Subscribe to Gizbot

ಆಂಡ್ರಾಯ್ಡ್‌ 4.2 ಓಎಸ್‌ಗೆ ಆಪ್‌ಡೇಟ್‌ ಮಾಡಬಹುದಾದ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ಗಳು

Posted By:

ಆಂಡ್ರಾಯ್ಡ್‌ 4.3 ಆಪರೇಟಿಂಗ್‌ ಸಿಸ್ಟಂ ಈಗಾಗಲೇ ಬಿಡುಗಡೆಯಾಗಿದೆ. ಆದರೂ ಬಹಳಷ್ಟು ಸ್ಯಾಮ್‌ಸಂಗ್‌ ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್ ಓಎಸ್‌ ಸ್ಮಾರ್ಟಫೋನ್‌‌‌‌ ಟ್ಯಾಬ್ಲೆಟ್‌ ಹೊಂದಿರುವ ಬಳಕೆದಾರರಲ್ಲಿ ಇನ್ನೂ ಆಂಡ್ರಾಯ್ಡ್‌ 4.2 ಓಎಸ್‌ಗೆ ಆಪ್‌ಡೇಟ್‌ ಮಾಡುವಲ್ಲಿ ಸಾಕಷ್ಟು ಗೊಂದಲವಿದೆ. ನೀವು ಗೊಂದಲ ಪಡುವ ಅಗತ್ಯವಿಲ್ಲ. ಅದಕ್ಕಾಗಿ ಗಿಝ್‌ಬಾಟ್‌ ಇಂದು ಸ್ಯಾಮ್‌ಸಂಗ್‌ ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್ ಓಎಸ್‌ ಆಪ್‌ಡೇಟ್‌ ಆಗಬಲ್ಲ ಸ್ಯಾಮ್‌ಸಂಗ್‌ ಆಂಡ್ರಾಯ್ಡ್‌ 4.1 ಓಎಸ್‌ ಹೊಂದಿರುವ ಸ್ಮಾರ್ಟ್‌ಫೋನ್‌ ಟ್ಯಾಬ್ಲೆಟ್‌ಗಳ ಮಾಹಿತಿಯನ್ನು ತಂದಿದೆ.

ನೀವು ಎರಡು ರೀತಿಯಲ್ಲಿ ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ನ್ನು ಆಪ್‌ಡೇಟ್‌ ಮಾಡಬಹುದು ಒಂದು ನೇರವಾಗಿ ಸೆಟ್ಟಿಂಗ್ಸ್‌ ಮೆನುವಿಗೆ ಹೋಗಿ about phone ಆಯ್ಕೆಗೆ ಹೋಗಿ ಸಾಫ್ಟ್‌ವೇರ್‌ ಆಪ್‌ಡೇಟ್‌ ಮಾಡಿಕೊಳ್ಳಬಹುದು. ಆದರೆ ಕೆಲವೊಮ್ಮೆ ನೆಟ್‌ವರ್ಕ್‌ ಸಮಸ್ಯೆ ಇದ್ದಲ್ಲಿ ನಿಧನವಾಗಿ ಆಪ್‌ಡೇಟ್‌ ಆಗುತ್ತದೆ. ಹಾಗಾಗಿ ಬಹಳಷ್ಟು ಸ್ಯಾಮ್‌ಸಂಗ್‌ ಬಳಕೆದಾರರು ಡೆಸ್ಕ್‌ಟಾಪ್‌ ಕಂಪ್ಯೂಟರ್‌ನಲ್ಲಿ ಸ್ಯಾಮ್‌ಸಂಗ್‌ನ ಕೀಸ್‌(Kies)  ಸಾಫ್ಟ್‌ವೇರ್‌ ಬಳಸಿ ಆಪ್‌ಡೇಟ್‌ ಮಾಡಿಕೊಳ್ಳುತ್ತಾರೆ. ಹೀಗಾಗಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳನ್ನು ಆಪ್‌ಡೇಟ್‌ ಮಾಡಬಹುದು ಎನ್ನುವುದಕ್ಕಾಗಿ ಒಂದೊಂದೆ ಪುಟವನ್ನು ತಿರುಗಿಸಿ ಓದಿಕೊಂಡು ಹೋಗಿ.

ಸ್ಯಾಮ್‌ಸಂಗ್‌ ಕಂಪೆನಿಯ ಆಕರ್ಷ‌ಕ ಸ್ಮಾರ್ಟ್‌ಫೋನ್‌ಗಳ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
 ಗೆಲಾಕ್ಸಿ ಗ್ಯ್ರಾಂಡ್‌

ಗೆಲಾಕ್ಸಿ ಗ್ಯ್ರಾಂಡ್‌

ಬೆಲೆ:18,869

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ WVGA TFT LCD ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ ಜೆಲ್ಲಿ ಬೀನ್‌ 4.1.2 ಓಎಸ್
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಜಿಪಿಎಸ್‌,ಯುಎಸ್‌ಬಿ,ಬ್ಲೂಟೂತ್‌
2100 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌2 ಪ್ಲಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌2 ಪ್ಲಸ್‌

ಬೆಲೆ:18,489

ವಿಶೇಷತೆ:
4.3 ಇಂಚಿನ ಸುಪರ್‌ AMOLED ಟಚ್‌ಸ್ಕ್ರೀನ್‌
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್‌ ಓಎಸ್
8 GB ಆಂತರಿಕ ಮೆಮೋರಿ
1 GB RAM 8
ಎಂಪಿ ಹಿಂದುಗಡೆ ಕ್ಯಾಮೆರಾ
64 GB ವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
1650 mAh ಬ್ಯಾಟರಿ

 ಗೆಲಾಕ್ಸಿ ಗ್ರಾಂಡ್‌ ಡ್ಯುಯೊಸ್‌

ಗೆಲಾಕ್ಸಿ ಗ್ರಾಂಡ್‌ ಡ್ಯುಯೊಸ್‌

ಬೆಲೆ:18,999

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ WVGA TFT LCD ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್ ಜೆಲ್ಲಿ ಬೀನ್‌ 4.1.2 ಓಎಸ್
1.2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
2ಎಂಪಿ ಮುಂದುಗಡೆ ಕ್ಯಾಮೆರಾ
8 GB ಆಂತರಿಕ ಮೆಮೊರಿ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಜಿಪಿಎಸ್‌,ಯುಎಸ್‌ಬಿ,ಬ್ಲೂಟೂತ್‌
2100 mAh ಬ್ಯಾಟರಿ

 ಗೆಲಾಕ್ಸಿ ಎಸ್‌3 ಮಿನಿ

ಗೆಲಾಕ್ಸಿ ಎಸ್‌3 ಮಿನಿ

ಬೆಲೆ:16,490

ವಿಶೇಷತೆ:
4 ಇಂಚಿನ ಟಚ್‌ಸ್ಕ್ರೀನ್‌(480 x 800 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1 GB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
16 GB ಆಂತರಿಕ ಮೆಮೋರಿ
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌3

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌3

ಬೆಲೆ:24,899

ವಿಶೇಷತೆ:
ಆಂಡ್ರಾಯ್ಡ4.1 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
4.8-ಇಂಚಿನ ಸೂಪರ್ AMOLED ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
1.4 GHz ಕ್ವಾಡ್ ಕೋರ್ ಪ್ರೊಸೆಸರ್
64 GB ವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
ಲಿಯಾನ್‌ 2100 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲ್ಯಾಕ್ಸಿ ನೋಟ್‌ 2

ಸ್ಯಾಮ್‌ಸಂಗ್‌ ಗೆಲ್ಯಾಕ್ಸಿ ನೋಟ್‌ 2

ಬೆಲೆ:27,500

ವಿಶೇಷತೆ:
5.55-ಇಂಚು ಸೂಪರ್ AMOLED ಕೆಪಾಸಿಟಿವ್‌ ಟಚ್‌ಸ್ಕ್ರೀನ್‌
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಒಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1.6 GHz ಕ್ವಾಡ್ ಕೋರ್ ಪ್ರೊಸೆಸರ್‌
64 GB ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಎಕ್ಸ್‌ಪ್ರೆಸ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಕ್ಸ್‌ಪ್ರೆಸ್‌

ಭಾರತದ ಮಾರುಕಟ್ಟೆಗೆ ಸದ್ಯದಲ್ಲೇ ಬರಲಿದೆ

ವಿಶೇಷತೆ :
4.5 ಇಂಚಿನ WVGA ಸುಪರ್‌ AMOLED ಪ್ಲಸ್‌ ಟಚ್‌ಸ್ಕ್ರೀನ್‌
1.2GHz ಡ್ಯುಯಲ್‌ ಕೋರ್‌ ಪ್ರೋಸೆಸರ್‌
ಆಂಡ್ರಾಯ್ಡ್‌ 4.1 ಜಿಲ್ಲಿ ಬೀನ್‌ ಓಎಸ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೋರಿ
ಬ್ಲೂಟೂತ್‌ 4.0,ವೈಫಿ, ಎ ಜಿಪಿಎಸ್‌,4G,ಎನ್‌ಎಫ್‌ಸಿ
2,000mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ಯಂಗ್‌

ಸ್ಯಾಮ್‌ಸಂಗ್‌ ಗೆಲಾಕ್ಸಿ ಯಂಗ್‌

ಬೆಲೆ:7,599

ವಿಶೇಷತೆ:
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್ ಓಎಸ್‌
3.2 ಇಂಚಿನ ಸ್ಕ್ರೀನ್‌( 480 x 320 ಪಿಕ್ಸೆಲ್‌)
ಸಿಂಗಲ್‌ ಕೋರ್‌ 1GHz ಪ್ರೋಸೆಸರ್
3 ಎಂಪಿ ಹಿಂದುಗಡೆ ಕ್ಯಾಮೆರಾ
768MB RAM
4GB ಆಂತರಿಕ ಮೆಮೋರಿ
ವೈಫೈ,ಜಿಪಿಎಸ್‌,ಬ್ಲೂಟೂತ್
1,300mAh ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot