ಟಾಪ್ ಕಂಪೆನಿಗಳ ಸ್ಮಾರ್ಟ್‌ಫೋನ್ ಬೆಲೆ ದಿಢೀರ್ ಇಳಿಕೆ
ಗೂಗಲ್ ಆಂಡ್ರಾಯ್ಡ್ ಕಿಟ್‌ಕ್ಯಾಟ್ ಓಎಸ್ ಬಿಡುಗಡೆ ಮಾಡಿದ ಬಳಿಕ ಈ ಹಿಂದೆ ಜೆಲ್ಲಿ ಬೀನ್ ಓಎಸ್‌ನಲ್ಲಿ ಬಿಡುಗಡೆಯಾದ ಸ್ಮಾರ್ಟ್‌ಫೋನ್‌ಗಳ ಬೆಲೆ ಇಳಿಕೆಯಾಗಿದೆ.ಜೊತೆಗೆ ಆಪಲ್ ಕಂಪೆನಿಯ ದುಬಾರಿ ಬೆಲೆಯ ಫೋನ್‌ಗಳಾದ ಐಫೋನ್ 5 ಎಸ್,ಐಫೋನ್ 5 ಸಿ, ಇದರೊಂದಿಗೆ ನೋಕಿಯಾ ಕಂಪೆನಿಯ ಲೂಮಿಯಾ ಸರಣಿಯ ಫೋನ್‌ಗಳ ಬೆಲೆಯಲ್ಲೂ ತುಂಬಾ ಇಳಿಕೆಯಾಗಿದೆ.
ಹೀಗಾಗಿ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಖರೀದಿಸುವ ಗ್ರಾಹಕರಲ್ಲಿ ಒಂದು ಸಣ್ಣ ಗೊಂದಲವಿರುತ್ತದೆ. ಕಿಟ್‌ಕ್ಯಾಟ್ ಓಎಸ್ ಬಿಡುಗಡೆಯಾದ ಮೇಲೆ ಈ ಜೆಲ್ಲಿ ಬೀನ್ ಓಎಸ್ ಸ್ಮಾರ್ಟ್‌ಫೋನ್ ಖರೀದಿಸಿದರೆ ಏನು ಲಾಭ? ಕಿಟ್‌ಕ್ಯಾಟ್ ಓಎಸ್ ಸ್ಮಾರ್ಟ್‌ಫೋನ್ ಖರೀದಿ ಮಾಡಬಹುದಲ್ಲ ಎನ್ನುವ ತೀರ್ಮಾನ ಹಲವರಲ್ಲಿರುತ್ತದೆ. ಆದರೆ ಈ ರೀತಿ ಗೊಂದಲ ಪಡುವ ಅಗತ್ಯವಿಲ್ಲ.ಯಾವುದೇ ಕಂಪೆನಿಯ ಹೊಸ ದುಬಾರಿ ಬೆಲೆಯ ಮತ್ತು ಮಿಡ್ ರೇಂಜ್ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಿದ್ದರೆ, ತಯಾರಕಾ ಕಂಪೆನಿಗಳು ಓಸ್ ಆಪ್‌ಡೇಟ್ ನೀಡುತ್ತವೆ. ಆದರೆ ಸ್ವಲ್ಪ ತಡವಾಗಿ ನೀಡುತ್ತವೆ.ಹೀಗಾಗಿ ಹಳೇಯ ಸ್ಮಾರ್ಟ್‌ಫೋನ್ ಖರೀದಿಸಿದರೂ ನಷ್ಟ ಏನು ಆಗುವುದಿಲ್ಲ.ಗೂಗಲ್‌ನ ನೆಕ್ಸಸ್ ಸಾಧನಗಳನ್ನು ಖರೀದಿಸಿದವರಿಗೆ ಮಾತ್ರ ಬೇಗ ಆಂಡ್ರಾಯ್ಡ್ ಓಎಸ್ ಅಪ್‌ಡೇಟ್ ಸಿಗುತ್ತದೆ.
ಹೀಗಾಗಿ ನಿಮ್ಮಲ್ಲೂ ಒಂದು ಕುತೂಹಲವಿರುತ್ತದೆ ಸದ್ಯ ಮಾರುಕಟ್ಟೆಯಲ್ಲಿ ಯಾವ ಸ್ಮಾರ್ಟ್‌ಫೋನ್ ಬೆಲೆ ಎಷ್ಟಿದೆ?ಎಷ್ಟು ಬೆಲೆಯಲ್ಲಿ ಬಿಡುಗಡೆಯಾಗಿತ್ತು ಎನ್ನುವುದಕ್ಕೆ ಇಲ್ಲಿ ಬ್ರ್ಯಾಂಡ್ ಕಂಪೆನಿಗಳ ಸ್ಮಾರ್ಟ್‌ಫೋನಿನ ಪ್ರಸ್ತುತ ದರ,ಮತ್ತು ಹಿಂದೆ ಬಿಡುಗಡೆಯಾದಾಗ ನಿಗದಿಯಾಗಿದ್ದಬೆಲೆಯನ್ನು ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ನಿರಂತರ ಸುದ್ದಿ ಪಡೆಯಲು ಫೇಸ್‌ಬುಕ್‌ನಲ್ಲಿ ಕನ್ನಡ ಗಿಝ್‌ಬಾಟ್‌ನ್ನು Like ಮಾಡಿ ಟ್ವೀಟರ್‌ನಲ್ಲಿ Follow ಮಾಡಿ

ಎಚ್ ಟಿಸಿ ಬಟರ್‌ಫ್ಲೈ
ವಿಶೇಷತೆ:
5 ಇಂಚಿನ ಫುಲ್ ಎಚ್‌ಡಿ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
2 GB RAM
4.1 ಆಂಡ್ರಾಯ್ಡ್ ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್-ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೊಮೊರಿ
32Gವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫಿ, ಬ್ಲೂಟೂತ್ 4.0,ಎನ್‌ಎಫ್‌ಸಿ
2,020 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 3
ಹಿಂದಿನ ಬೆಲೆ:49,990
ಪ್ರಸ್ತುತ ಬೆಲೆ:44800 (32 GB)
ವಿಶೇಷತೆ:
5.7 ಇಂಚಿನ ಫುಲ್ ಎಚ್‌ಡಿ ಸುಪರ್ AMOLED ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.9GHz ಅಕ್ಟಾ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

ಎಲ್‌ಜಿ ಅಪ್ಟಿಮಸ್ ಜಿ ಪ್ರೊ
ವಿಶೇಷತೆ:
ಸಿಂಗಲ್ ಸಿಮ್
5.5 ಇಂಚಿನ ಫುಲ್ ಎಚ್‌ಡಿ ಐಪಿಎಸ್ ಸ್ಕ್ರೀನ್(1920 x 1080ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
1.7GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್,ಎಲ್‌ಇಡಿ ಫ್ಲ್ಯಾಶ್)
2.1 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್4.0,ಎನ್‌ಎಫ್‌ಸಿ,ಜಿಪಿಎಸ್/ಎ ಜಿಪಿಎಸ್
3,140mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ qHD ಸೂಪರ್ AMOLED ಸ್ಕ್ರೀನ್
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.7GHz ಡ್ಯುಯಲ್ ಕೋರ್ ಪ್ರೊಸೆಸರ್
1.5GB of RAM
8GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಮೈಕ್ರೋ ಯುಎಸ್‌ಬಿ,ಬ್ಲೂಟೂತ್,
64GBವರೆಗೆ ವಿಸ್ತರಿಸಬಹುದಾದಾ ಶೇಖರಣಾ ಸಾಮರ್ಥ್ಯ
1900mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಸಿ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(960 x 540 ಪಿಕ್ಸೆಲ್)
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್4.2.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
4 GB ಆಂತರಿಕ ಮಮೋರಿ
1 GB RAM
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್,ಎ-ಜಿಪಿಎಸ್,ಬ್ಲೂಟೂತ್,ವೈಫೈ,ಡಿಎಲ್‌ಎನ್‌ಎಎ
2330 mAh ಬ್ಯಾಟರಿ

ನೋಕಿಯಾ ಲೂಮಿಯಾ 925
ವಿಶೇಷತೆ:
4.5 ಇಂಚಿನ ಸ್ಕ್ರೀನ್(768 x 1280 ಪಿಕ್ಸೆಲ್)
1.5GHz ಡ್ಯುಯಲ್ ಕೋರ್ ಪ್ರೊಸೆಸರ್
ವಿಂಡೋಸ್ ಫೋನ್ 8 ಓಎಸ್
1GB RAM
16GB ಆಂತರಿಕ ಮೆಮೋರಿ
7 GB ಕ್ಲೌಡ್ ಸ್ಟೋರೆಜ್
ಹಿಂದುಗಡೆ 8.7 ಎಂಪಿ ಪ್ಯೂರ್ ವ್ಯೂ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,3ಜಿ,ಎನ್‌ಎಫ್‌ಸಿ,ಎಲ್‌ಟಿಇ,ಯುಎಸ್‌ಬಿ,ಬ್ಲೂಟೂತ್
2,000 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಎಲ್
ವಿಶೇಷತೆ:
ಸಿಂಗಲ್ ಸಿಮ್
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
4.3 ಇಂಚಿನ ಕ್ಯಾಪಸಿಟೆಟೆವ್ ಟಚ್‌ಸ್ಕ್ರೀನ್(854 x 480 ಪಿಕ್ಸೆಲ್)
1GHz ಡ್ಯುಯಲ್ ಕೋರ್ ಸ್ನಾಪ್‌ಡ್ರಾಗನ್ ಎಸ್4 ಪ್ಲಸ್ ಪ್ರೋಸೆಸರ್
1GB RAM
8GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಸಿಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
1,750 mAh ಬ್ಯಾಟರಿ

ಗೆಲಾಕ್ಸಿ ವಿನ್ ಡ್ಯುಯೊಸ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
ಆಂಡ್ರಾಯ್ಡ್ ಜೆಲ್ಲಿಬೀನ್ ಓಎಸ್
4.7 ಇಂಚಿನ WVGA TFT ಸ್ಕ್ರೀನ್
1.2-GHz ಸ್ನಾಪ್‌ಡ್ರಾಗನ್ 200 ಪ್ರೋಸೆಸರ್
1GB RAM
8GB ಆಂತರಿಕ ಮೆಮೋರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
2000 mAh ಬ್ಯಾಟರಿ

ನೋಕಿಯಾ ಲೂಮಿಯಾ 920
ವಿಶೇಷತೆ:
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(768 X 1280 ಪಿಕ್ಸೆಲ್)
ವಿಂಡೋಸ್ ಫೋನ್ 8 ಓಎಸ್
8.7 ಎಂಪಿ ಹಿಂದುಗಡೆ ಕ್ಯಾಮೆರಾ(ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್)
1.3 ಎಂಪಿ ಎದುರುಗಡೆ ಕ್ಯಾಮೆರಾ
1.5GHz ಡ್ಯುಯಲ್ ಕೋರ್ ಪ್ರೊಸೆಸರ್
1GB RAM
32GB ಆಂತರಿಕ ಮೆಮೊರಿ
ಎನ್‌ಎಫ್‌ಸಿ,ವೈಫೈ,ಬ್ಲೂಟೂತ್,3ಜಿ,ಜಿಪಿಎಸ್,ಎ-ಜಿಪಿಎಸ್
2,000 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್
ವಿಶೇಷತೆ:
ಸಿಂಗಲ್ ಸಿಮ್
5-ಇಂಚಿನ ಟಚ್ ಸ್ಕ್ರೀನ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.1 ಜೆಲ್ಲಿಬೀನ್ ಓಎಸ್
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ, ಬ್ಲೂಟೂತ್,ಎನ್‌ಎಫ್‌ಸಿ,
2 GB RAM
16 GB ಆಂತರಿಕ ಮೆಮೋರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2330 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 2
ವಿಶೇಷತೆ :
ಅಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 MP ಎದುರುಗಡೆ ಕ್ಯಾಮೆರಾ
5.55-ಇಂಚಿನ ಸೂಪರ್ AMOLED ಕೆಪಾಸಿಟಿವ್ ಟಚ್‌ಸ್ಕ್ರೀನ್
1.6 GHz ಕ್ವಾಡ್ ಕೋರ್ ಪ್ರೊಸೆಸರ್
16 GB ಆಂತರಿಕ ಮೆಮೋರಿ
64 GBವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
3100 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 6.3
ವಿಶೇಷತೆ:
6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
1.7GHz ಡ್ಯುಯಲ್ ಕೋರ್ ಪ್ರೊಸೆಸೆರ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1.5GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್4.0
3,200mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್ ಎಲ್
ವಿಶೇಷತೆ:
5 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.5 GHz ಕ್ವಾಡ್ ಕೋರ್ ಪ್ರೊಸೆಸರ್
2 GB RAM
16 GB ಆಂತರಿಕ ಮೆಮೋರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್, ಜಿಪಿಎಸ್
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ

ಎಚ್‌ಟಿಸಿ ಒನ್ ಮಿನಿ
ವಿಶೇಷತೆ:
ಸಿಂಗಲ್ ಸಿಮ್ 4.3 ಇಂಚಿನ ಎಲ್‌ಸಿಡಿ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.4GHz ಡ್ಯುಯಲ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೋರಿ
ಎಲ್‌ಇಡಿ ಫ್ಲ್ಯಾಶ್ ಸಹಿತ ಆಲ್ಟ್ರಾ ಪಿಕ್ಸೆಲ್ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಜಿಪಿಎಸ್,ಎ-ಜಿಪಿಎಸ್,ಗ್ಲೋನಾಸ್,ಬ್ಲೂಟೂತ್
1800mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4
ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್ AMOLED ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿಬೀನ್ ಓಎಸ್
ಅಕ್ಟಾ ಕೋರ್ ಪ್ರೋಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್,ಎಲ್‌ಇಡಿಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್
2,600mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಝೂಮ್
ವಿಶೇಷತೆ:
4.3 ಇಂಚಿನ ಸುಪರ್ AMOLED qHD ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಡ್ಯುಯಲ್ ಕೋರ್ ಪ್ರೊಸೆಸರ್
8 GB ಆಂತರಿಕ ಮೆಮೊರಿ
1.5GB RAM
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್ ಝೂಮ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಡ್ ಅಲ್ಟ್ರಾ
ವಿಶೇಷತೆ:
6.4 ಇಂಚಿನ ಟಿಎಫ್‌ಟಿ ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2.2GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
2 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ 4G,3G,ಎನ್‌ಎಫ್‌ಸಿ,ಬ್ಲೂಟೂತ್,ವೈಫೈ
3000mAh ಬ್ಯಾಟರಿ

ಎಲ್‌ಜಿ ಅಪ್ಟಿಮಸ್ ಜಿ
ವಿಶೇಷತೆ:
ಆಂಡ್ರಾಯ್ಡ್ 4.1ಜೆಲ್ಲಿಬೀನ್ ಓಎಸ್
4.7 ಇಂಚಿನ ಮಲ್ಟಿ ಟಚ್ ಕೆಪಾಸಿಟಿವ್ ಟಚ್‌ಸ್ಕ್ರೀನ್(768 x 1280 ಪಿಕ್ಸೆಲ್)
1.5 GHz ಕ್ವಾಡ್‌ಕೋರ್ ಪ್ರೋಸೆಸರ್
13ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿ ಆಂತರಿಕ ಮೆಮೋರಿ
2 GB RAM
3ಜಿ,ವೈಫೈ,ಮೈಕ್ರೋ ಯುಎಸ್‌ಬಿ,ಬ್ಲೂಟೂತ್,
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗೋಲ್ಡನ್
ವಿಶೇಷತೆ:
ಸಿಂಗಲ್ ಸಿಮ್
3.7 ಇಂಚಿನ ಡ್ಯುಯಲ್ ಸೂಪರ್ AMOLED ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.7 GHz ಡ್ಯುಯಲ್ ಕೋರ್ ಪ್ರೊಸೆಸರ್
1.5 GB ರ್‍ಯಾಮ್
16 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್,ಎ-ಜಿಪಿಎಸ್,ಬ್ಲೂಟೂತ್
1820 mAh ಬ್ಯಾಟರಿ

ನೋಕಿಯಾ ಲೂಮಿಯಾ 1520
ವಿಶೇಷತೆ:
ಸಿಂಗಲ್ ಸಿಮ್
6 ಇಂಚಿನ ಐಪಿಎಸ್ ಎಲ್‌ಸಿಡಿ ಫುಲ್ ಎಚ್‌ಡಿ ಸ್ಕ್ರೀನ್(1920 x 1080 ಪಿಕ್ಸೆಲ್)
ವಿಂಡೋಸ್ ಫೋನ್ 8 ಆಪರೇಟಿಂಗ್ ಸಿಸ್ಟಂ
ಕ್ವಾಲಕಂ ಸ್ನಾಪ್‌ಡ್ರಾಗನ್ 800 2.2 GHz ಕ್ವಾಡ್‌ಕೋರ್ ಪ್ರೊಸೆಸರ್
2 GB ರ್‍ಯಾಮ್
32 GB ಆಂತರಿಕ ಮೆಮೊರಿ
7 GB ಕ್ಲೌಡ್ ಸ್ಟೋರೇಜ್
20 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 1.2 ಎಂಪಿ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ,ಬ್ಲೂಟೂತ್,ವೈಫೈ

ನೋಕಿಯಾ ಲೂಮಿಯಾ 625
ವಿಶೇಷತೆ:
4.7 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ವಿಂಡೋಸ್ ಫೋನ್ 8 ಆಪರೇಟಿಂಗ್ ಸಿಸ್ಟಂ
1.2GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
2,000mAh ಬ್ಯಾಟರಿ

ನೋಕಿಯಾ ಲೂಮಿಯಾ 1020
ವಿಶೇಷತೆ:
ಸಿಂಗಲ್ ಸಿಮ್
4.5 ಇಂಚಿನ AMOLED WXGA ಸ್ಕ್ರೀನ್(1280x768 ಪಿಕ್ಸೆಲ್)
1.5 GHz ಡ್ಯುಯಲ್ ಕೋರ್ ಪ್ರೊಸೆಸರ್
2GB RAM
ವಿಂಡೋಸ್ ಫೋನ್8 ಆಪರೇಟಿಂಗ್ ಸಿಸ್ಟಂ
32GB ಆಂತರಿಕ ಮೆಮೋರಿ
41 ಎಂಪಿ ಹಿಂದುಗಡೆ ಕ್ಯಾಮೆರಾ(Carl Zeiss optics, optical image stabilization, autofocus, Xenon,LED flash)
1.2 ಎಂಪಿ ಮುಂದುಗಡೆ ಕ್ಯಾಮೆರಾ
ಬ್ಲೂಟೂತ್,ಜಿಪಿಎಸ್,ಮೈಕ್ರೋ ಯುಎಸ್‌ಬಿ,ಎನ್‌ಎಫ್‌ಸಿ,
2000 mAh ಬ್ಯಾಟರಿ

ಎಲ್‌ಜಿ ಜಿ 2
ವಿಶೇಷತೆ:
ಸಿಂಗಲ್ ಸಿಮ್
5.2 ಇಂಚಿನ ಫುಲ್ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್4.2.2 ಜೆಲ್ಲಿ ಬೀನ್ ಓಎಸ್
2.26 GHz ಕ್ವಾಡ್ ಕೋರ್ ಪ್ರೊಸೆಸರ್
16/32GB ಆಂತರಿಕ ಮೆಮೋರಿ
2 GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್ ಇಲ್ಲ
3ಜಿ,ಜಿಪಿಎಸ್,ಎ-ಜಿಪಿಎಸ್,ವೈಫೈ,ಬ್ಲೂಟೂತ್
3000 mAh ಬ್ಯಾಟರಿ

ಎಚ್‌ಟಿಸಿ ಒನ್ ಮ್ಯಾಕ್ಸ್
ವಿಶೇಷತೆ:
ಸಿಂಗಲ್ ಸಿಮ್
5.9 ಇಂಚಿನ ಫುಲ್ ಎಚ್‌ಡಿ ಸ್ಕ್ರೀನ್(1080 x 1920 ಪಿಕ್ಸೆಲ್)
ಆಂಡ್ರಾಯ್ಡ್ ಎಚ್‌ಟಿಸಿ ಸೆನ್ಸ್ 4.3 ಜೆಲ್ಲಿ ಬೀನ್ ಓಎಸ್
1.7GHz ಕ್ವಾಡ್ ಕೋರ್ ಪ್ರೊಸೆಸರ್
16/32GB ಆಂತರಿಕ ಮೆಮೋರಿ
2GB ರ್‍ಯಾಮ್
4 ಎಂಪಿ ಎಚ್‌ಟಿಸಿ ಆಲ್ಟ್ರಾ ಪಿಕ್ಸೆಲ್ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್,ಎ-ಜಿಪಿಎಸ್,ಗ್ಲೋನಾಸ್,ಬ್ಲೂಟೂತ್,ಎನ್‌ಎಫ್‌ಸಿ
3300 mAh ಬ್ಯಾಟರಿ

ಎಚ್‌ಟಿಸಿ ಒನ್ ಮಿನಿ
ವಿಶೇಷತೆ:
ಸಿಂಗಲ್ ಸಿಮ್ 4.3 ಇಂಚಿನ ಎಲ್‌ಸಿಡಿ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.4GHz ಡ್ಯುಯಲ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೋರಿ
ಎಲ್‌ಇಡಿ ಫ್ಲ್ಯಾಶ್ ಸಹಿತ ಆಲ್ಟ್ರಾ ಪಿಕ್ಸೆಲ್ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಜಿಪಿಎಸ್,ಎ-ಜಿಪಿಎಸ್,ಗ್ಲೋನಾಸ್,ಬ್ಲೂಟೂತ್
1800mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 601
ವಿಶೇಷತೆ:
ಡ್ಯುಯಲ್ ಸಿಮ್
4.5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100mAh ಬ್ಯಾಟರಿ

ಎಚ್‌ಟಿಸಿ ಡಿಸೈರ್ 700
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಕ್ಯೂಎಚ್‌ಡಿ ಸ್ಕ್ರೀನ್(540x960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100mAh ಬ್ಯಾಟರಿ

ಐಫೋನ್ 5 ಎಸ್
ವಿಶೇಷತೆ:
ಸಿಂಗಲ್ ಸಿಮ್
4 ಇಂಚಿನ ರೆಟಿನಾ ಮಲ್ಟಿಟಚ್ ಸ್ಕ್ರೀನ್(1136*640 ಪಿಕ್ಸೆಲ್,326ಪಿಪಿ)
ಐಓಎಸ್ 7
A7 ಚಿಪ್ 64 ಬಿಟ್ ಅರ್ಕಿಟೆಕ್ಚರ್
M7 ಮೋಷನ್ ಪ್ರೊಸೆಸರ್
16GB ಆಂತರಿಕ ಮೆಮೋರಿ
1 GB RAM
ಜಿಪಿಎಸ್,ಗ್ಲೋನಾಸ್,ಡಿಜಿಟಲ್ ಕಂಪಾಸ್,
ವೈಫೈ,ಬ್ಲೂಟೂತ್,ಸಿರಿ
8 ಎಂಪಿ ಐಸೈಟ್ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
1560 mAh ಬ್ಯಾಟರಿ

ಐಫೋನ್ 5 ಸಿ
ವಿಶೇಷತೆ:
ಸಿಂಗಲ್ ಸಿಮ್
4 ಇಂಚಿನ ರೆಟಿನಾ ಮಲ್ಟಿಟಚ್ ಸ್ಕ್ರೀನ್(1136*640 ಪಿಕ್ಸೆಲ್,326 ppi)
ಐಓಎಸ್ 7
A6 ಚಿಪ್
16/32ಜಿಬಿ ಆಂತರಿಕ ಮೆಮೊರಿ
1 GB RAM
8 ಎಂಪಿ ಐಸೈಟ್ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
ಜಿಪಿಎಸ್,ಗ್ಲೋನಾಸ್,ಡಿಜಿಟಲ್ ಕಂಪಾಸ್,
ವೈಫೈ,ಸೆಲ್ಯೂಲರ್,ಬ್ಲೂಟೂತ್,ಸಿರಿ
1510 mAh ಬ್ಯಾಟರಿ


Click it and Unblock the Notifications








