Home
ಮೊಬೈಲ್

ಕಳೆದ ವರ್ಷ ಸ್ಯಾಮ್‌ಸಂಗ್‌ ಬಿಡುಗಡೆ ಮಾಡಿದ ಟಾಪ್ ಸ್ಮಾರ್ಟ್‌ಫೋನ್‌ಗಳು

By Ashwath

ದೇಶದ ನಂಬರ್‌ ಒನ್‌ ಬ್ರ್ಯಾಂಡ್‌ ಕಂಪೆನಿ ಸ್ಯಾಮ್‌ಸಂಗ್‌ ಕಳೆದ ವರ್ಷ‌ ಭಾರತದ ಮಾರುಕಟ್ಟೆಗೆ ಅನೇಕ ಸ್ಮಾರ್ಟ್‌‌ಫೋನ್‌ಗಳನ್ನು ಪರಿಚಯಿಸಿದೆ. ವರ್ಷದ ಆರಂಭದ ಕೆಲ ತಿಂಗಳಿನಲ್ಲಿ ಸಿಂಗಲ್‌ ಸಿಮ್‌ ಸ್ಮಾರ್ಟ್‌‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದ್ದ ಸ್ಯಾಮ್‌ಸಂಗ್‌ ನಂತರ ಜೆಲ್ಲಿ ಬೀನ್ ಓಎಸ್‌ನಲ್ಲಿ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿ ದೇಶದಲ್ಲಿ ನಂಬರ್‌ 1 ಪಟ್ಟವನ್ನು ತನ್ನಲ್ಲಿ ಉಳಿಸಿಕೊಂಡಿದೆ.

ಹೀಗಾಗಿ ಇಲ್ಲಿ ಕಳೆದ ವರ್ಷ ಸ್ಯಾಮ್‌ಸಂಗ್‌ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿರುವ ಕೆಲವು ಟಾಪ್ ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ ಡ್ಯುಯೊಸ್‌ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ ಡ್ಯುಯೊಸ್‌ 2

ಬೆಲೆ:10,296

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಸ್ಕ್ರೀನ್(480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 Ghz ಡ್ಯುಯಲ್‌ ಕೋರ್‍ ಪ್ರೊಸೆಸರ್‌
768 MB ರ್‍ಯಾಮ್‌
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಗ್ಲೋನಾಸ್‌
1500 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಗೋಲ್ಡನ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಗೋಲ್ಡನ್‌

ಬೆಲೆ:49,900

ವಿಶೇಷತೆ:
ಸಿಂಗಲ್‌ ಸಿಮ್‌
3.7 ಇಂಚಿನ ಡ್ಯುಯಲ್‌ ಸೂಪರ್‌ AMOLED ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.7 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1.5 GB ರ್‍ಯಾಮ್‌
16 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಬ್ಲೂಟೂತ್‌‌
1820 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌ ಪ್ರೊ

ಸ್ಯಾಮ್‌ಸಂಗ್‌ ಗೆಲಾಕ್ಸಿ ಸ್ಟಾರ್‌ ಪ್ರೊ

ಬೆಲೆ:6,245

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್‌ (480x800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1GHz ಪ್ರೊಸೆಸರ್‌
512MB ರ್‍ಯಾಮ್‌
4GB ಆಂತರಿಕ ಮೆಮೊರಿ
32GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
1500mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ರೆಂಡ್‌ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಟ್ರೆಂಡ್‌ ಡ್ಯುಯೊಸ್‌

ಬೆಲೆ:7925

ವಿಶೇಷತೆ:
ಡ್ಯುಯಲ್ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
3 ಎಂಪಿ ಹಿಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್‌,ಮೈಕ್ರೋಯುಎಸ್‌ಬಿ
1500 mAh ಬ್ಯಾಟರಿ

 ಗೆಲಾಕ್ಸಿ ನೋಟ್‌ 3

ಗೆಲಾಕ್ಸಿ ನೋಟ್‌ 3

ಬೆಲೆ:44800

ವಿಶೇಷತೆ:
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಬೆಲೆ: 34,999

ವಿಶೇಷತೆ:
5 ಇಂಚಿನ ಎಚ್‌ಡಿ ಸುಪರ್‌ AMOLED ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌
ಅಕ್ಟಾ ಕೋರ್‌ ಪ್ರೊಸೆಸರ್
2GB RAM
16GB ಆಂತರಿಕ ಮೆಮೋರಿ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌ಇಡಿಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಬೆಲೆ:21,750

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಅಮೊಲೆಡ್‌ ಕ್ಯೂ ಎಚ್‌ಡಿ ಸ್ಕ್ರೀನ್‌(540 x 960 ಪಿಕ್ಸೆಲ್)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
1.5GB ರ್‍ಯಾಮ್
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದಾ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಝೂಮ್

ಬೆಲೆ:25,450

ವಿಶೇಷತೆ:
4.3 ಇಂಚಿನ ಸುಪರ್‌ AMOLED qHD ಟಚ್‌ಸ್ಕ್ರೀನ್
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.5GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
8 GB ಆಂತರಿಕ ಮೆಮೊರಿ
1.5GB RAM
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್‌ ಝೂಮ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಯಂಗ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಯಂಗ್‌

ಬೆಲೆ: 6,199

ವಿಶೇಷತೆ:
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್ ಓಎಸ್‌
3.2 ಇಂಚಿನ ಸ್ಕ್ರೀನ್‌( 480 x 320 ಪಿಕ್ಸೆಲ್‌)
ಸಿಂಗಲ್‌ ಕೋರ್‌ 1GHz ಪ್ರೋಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
768MB RAM
4GB ಆಂತರಿಕ ಮೆಮೋರಿ
ವೈಫೈ,ಜಿಪಿಎಸ್‌,ಬ್ಲೂಟೂತ್
1,300mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಫೇಮ್‌

ಬೆಲೆ:8,559

ವಿಶೇಷತೆ :
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
3.5 ಇಂಚಿನ HVGA ಟಚ್‌ಸ್ಕ್ರೀನ್‌(480 x 320 ಪಿಕ್ಸೆಲ್‌)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್‌ ಓಎಸ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
1GHz ಸಿಂಗಲ್‌ ಕೋರ್‌ ಪ್ರೋಸೆಸರ್‌
512MB RAM
ವೈಫಿ,ಬ್ಲೂಟೂತ್‌
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,300 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8

ಬೆಲೆ:22,500

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.4GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1.5GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ಬೆಲೆ: 27,999


ವಿಶೇಷತೆ:
6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್‌)
1.7GHz ಡ್ಯುಯಲ್‌ ಕೋರ್‌ ಪ್ರೊಸೆಸೆರ್‍
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1.5GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್‌4.0
3,200mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಕೋರ್‍ ಡ್ಯುಯೊಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಕೋರ್‍ ಡ್ಯುಯೊಸ್‌

ಬೆಲೆ:12999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಟಿಎಫ್‌ಟಿ ಎಲ್‌ಸಿಡಿ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1 GB ರ್‍ಯಾಮ್‌
8 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ಯ್ರಾಂಡ್‌ ಕ್ವಾಟ್ರೋ

ಸ್ಯಾಮ್‌ಸಂಗ್‌ ಗೆಲಾಕ್ಸಿ ಗ್ಯ್ರಾಂಡ್‌ ಕ್ವಾಟ್ರೋ

ಬೆಲೆ:15900

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್‌
1.2 GHz ಕ್ವಾಡ್‌ ಪ್ರೊಸೆಸರ್‍
1 GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
0.3 ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್‌
2000 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+