ಉತ್ತಮ ಬ್ಯಾಟರಿ ಹೊಂದಿರುವ ಮೈಕ್ರೋಮ್ಯಾಕ್ಸ್‌ನ ಟಾಪ್ ಸ್ಮಾರ್ಟ್‌ಫೋನ್‌ಗಳು
ಸ್ಮಾರ್ಟ್‌ಫೋನ್ ವ್ಯವಹಾರದಲ್ಲಿ ವಿಶ್ವದ ಟಾಪ್ ಕಂಪೆನಿಗಳಿಗೆ ಫೈಟ್ ನೀಡಿ, ಮಾರುಕಟ್ಟೆಯಲ್ಲಿ ಗ್ರಾಹಕರಿಂದ ಹೆಚ್ಚು ಖರೀದಿಯಾಗುತ್ತಿರುವ ದೇಶಿಯ ಸ್ಮಾರ್ಟ್‌ಫೋನ್ ಕಂಪೆನಿ ಮೈಕ್ರೋಮ್ಯಾಕ್ಸ್. ಈಗಾಗಲೇ ಆನ್‌ಲೈನ್ ಮೊಬೈಲ್ ಸರ್ಚಿಂಗ್‌ನಲ್ಲಿ ನಾಲ್ಕನೇಯ ಸ್ಥಾನವನ್ನು ಪಡೆದಿರುವ ಮೈಕ್ರೋಮ್ಯಾಕ್ಸ್, ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಕ್ಲಿಕ್ ಆಗುತ್ತಿದೆ.
ಈ ಹಿನ್ನೆಲೆಯಲ್ಲಿ ಗಿಝ್‌ಬಾಟ್ ಇಂದು ಮೈಕ್ರೋಮ್ಯಾಕ್ಸ್‌ನ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಉತ್ತಮ ಗುಣಮಟ್ಟದ ಬ್ಯಾಟರಿ ಹೊಂದಿರುವ ಸ್ಮಾರ್ಟ್‌ಫೋನ್ ಮತ್ತು ಒಂದು ಮ್ಯೂಸಿಕ್ ಸ್ಮಾರ್ಟ್‌ಫೋನಿನ ಮಾಹಿತಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ಮತ್ತು ವಿಶೇಷತೆಯನ್ನು ಓದಿಕೊಂಡು ಹೋಗಿ.ನಂತರ ನಿಮ್ಮ ಬಜೆಟ್‌ಗೆ ಅನುಗಣವಾಗಿ ಹೊಸ ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್ ಖರೀದಿಸಿ.
ಇದನ್ನೂ ಓದಿ: ಭಾರತದಲ್ಲಿ ಇಂಟರ್‌ನೆಟ್ ಸ್ಪೀಡ್ ಎಷ್ಟಿದೆ ಗೊತ್ತಾ?
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 4
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.0 ಇಂಚಿನ ಎಚ್‌ಡಿ ಸ್ಕ್ರೀನ್ ( 720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2.1 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ,ಯುಎಸ್‌ಬಿ,3ಜಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAH ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ 92 ಕ್ಯಾನ್‌ವಾಸ್ ಲೈಟ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್ (480X854 ಪಿಕ್ಸೆಲ್)
1 GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM 4GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋ ಫೋಕಸ್,ಎಲ್‌ಇಡಿ ಫ್ಯ್ಲಾಶ್)
ಮುಂದುಗಡೆ ಕ್ಯಾಮೆರಾ ಸೌಲಭ್ಯ ನೀಡಿಲ್ಲ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ವೈವಾ ಎ 72
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ 2.3.6 ಜಿಂಜರ್‌ಬ್ರಿಡ್ ಓಎಸ್
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
1GHz ಪ್ರೋಸೆಸರ್
256 MB 3ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ111 ಕ್ಯಾನ್‌ವಾಸ್ ಡೂಡಲ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.3 ಇಂಚಿನ ಮಲ್ಟಿ ಟಚ್ ಸ್ಕ್ರೀನ್
1.2GHz ಕ್ವಾಡ್ ಕೋರ್ ಸ್ನಾಪ್‌ಡ್ರಾಗನ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್,ಎಲ್‌ಎಇಡಿ ಫ್ಲ್ಯಾಶ್)
ಮುಂದುಗಡೆ ವಿಜಿಎ ಕ್ಯಾಮೆರಾ
512MB RAM
4G ಆಂತರಿಕ ಮೆಮೋರಿ
ವೈಫೈ,3G,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,100 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಎ 110 ಕ್ಯೂ ಕ್ಯಾನ್‌ವಾಸ್ 2 ಪ್ಲಸ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1GB RAM
4GB ಆಂತರಿಕ ಮೆಮೋರಿ
1.2Ghz ಕ್ವಾಡ್ ಕೋರ್ ಪ್ರೊಸೆಸೆರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ ಬ್ಲೂಟೂತ್,ವೈಫೈ,ಯುಎಸ್‌ಬಿ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 3ಡಿ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
4GB ಆಂತರಿಕ ಮೆಮೋರಿ
1GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್ 4.0,3ಜಿ,ವೈಫೈ,ಮೈಕ್ರೋ ಯುಎಸ್‌ಬಿ 2.0
2,000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಎಚ್‌ಡಿ
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್
1.2GHz ಕ್ವಾಡ್ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 2 ಎಂಪಿ ಕ್ಯಾಮೆರಾ
4GB ಆಂತರಿಕ ಮೊಮೊರಿ
1GB RAM
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈ-ಫಿ,ಬ್ಲೂಟೂತ್,ಮೈಕ್ರೋ ಯುಎಸ್‌ಬಿ ಸ್ಲಾಟ್
2,100 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ 2 ಎ 110
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಎಲ್‌ಸಿಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.0.4 ಐಸಿಎಸ್ ಓಎಸ್
1 GHz ಡ್ಯುಯಲ್ ಕೋರ್ ಪ್ರೊಸೆಸರ್
2 GB ಆಂತರಿಕ ಮೆಮೋರಿ
512 MB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2000 mAh ಬ್ಯಾಟರಿ

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಮ್ಯೂಸಿಕ್ ಎ 88
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
512MB RAM
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ


Click it and Unblock the Notifications








