ಜೂನ್‌ನಲ್ಲಿ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು

By Shwetha
|

ಹೆಚ್ಚಿನ ತಂತ್ರಜ್ಞಾನ ಸಂಸ್ಥೆಗಳು ಕಂಪ್ಯೂಟೆಕ್ಸ್ 2014 ಕ್ಕಾಗಿ ತಮ್ಮ ಉತ್ಪನ್ನಗಳ ಪ್ರದರ್ಶನಕ್ಕಾಗಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದರೆ ಭಾರತದಲ್ಲಿ ಮಾತ್ರ ಲೋ ಎಂಡ್ ಮೌಲ್ಯದಲ್ಲಿ ಬಿಡುಗಡೆಯಾದ ಆಂಡ್ರಾಯ್ಡ್ ಲೇಟೆಸ್ಟ್ ಓಎಸ್ ಅವತರಣಿಕೆಯಾದ ಕಿಟ್‌ಕ್ಯಾಟ್ ಇರುವ ಮೋಟೋ ಇ ಗೆ ಭರ್ಜರಿ ಪೈಪೋಟಿಯನ್ನು ನೀಡುವ ತಯಾರಿ ನಡೆಯುತ್ತಿದೆ.

ಕೇವಲ ರೂ 7,000 ದಲ್ಲಿ ಆಂಡ್ರಾಯ್ಡ್‌ನ ಇತ್ತೀಚಿನ ಆವೃತ್ತಿಯನ್ನು ನೀಡಹೊರಟಿರುವ ಮೋಟೋರೋಲಾ ಇ ಫೋನ್‌ ಪ್ರಿಯರ ಕಣ್ಮಣಿ ಎಂದೆನಿಸಿದೆ. ಮೋಟೋರೋಲಾ ಈಗ ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿರುವುದು ಮೋಟೋರೋಲಾದ ಯಶಸ್ಸನ್ನು ಸುವರ್ಣ ಅಕ್ಷರಗಳಲ್ಲಿ ಬರೆಯುವಂತೆ ಮಾಡಿದೆ.

ಮೋಟೋರೋಲಾಕ್ಕೆ ಸಖತ್ ಪೈಪೋಟಿಯನ್ನು ನೀಡುವ ಉದ್ದೇಶದಿಂದಲೇ ಮೈಕ್ರೋಮ್ಯಾಕಸ್ ಯುನೈಟ್ 2 ಮತ್ತು ಕ್ಯಾನ್‌ವಾಸ್ ಎಂಗೇಜ್ ಅನ್ನು ಬಿಡುಗಡೆ ಮಾಡಿದೆ. ಇದು ಕೂಡ ಕಿಟ್‌ಕ್ಯಾಟ್ ಬೆಂಬಲಿಸುವ ಸ್ಮಾರ್ಟ್‌ಫೋನ್ ಆಗಿದೆ ಎಂಬುದು ನಿಮ್ಮ ಮನಸ್ಸಿನಲ್ಲಿರಬೇಕಾದ ಅಂಶವಾಗಿದೆ.

ಅಂತೂ ಇಂತೂ ಈ ಭರ್ಜರಿ ಸ್ಪರ್ಧೆಯ ನಡುವೆ ಫೋನ್ ಗ್ರಾಹಕರಂತೂ ಯಾವ ಫೋನ್ ಕೊಳ್ಳಬೇಕೆಂಬ ಗೊಂದಲದಲ್ಲಿರುವುದು ನಿಜವೇ. ನಿಮ್ಮ ಈ ಗೊಂದಲವನ್ನು ನಿವಾರಿಸುವುದಕ್ಕಾಗಿ ಗಿಜ್‌ಬಾಟ್ ಇಂದು ಹತ್ತು ಆಕರ್ಷಕ ಫೋನ್‌ಗಳೊಂದಿಗೆ ಬರುತ್ತಿದೆ. ಈ ಜೂನ್ ತಿಂಗಳಲ್ಲಿ ನೀವು ಖರೀದಿಬಹುದಾದ ಫೋನ್‌ಗಳು ಇದಾಗಿದ್ದು ಖಂಡಿತ ನಿಮ್ಮ ಖರೀದಿಯ ಮೌಲ್ಯಕ್ಕೆ ಉತ್ತಮ ಬೆಲೆಯನ್ನು ಒದಗಿಸುತ್ತದೆ.

#1

#1

ಖರೀದಿ ಮೌಲ್ಯ: ರೂ 49,990
ಪ್ರಮುಖ ವೈಶಿಷ್ಟ್ಯಗಳು
5.2 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಂಪಿ ಪ್ರಾಥಮಿಕ ಕ್ಯಾಮೆರಾ, 2.2 ಎಂಪಿ ಸೆಕೆಂಡರಿ
3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
3ಜಿಬಿ ರ್‌ಯಾಮ್
200 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ: ರೂ 43,789
ಪ್ರಮುಖ ವೈಶಿಷ್ಟ್ಯಗಳು
5.1 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ, 2ಎಂಪಿ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
2800 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ: ರೂ 11,489
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 2ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
768 ಎಂಬಿ ರ್‌ಯಾಮ್
2000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ: ರೂ 6,999
ಪ್ರಮುಖ ವೈಶಿಷ್ಟ್ಯಗಳು
4.3 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ ರ್‌ಯಾಮ್
1980 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ: ರೂ 10,463
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ4.2.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಂಬಿ ರ್‌ಯಾಮ್
2000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ: ರೂ 24,450
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ4.2.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ 5 ಎಂಪಿ ಸೆಕೆಂಡರಿ
3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ ರ್‌ಯಾಮ್
2600 mAh, Li-Polymer ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ: ರೂ 19,349
ಪ್ರಮುಖ ವೈಶಿಷ್ಟ್ಯಗಳು
5.25 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ 1.9 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
8 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ ರ್‌ಯಾಮ್
2600 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ: ರೂ 11,500
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ IPS LCD
ವಿಂಡೋಸ್ ಫೋನ್ ಆವೃತ್ತಿ 8.1
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ
3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
512 ಎಂಬಿ ರ್‌ಯಾಮ್
1830 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ: ರೂ 8,499
ಪ್ರಮುಖ ವೈಶಿಷ್ಟ್ಯಗಳು
6.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಂಬಿ ರ್‌ಯಾಮ್
2500 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ: ರೂ 12,499
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ 1.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‌ಯಾಮ್
2070 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X