ಮೇ 2014 ರಲ್ಲಿ ಬಿಡುಗಡೆಯಾದ ಟಾಪ್ ಸ್ಮಾರ್ಟ್‌ಫೋನ್‌ಗಳು

By Shwetha
|

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ ವ್ಯವಹಾರ ಒಂದು ಆಕರ್ಷಣೀಯ ರಂಗವಾಗಿ ಪರಿಣಮಿಸಿದೆ. ಈಗಂತೂ ಸ್ಮಾರ್ಟ್‌ಫೋನ್ ಕಂಪೆನಿಗಳು ಉತ್ತಮ ಫೋನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಗ್ರಾಹಕರ ಮನದಲ್ಲಿ ನೆಲೆಯೂರುವ ಧಾವಂತದಲ್ಲಿದೆ.

ಸ್ಯಾಮ್‌ಸಂಗ್, ಆಪಲ್, ಎಲ್‌ಜಿ, ಎಚ್‌ಟಿಸಿ ಹೀಗೆ ದೊಡ್ಡ ಕಂಪೆನಿಗಳಲ್ಲದೆ ಸಣ್ಣ ಕಂಪೆನಿಗಳೂ ಕೂಡ ಅತ್ಯಾಧುನಿಕ ಆವೃತ್ತಿಗಳೊಂದಿಗೆ ಕಡಿಮೆ ದರದಲ್ಲಿ ಗ್ರಾಹಕರಿಗೆ ಸ್ಮಾರ್ಟ್‌ಫೋನ್ ಅನ್ನು ಒದಗಿಸುತ್ತಿವೆ.

ಹಾಗಿದ್ದರೆ ಈ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಸ್ಮಾರ್ಟ್‌ಫೋನ್‌ಗಳ ಒಂದು ಅಂದಾಜು ಲೆಕ್ಕ ನಮಗೆ ದೊರಕಿದ್ದು ಅದನ್ನು ನಿಮ್ಮೊಂದಿಗೆ ಗಿಜ್‌ಬಾಟ್ ಇಂದು ಹಂಚಿಕೊಳ್ಳುತ್ತಿದೆ. ಇವುಗಳ ವೈಶಿಷ್ಟ್ಯಗಳು ಮತ್ತು ಭಿನ್ನತೆಯನ್ನು ಪ್ರಸ್ತುತ ಲೇಖನ ಹೊರತಂದಿದ್ದು ಖಂಡಿತ ನೀವಿದನ್ನು ಇಷ್ಟಪಡುತ್ತೀರಿ.

#1

#1

ಖರೀದಿ ಮೌಲ್ಯ: ರೂ 16,470
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8ಜಿಬಿ ಆಂತರಿಕ ಮೆಮೊರಿ, ಇದನ್ನು 32ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
2500 mAh, Li-Polymer ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ: ರೂ 24,450
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಓಎಸ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 5 ಎಂಪಿ ಸೆಕೆಂಡರಿ
3ಜಿ, ವೈಫೈ, DLNA
8ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿವರೆಗೆ ವಿಸ್ತರಿಸಬಹುದು
1.5 ಜಿಬಿ ರ್‌ಯಾಮ್
2600 mAh, Li-Polymer ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ: ರೂ 8,499
ಪ್ರಮುಖ ವೈಶಿಷ್ಟ್ಯಗಳು
6.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
512 ಎಂಬಿ ರ್‌ಯಾಮ್
2500 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ: ರೂ 5,130
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
3 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
512 ಎಂಬಿ ರ್‌ಯಾಮ್
1400 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ: ರೂ 15,499
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1ಜಿಬಿ ರ್‌ಯಾಮ್
2540 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ: ರೂ 16,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 2000 MHz ಪ್ರೊಸೆಸರ್
13.1 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ, DLNA
16 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
2 ಜಿಬಿ ರ್‌ಯಾಮ್
2500 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ: ರೂ 14,99
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‌ಯಾಮ್
2000 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ: ರೂ 11,990
ಪ್ರಮುಖ ವೈಶಿಷ್ಟ್ಯಗಳು
5 ಇಂಚಿನ ಎಚ್‌ಡಿ ಡಿಸ್‌ಪ್ಲೇ
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್) ಓಎಸ್, ಇದನ್ನು 4.4 ಕಿಟ್‌ಕ್ಯಾಟ್‌ಗೆ ನವೀಕರಿಸಬಹುದು
1.7 GHz ಓಕ್ಟಾ-ಕೋರ್ ಮೀಡಿಯಾ ಟೆಕ್ MT6592 ಪ್ರೊಸೆಸರ್ ಜೊತೆಗೆ 8ಎಂಪಿ ರಿಯರ್ ಕ್ಯಾಮೆರಾ LED ಫ್ಕ್ಯಾಶ್ ಮತ್ತು 1080p ವೀಡಿಯೋ ರೆಕಾರ್ಡಿಂಗ್
2ಎಂಪಿ ಫ್ರಂಟ್ ಫೇಸಿಂಗ್ ಕ್ಯಾಮೆರಾ
ಡ್ಯುಯೆಲ್ ಸಿಮ್
2ಜಿಬಿ ರ್‌ಯಾಮ್, 8ಜಿಬಿ ಆಂತರಿಕ ಸಂಗ್ರಹಣೆ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
3ಜಿ, ವೈ-ಫೈ, ಬ್ಲೂಟೂತ್, ಮತ್ತು GPS
2220 mAh ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#9

#9

ಖರೀದಿ ಮೌಲ್ಯ: ರೂ 8,190
ಪ್ರಮುಖ ವೈಶಿಷ್ಟ್ಯಗಳು
4.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್
ಡ್ಯುಯೆಲ್ ಕೋರ್ 1000 MHz ಪ್ರೊಸೆಸರ್
3 ಎಂಪಿ ಕ್ಯಾಮೆರಾ
ಡ್ಯುಯೆಲ್ ಸಿಮ್, 3ಜಿ, ವೈ-ಫೈ,
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
768 ಎಂಬಿ ರ್‌ಯಾಮ್
1500 mAh Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ: ರೂ 6,999
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ,LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈ-ಫೈ,
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
512 ಎಂಬಿ ರ್‌ಯಾಮ್
1900 mAh, Li-Ion ಬ್ಯಾಟರಿ

ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X