ಖರೀದಿಸಲೇಬೇಕಾಗಿರುವ ಟಾಪ್ ಮೈಕ್ರೋಮ್ಯಾಕ್ಸ್ ಫೋನ್ಸ್
ಈ ವರ್ಷದ ಸ್ಮಾರ್ಟ್‌ಫೋನ್ ಬೆಳವಣಿಗೆಯ ವರದಿಯನ್ನು ಐಡಿಸಿಯು ಹೊರತಂದಿದ್ದು ಭಾರತೀಯ ಮಾರುಕಟ್ಟೆಯಲ್ಲಿ ಈ ವರದಿ ಅಷ್ಟೊಂದು ಆಶ್ಚರ್ಯಕಾರಿಯಾಗಿಲ್ಲ ಎಂಬುದನ್ನು ಇಲ್ಲಿ ಗಮನಿಸಬೇಕಾಗುತ್ತದೆ. ಎಂದಿನಂತೆ ಸ್ಯಾಮ್‌ಸಂಗ್‌ನ ಪಾರುಪತ್ಯವು ಭಾರತೀಯ ಮಾರುಕಟ್ಟೆಯ ಶೇಕಡಾ 20 ರಷ್ಟು ಭಾಗದಲ್ಲಿ ಕಂಡುಬಂದಿದ್ದು ಇದು 35% ಕ್ಕಿಂತ ಅಧಿಕ ಪ್ರತಿಶತ ಹೆಚ್ಚಾಗಿದೆ.
ಇನ್ನು ಎರಡನೆಯ ಸ್ಥಾನವನ್ನು ಅಲಂಕರಿಸಿರುವುದು ಮೈಕ್ರೋಮ್ಯಾಕ್ಸ್ ಫೋನ್‌ಗಳಾಗಿವೆ. ಇದು ಕಳೆದ ಬಾರಿಗಿಂತ ಈ ಬಾರಿ ಅದ್ಭುತ ಆಕರ್ಷಣೆಯನ್ನು ಗ್ರಾಹಕರಲ್ಲಿ ಉಂಟುಮಾಡಿದ್ದು 15% ದಷ್ಟು ಏರಿಕೆಯನ್ನು ತನ್ನ ಕಾರ್ಯನಿರ್ವಹಣೆಯಲ್ಲಿ ತೋರಿಸಿಕೊಟ್ಟಿದೆ. ಇನ್ನು ಇದರ ನಂತರದ ಸ್ಥಾನವನ್ನು ಅಲಂಕರಿಸಿರುವುದು ಕಾರ್ಬನ್ ಕಂಪೆನಿಯಾಗಿದೆ.
ಹೀಗೆ ಏರಿಳಿತಗಳನ್ನು ಕಂಡುಕೊಳ್ಳುತ್ತಾ ದೇಶೀಯ ಮಾರುಕಟ್ಟೆಯಲ್ಲಿ ಅತ್ಯುತ್ತಮ ಪ್ರಗತಿಯನ್ನು ಸಾಧಿಸಲು ಹೊರಟಿರುವ ಈ ಕಂಪೆನಿಗಳ ಸಾಧನೆ ಗಮನಾರ್ಹವಾದುದು. ಮಧ್ಯಮ ಶ್ರೇಣಿಯ ಫೋನ್‌ಗಳ ಮೂಲಕವೇ ಮಾರುಕಟ್ಟೆಯಲ್ಲಿ ಸ್ಥಾನವನ್ನು ಗಳಿಸಿದ ಮೈಕ್ರೋಮ್ಯಾಕ್ಸ್ ಪೋನ್ ಶ್ರೇಣಿಯ ಝಲಕ್ ಅನ್ನು ಇಂದಿನ ಗಿಜ್‌ಬಾಟ್ ಲೇಖನ ನಿಮಗಾಗಿ ಹೊತ್ತು ತರುತ್ತಿದೆ.
ಮಾರುಕಟ್ಟೆಯಲ್ಲಿ ತನ್ನ ಮಿಡ್ ರೇಂಜ್ ಫೋನ್‌ಗಳ ಅಧಿಪತ್ಯದಿಂದ ಪ್ರಿಯ ಗ್ರಾಹಕರ ಮನಕದ್ದ ಈ ಫೋನ್‌ಗಳು ಆಂಡ್ರಾಯ್ಡ್‌ನ ಅತ್ಯುತ್ತಮ ಫೀಚರ್‌ಗಳಿಂದ ತನ್ನ ಮೊಬೈಲ್ ಶ್ರೇಣಿಯಲ್ಲಿ ಹೊಸ ಹವಾವನ್ನು ಸೃಷ್ಟಿ ಮಾಡಿತು.
ಹಾಗಿದ್ದರೆ ಆ ಫೋನ್ ಶ್ರೇಣಿಗಳು ಯಾವುವು ಎಂಬುದು ನಿಮ್ಮ ಕುತೂಹಲವಾಗಿದ್ದರೆ ಇಲ್ಲಿ ನಾವು ಪಟ್ಟಿ ಮಾಡಿರುವ ಫೋನ್ ಶ್ರೇಣಿಗಳನ್ನು ಗಮನಿಸಿ.

#1
ಖರೀದಿ ಬೆಲೆ: ರೂ 7,499
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1900 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2
ಖರೀದಿ ಬೆಲೆ: ರೂ 8,540
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1800 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3
ಖರೀದಿ ಬೆಲೆ: ರೂ 6,047
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
1500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4
ಖರೀದಿ ಬೆಲೆ: ರೂ 20,999
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2300 mAh, Li-Polymer ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5
ಖರೀದಿ ಬೆಲೆ: ರೂ 5,899
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6
ಖರೀದಿ ಬೆಲೆ: ರೂ 6,850
ಪ್ರಮುಖ ವೈಶಿಷ್ಟ್ಯಗಳು
4.7 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7
ಖರೀದಿ ಬೆಲೆ: ರೂ 6,180
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1800 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8
ಖರೀದಿ ಬೆಲೆ: ರೂ 8,399
ಪ್ರಮುಖ ವೈಶಿಷ್ಟ್ಯಗಳು
5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9
ಖರೀದಿ ಬೆಲೆ: ರೂ 8,625
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10
ಖರೀದಿ ಬೆಲೆ: ರೂ 8,110
ಪ್ರಮುಖ ವೈಶಿಷ್ಟ್ಯಗಳು
6.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
2500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#11
ಖರೀದಿ ಬೆಲೆ: ರೂ 5,099
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
2 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
2100 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#12
ಖರೀದಿ ಬೆಲೆ: ರೂ 6,788
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
3000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#13
ಖರೀದಿ ಬೆಲೆ: ರೂ 20,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
32 ಜಿಬಿ ಆಂತರಿಕ ಸಂಗ್ರಹಣೆ
2 ಜಿಬಿ RAM
2350 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#14
ಖರೀದಿ ಬೆಲೆ: ರೂ 15,799
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.1 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಸಂಗ್ರಹಣೆ ಇದನ್ನು 32ಜಿಬಿಗೆ ವಿಸ್ತರಿಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

Click it and Unblock the Notifications