25 ಸಾವಿರದೊಳಗಿನ ಸ್ಯಾಮ್‌ಸಂಗ್‌ನ ಟಾಪ್ ಸ್ಮಾರ್ಟ್‌ಫೋನ್‌ಗಳು
ಸ್ಯಾಮ್‌ಸಂಗ್ ಇತ್ತೀಚಿನ ದಿನಗಳಲ್ಲಿ ಕಡಿಮೆ ಬೆಲೆಯಲ್ಲೂ ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲಾರಂಭಿಸಿದೆ. ಹೆಚ್ಚಾಗಿ ಕ್ವಾಡ್ ಕೋರ್ ಪ್ರೊಸೆಸರ್ ಸ್ಮಾರ್ಟ್‌ಫೋನ್‌ಗಳಿಗೆ ಸ್ಯಾಮ್‌ಸಂಗ್ ದುಬಾರಿ ಬೆಲೆಯನ್ನುನಿಗದಿ ಪಡಿಸಿರುತ್ತದೆ. ಆದರೆ ಈಗ ದೇಶೀಯ ಮತ್ತು ಚೈನಾ ಕಂಪೆನಿಗಳು ಕಡಿಮೆ ಬೆಲೆಯಲ್ಲಿ ಮೀಡಿಯಾ ಟೆಕ್ ಕಂಪೆನಿಯ ಕ್ವಾಡ್ ಕೋರ್ ಪ್ರೊಸೆಸರ್‌ಗಳನ್ನು ಬಿಡುಗಡೆ ಮಾಡುತ್ತಿದ್ದು ಜನ ಹೆಚ್ಚಾಗಿ ಕ್ವಾಡ್ ಕೋರ್ ಪ್ರೊಸೆಸರ್ ಎನ್ನುವ ಕಾರಣಕ್ಕೆ ಈ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುತ್ತಿದ್ದಾರೆ.ಇದರಿಂದಾಗಿ ಸ್ವಲ್ಪ ಮಾರುಕಟ್ಟೆಯಲ್ಲಿ ಕುಸಿತ ಕಂಡಿರುವ ಸ್ಯಾಮ್‌ಸಂಗ್ ಈಗ ಕಡಿಮೆ ಬೆಲೆಯಲ್ಲಿ ಕ್ವಾಡ್ ಕೋರ್ ಮತ್ತು ಡ್ಯುಯಲ್ ಕೋರ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದೆ.
ಹೀಗಾಗಿ ಹೊಸದಾಗಿ 25 ಸಾವಿರದೊಳಗಿನ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗಾಗಿ ಇಲ್ಲಿ ಕಡಿಮೆ ಬೆಲೆಯ ಕ್ವಾಡ್ ಕೋರ್ ಮತ್ತು ಡ್ಯುಯಲ್ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನುನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್ ನಿಯೋ
ಬೆಲೆ:17399
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಟಿಎಫ್‌ಟಿ WVGA ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ ಓಎಸ್
1.2GHz GHz ಕ್ವಾಡ್ ಕೋರ್ ಪ್ರೊಸೆಸರ್
1GB RAM
16ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2,100mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್ 2
ಬೆಲೆ: 21299
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.25 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1.5ಜಿಬಿ ರ್‍ಯಾಮ್
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್ ಝಡ್
ಬೆಲೆ:18,829
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ WVGAಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
8 ಜಿಬಿ ಆಂತರಿಕ ಮೆಮೊರಿ
1 GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ
ಬೆಲೆ:19,600
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಅಮೊಲೆಡ್ ಕ್ಯೂ ಎಚ್‌ಡಿ ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.7GHz ಡ್ಯುಯಲ್ ಕೋರ್ ಪ್ರೊಸೆಸರ್
1.5GB RAM
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1900mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 5.8
ಬೆಲೆ:26,095
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.4GHz ಡ್ಯುಯಲ್ ಕೋರ್ ಪ್ರೋಸೆಸರ್
1.5GB RAM
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ 2.0,ವೈಫೈ,ಬ್ಲೂಟೂತ್4.0
2,600 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಝೂಮ್
ಬೆಲೆ:23,999
ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ ಸುಪರ್ AMOLED qHD ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಡ್ಯುಯಲ್ ಕೋರ್ ಪ್ರೊಸೆಸರ್
8 GB ಆಂತರಿಕ ಮೆಮೊರಿ
1.5GB RAM
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್,ಎನ್‌ಎಫ್‌ಸಿ
16 ಎಂಪಿ ಹಿಂದುಗಡೆ ಕ್ಯಾಮೆರಾ(10X ಅಪ್ಟಿಕಲ್ ಝೂಮ್)
1.9 ಎಂಪಿ ಮುಂದುಗಡೆ ಕ್ಯಾಮೆರಾ
2,330mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್ ಕ್ವಾಟ್ರೋ
ಬೆಲೆ:14,499
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
1.2 GHz ಕ್ವಾರ್ಟೆಕ್ಸ್ ಕ್ವಾಡ್ ಪ್ರೊಸೆಸರ್
1 GB RAM
8 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್
2000 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್ ಡ್ಯುಯೊಸ್
ಬೆಲೆ:16022
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ TFT LCD ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ ಜೆಲ್ಲಿ ಬೀನ್ 4.1.2 ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
8 GB ಆಂತರಿಕ ಮೆಮೊರಿ
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ವೈಫೈ,ಜಿಪಿಎಸ್,ಯುಎಸ್‌ಬಿ,ಬ್ಲೂಟೂತ್
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಕೋರ್
ಬೆಲೆ:12,299
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಟಿಎಫ್‌ಟಿ ಸ್ಕ್ರೀನ್ (320 x 240 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
1 GB RAM
8 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1,800 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್2 ಪ್ಲಸ್
ಬೆಲೆ:17,999
ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
8 GB ಆಂತರಿಕ ಮೆಮೊರಿ
1 GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1650 mAh ಬ್ಯಾಟರಿ


Click it and Unblock the Notifications








