Home
ಮೊಬೈಲ್

ಖರೀದಿಸಲೇಬೇಕಾಗಿರುವ ಟಾಪ್ ಸ್ಯಾಮ್‌ಸಂಗ್ ಫೋನ್ಸ್

By Shwetha

ಸ್ಮಾರ್ಟ್‌ಫೋನ್ ಜಗತ್ತಿನಲ್ಲಿ ಸ್ಯಾಮ್‌ಸಂಗ್ ಎಂಬ ದಕ್ಷಿಣ ಕೊರಿಯಾದ ಹೆಸರು ಅಜರಾಮರವಾಗುತ್ತಿದೆ. ಭಾರತೀಯ ಮಾರುಕಟ್ಟೆಯನ್ನು ಚೆನ್ನಾಗಿ ಅರಿತಿರುವ ಈ ಕಂಪೆನಿ ತನ್ನ ದುಬಾರಿ ಫೋನ್‌ಗಳ ಮೂಲಕವೇ ಗ್ರಾಹಕರಲ್ಲಿ ಮನೆ ಮಾತಾಗಿದ್ದು ಈಗ ಇತಿಹಾಸ. ಫೋನ್‌ ಕೊಳ್ಳುವುದಾದರೆ ಅದು ಸ್ಯಾಮ್‌ಸಂಗ್‌ನದ್ದು ಎಂಬ ಭಾವನೆಯನ್ನು ಬಳಕೆದಾರರಲ್ಲಿ ಈ ಕಂಪೆನಿ ಹುಟ್ಟುಹಾಕಿದ್ದು ಕಡಿಮೆ ಸಾಧನೆಯಲ್ಲ ಬಿಡಿ.

ಸ್ಯಾಮ್‌ಸಂಗ್‌ನೊಂದಿಗೆ ನಮ್ಮ ಮಾರುಕಟ್ಟೆಯಲ್ಲಿ ಸ್ಥಾನವನ್ನು ತಕ್ಕಮಟ್ಟಿಗೆ ಅಧಿಪತ್ಯವನ್ನು ಕಾಪಾಡಿಕೊಂಡು ಬರುತ್ತಿರುವ ಕಂಪೆನಿಗಳೆಂದರೆ ಆಪಲ್, ಸೋನಿ, ಎಚ್‌ಟಿಸಿ ಜೊತೆಗೆ ಮೈಕ್ರೋಮ್ಯಾಕ್ಸ್, ಕಾರ್ಬನ್ ಆಗಿವೆ. ಒಟ್ಟಾರೆ ಇವೆಲ್ಲಾ ಕಂಪೆನಿಗಳು ಸ್ಯಾಮ್‌ಸಂಗ್ ಭಾರತದ ಮಾರುಕಟ್ಟೆಯಲ್ಲಿ ಮಾಡಿರುವ ಸ್ಥಾನವನ್ನು ಗಳಿಸಿಕೊಳ್ಳಲು ಕಠಿಣ ಪರಿಶ್ರಮವನ್ನು ಮಾಡುತ್ತಿವೆ. ಆದರೆ ಈ ದಕ್ಷಿಣ ಕೊರಿಯಾ ಕಂಪೆನಿಯ ಸ್ಥಾನವನ್ನು ಗಳಿಸಿಕೊಳ್ಳಲು ಈ ಕಂಪೆನಿಗಳಿಗೆ ಸ್ವಲ್ಪ ಸಮಯವಾದರೂ ಬೇಕು ಎಂಬುದು ನಮ್ಮ ಅಭಿಪ್ರಾಯವಾಗಿದೆ.

ಹಾಗಿದ್ದರೆ ಈಗ ಮಾರುಕಟ್ಟೆಯಲ್ಲಿ ಹೆಚ್ಚು ಚಾಲನೆಯಲ್ಲಿರುವ ಸ್ಯಾಮ್‌ಸಂಗ್ ಶ್ರೇಣಿಯ ಫೋನ್‌ಗಳು ಯಾವುವು ಎಂಬುದನ್ನು ನಮ್ಮ ಈ ಲೇಖನ ಹೊರತರುತ್ತಿದೆ. ಇಲ್ಲಿ ನಾವು ಕೊಟ್ಟಿರುವ ಸ್ಯಾಮ್‌ಸಂಗ್ ಫೋನ್‌ಗಳ ಶ್ರೇಣಿಯನ್ನು ನೋಡಿಕೊಂಡು ನಿಮ್ಮ ಫೋನ್ ಖರೀದಿ ನಡೆಯಲಿ.

#1

#1

ಖರೀದಿ ಮೌಲ್ಯ ರೂ: 24,499
ಪ್ರಮುಖ ವೈಶಿಷ್ಟ್ಯಗಳು
4.8 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.9 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
16ಜಿಬಿ ಆಂತರಿಕ ಮೆಮೊರಿ ಇದನ್ನು 64ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2100 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ ರೂ: 35,230
ಪ್ರಮುಖ ವೈಶಿಷ್ಟ್ಯಗಳು
5.1 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ Super AMOLED
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, NFC
16ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2800 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ ರೂ: 15,104
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2100 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ ರೂ: 27,840
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ Super AMOLED
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1700 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.9 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3100 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ ರೂ: 18,540
ಪ್ರಮುಖ ವೈಶಿಷ್ಟ್ಯಗಳು
5.25 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.9 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ ರೂ: 8,099
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 400x800 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
768 ಎಮ್‌ಬಿ RAM
1500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ ರೂ: 22,990
ಪ್ರಮುಖ ವೈಶಿಷ್ಟ್ಯಗಳು
4.3 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1500 MHz ಪ್ರೊಸೆಸರ್
16 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 1.9 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, DLNA,
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2330 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ ರೂ: 5,404
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿ ಬೀನ್)
1000 MHz ಪ್ರೊಸೆಸರ್
2 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ
ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ ರೂ: 40,333
ಪ್ರಮುಖ ವೈಶಿಷ್ಟ್ಯಗಳು
5.7 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ
32 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ ರೂ: 6,585
ಪ್ರಮುಖ ವೈಶಿಷ್ಟ್ಯಗಳು
4 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.1 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
3 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ 0.30 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+