಲ್ಡ್

#4

ಖರೀದಿ ಬೆಲೆ ರೂ: 14,724
ಪ್ರಮುಖ ವಿಶೇಷತೆಗಳು

5.5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Polymer ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಟರ್ಬೊ ಎ250

#5

ಖರೀದಿ ಬೆಲೆ ರೂ: 10,999
ಪ್ರಮುಖ ವಿಶೇಷತೆಗಳು

5 ಇಂಚಿನ, 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.1 ಜೆಲ್ಲಿಬೀನ್
ಕ್ವಾಡ್ ಕೋರ್ 1500 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2000 mAh, Li-Ion ಬ್ಯಾಟರಿ

ಮೈಕ್ರೋಮ್ಯಾಕ್ಸ್ A117 ಕ್ಯಾನ್‌ವಾಸ್ ಮೇಗ್ನಸ್

#6

ಖರೀದಿ ಬೆಲೆ ರೂ: 14,995
ಪ್ರಮುಖ ವಿಶೇಷತೆಗಳು

4.7 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 ಕಿಟ್‌ಕ್ಯಾಟ್
ಓಕ್ಟಾ ಕೋರ್ 1400 MHz ಪ್ರೊಸೆಸರ್
8 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಡೂಡಲ್ 2 A240

#7

ಖರೀದಿ ಬೆಲೆ ರೂ: 13,100
ಪ್ರಮುಖ ವಿಶೇಷತೆಗಳು

5.7 ಇಂಚಿನ, 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.1 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
12 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ
1 ಜಿಬಿ RAM
2600 mAh, Li-Ion ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4

#8

ಖರೀದಿ ಬೆಲೆ ರೂ: 13,903
ಪ್ರಮುಖ ವಿಶೇಷತೆಗಳು

5 ಇಂಚಿನ, 1280x720 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.1 ಜೆಲ್ಲಿಬೀನ್
ಕ್ವಾಡ್ ಕೋರ್ 1200 MHz ಪ್ರೊಸೆಸರ್
13 ಎಮ್‌ಪಿ ಪ್ರಾಥಮಿಕ ಕ್ಯಾಮೆರಾ, 5 ಎಮ್‌ಪಿ ದ್ವಿತೀಯ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ

English summary
This article tells about Micromax is a growing name in the India scene. Aside for the fact that it still has to fight it out against the likes of Celkon, Gionee and Xiaomi to name a few, the company has seen great profits over the last few months.
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot

We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Gizbot sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Gizbot website. However, you can change your cookie settings at any time. Learn more