ಕಡಿಮೆ ಬೆಲೆಯ ಸ್ಯಾಮ್‌ಸಂಗ್ ಡ್ಯುಯಲ್,ಕ್ವಾಡ್ ಕೋರ್ ಸ್ಮಾರ್ಟ್‌ಫೋನ್‌ಗಳು
ಸ್ಯಾಮ್‌ಸಂಗ್ ಕಂಪೆನಿ ಇತ್ತೀಚಿನ ದಿನಗಳಲ್ಲಿ ಕಡಿಮೆ ಬೆಲೆಯಲ್ಲೂ ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲಾರಂಭಿಸಿದೆ. ಸ್ಯಾಮ್‌ಸಂಗ್ ಹೆಚ್ಚಾಗಿ ಕ್ವಾಡ್ ಕೋರ್ ಪ್ರೊಸೆಸರ್ ಸ್ಮಾರ್ಟ್‌ಫೋನ್‌ಗಳಿಗೆ ದುಬಾರಿ ಬೆಲೆಯನ್ನು ನಿಗದಿ ಪಡಿಸಿರುತ್ತದೆ. ಆದರೆ ಈಗ ದೇಶೀಯ ಮತ್ತು ಚೈನಾ ಕಂಪೆನಿಗಳು ಕಡಿಮೆ ಬೆಲೆಯಲ್ಲಿ ಮೀಡಿಯಾ ಟೆಕ್ ಕಂಪೆನಿಯ ಕ್ವಾಡ್ ಕೋರ್ ಪ್ರೊಸೆಸರ್‌ಗಳನ್ನು ಬಿಡುಗಡೆ ಮಾಡುತ್ತಿದ್ದು ಜನ ಹೆಚ್ಚಾಗಿ ಕ್ವಾಡ್ ಕೋರ್ ಪ್ರೊಸೆಸರ್ ಎನ್ನುವ ಕಾರಣಕ್ಕೆ ಈ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುತ್ತಿದ್ದಾರೆ.ಇದರಿಂದಾಗಿ ಸ್ವಲ್ಪ ಮಾರುಕಟ್ಟೆಯಲ್ಲಿ ಕುಸಿತ ಕಂಡಿರುವ ಸ್ಯಾಮ್‌ಸಂಗ್ ಈಗ ಕಡಿಮೆ ಬೆಲೆಯಲ್ಲಿ ಕ್ವಾಡ್ ಕೋರ್ ಮತ್ತು ಡ್ಯುಯಲ್ ಕೋರ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದೆ.
ಹೀಗಾಗಿ ಹೊಸದಾಗಿ 23 ಸಾವಿರದೊಳಗಿನ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗಾಗಿ ಇಲ್ಲಿ ಕಡಿಮೆ ಬೆಲೆಯ ಕ್ವಾಡ್ ಕೋರ್ ಮತ್ತು ಡ್ಯುಯಲ್ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿಯನ್ನು ನೀಡಲಾಗಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನುನೋಡಿಕೊಂಡು ಹೋಗಿ.ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್ 2
ಬೆಲೆ:23,200
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5.25 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1.5ಜಿಬಿ ರ್‍ಯಾಮ್
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2600 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್ ಡ್ಯುಯೊಸ್ 2
ಬೆಲೆ:10,990
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 Ghz ಡ್ಯುಯಲ್ ಕೋರ್ ಪ್ರೊಸೆಸರ್
768 MB RAM
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಗ್ಲೋನಾಸ್
1500 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ರ್ಯಾಂಡ್ ಝಡ್
ಬೆಲೆ:18,148
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ WVGAಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
8 ಜಿಬಿ ಆಂತರಿಕ ಮೆಮೊರಿ
1 GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಟ್ರೆಂಡ್ ಡ್ಯುಯೊಸ್
ಬೆಲೆ:7290
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
4 ಜಿಬಿ ಆಂತರಿಕ ಮೆಮೊರಿ
512 MB RAM
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ಸೌಲಭ್ಯವಿಲ್ಲ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಬ್ಲೂಟೂತ್
1500 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4 ಮಿನಿ
ಬೆಲೆ:20,239
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಅಮೊಲೆಡ್ ಕ್ಯೂ ಎಚ್‌ಡಿ ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.7GHz ಡ್ಯುಯಲ್ ಕೋರ್ ಪ್ರೊಸೆಸರ್
1.5GB RAM
8GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1900mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್ ಕ್ವಾಟ್ರೋ
ಬೆಲೆ:15,049
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
1.2 GHz ಕ್ವಾರ್ಟೆಕ್ಸ್ ಕ್ವಾಡ್ ಪ್ರೊಸೆಸರ್
1 GB RAM
8 ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ, ವೈಫೈ,ಬ್ಲೂಟೂತ್
2000 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಗ್ಯ್ರಾಂಡ್ ಡ್ಯುಯೊಸ್
ಬೆಲೆ:17199
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ TFT LCD ಸ್ಕ್ರೀನ್(480 x 800 ಪಿಕ್ಸೆಲ್)
ಆಂಡ್ರಾಯ್ಡ್ ಜೆಲ್ಲಿ ಬೀನ್ 4.1.2 ಓಎಸ್
1.2 GHz ಡ್ಯುಯಲ್ ಕೋರ್ ಪ್ರೊಸೆಸರ್
8 GB ಆಂತರಿಕ ಮೆಮೊರಿ
1GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
2ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ವೈಫೈ,ಜಿಪಿಎಸ್,ಯುಎಸ್‌ಬಿ,ಬ್ಲೂಟೂತ್
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಕೋರ್
ಬೆಲೆ:12477
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಟಿಎಫ್‌ಟಿ ಸ್ಕ್ರೀನ್ (320 x 240 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
1 GB RAM
8 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1,800 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಕೋರ್ ಪ್ಲಸ್
ಸದ್ಯದಲ್ಲೇ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ
ವಿಶೇಷತೆ:
ಡ್ಯಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಟಿಎಫ್‌ಟಿ ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ


Click it and Unblock the Notifications








