ಎಂಡಬ್ಲ್ಯೂಸಿಯಲ್ಲಿ ಬಿಡುಗಡೆಯಾಗಿರುವ ಟಾಪ್ ಸ್ಮಾರ್ಟ್‌ಫೋನ್‌ಗಳು
ಸ್ಪೈನ್‌ನ ಬಾರ್ಸಿಲೋನಾದಲ್ಲಿ ನಡೆದ ಮೊಬೈಲ್ ವರ್ಲ್ಡ್ ಕಾಂಗ್ರೆಸ್ ಸಮ್ಮೇಳನ ಈ ಬಾರಿ ಎರಡು ಕಾರಣಕ್ಕೆ ಹೆಚ್ಚು ಸುದ್ದಿಯಾಗಿತ್ತು. ಒಂದನೇಯದು ನೋಕಿಯಾ ತನ್ನ ಪ್ರಥಮ ಆಂಡ್ರಾಯ್ಡ್ ಓಪನ್ ಸೋರ್ಸ್ ಪ್ರೊಜೆಕ್ಟ್‌ನಲ್ಲಿ ಕಾರ್ಯನಿರ್ವಹಿಸುವ ಮೂರು ಸ್ಮಾಟ್‌ಫೋನ್‌ಗಳನ್ನು ಬಿಡುಗಡೆ ಮಾಡುವ ಮೂಲಕ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.
ಎರಡನೇಯದು,ಮೊಜಿಲ್ಲಾ ಕಂಪೆನಿ 25 ಡಾಲರ್(ಅಂದಾಜು 1500 ರೂ.) ಬೆಲೆಯಲ್ಲಿ ಸ್ಮಾರ್ಟ್‌ಫೋನ್ ತಯಾರಿಸಬಹುದು ಎಂದು ಹೇಳಿಕೆ ನೀಡಿದ್ದು ಸಹ ಹೆಚ್ಚು ಸುದ್ದಿಯಾಗಿತ್ತು.ಇದರೊಂದಿಗೆ ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್5 ಸಹ ತನ್ನ ಕೆಲ ವಿಶೇಷತೆಗಳಿಂದಾಗಿ ಮಾಧ್ಯಮಗಳಲ್ಲಿ ಈಗಲೂ ಸುದ್ದಿಯಾಗುತ್ತಿದೆ. ಮೊಬೈಲ್ ವರ್ಲ್ಡ್ ಕಾಂಗ್ರೆಸ್ ಸಮ್ಮೇಳನ ಈಗ ಮುಕ್ತಾಯಗೊಂಡಿದ್ದು ವಿಶ್ವದ ಟಾಪ್ ಮೊಬೈಲ್ ತಯಾರಕಾ ಕಂಪೆನಿಗಳು ವಿವಿಧ ಸ್ಮಾರ್ಟ್‌ಫೋನ್‌ಗಳನ್ನು ಈ ಸಮ್ಮೇಳನದಲ್ಲಿ ಬಿಡುಗಡೆ ಮಾಡಿವೆ. ಈ ಸಮ್ಮೇಳನದಲ್ಲಿ ಬಿಡುಗಡೆಯಾದ ಟಾಪ್ ಸ್ಮಾರ್ಟ್‌ಫೋನ್‌ಗಳ ಮಾಹಿತಿ ಇಲ್ಲಿದೆ.
ವಿಶೇಷತೆ: ವಿಶೇಷತೆ: ವಿಶೇಷತೆ: ವಿಶೇಷತೆ: ವಿಶೇಷತೆ:
ನೋಕಿಯಾ ಎಕ್ಸ್
ಡ್ಯುಯಲ್ ಸಿಮ್
4 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ನೋಕಿಯಾ ಎಕ್ಸ್ ಓಎಸ್
1GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
512 ಎಂಬಿ ರ್‍ಯಾಮ್
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ವಿಶೇಷತೆಯಿಲ್ಲ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್,ವೈಫೈ
1500mAh ಬ್ಯಾಟರಿ
ನೋಕಿಯಾ ಎಕ್ಸ್ ಎಲ್
5 ಇಂಚಿನ WVGAಸ್ಕ್ರೀನ್(480x800 ಪಿಕ್ಸೆಲ್)
1GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
768 ಎಂಬಿ ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್,ವೈಫೈ
2000mAh ಬ್ಯಾಟರಿ
ನೋಕಿಯಾ ಎಕ್ಸ್ ಪ್ಲಸ್
ಡ್ಯುಯಲ್ ಸಿಮ್
4 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
1GHz ಕ್ವಾಲಕಂ ಸ್ನಾಪ್‌ಡ್ರಾಗನ್ ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
768 ಎಂಬಿ ರ್‍ಯಾಮ್
3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ವಿಶೇಷತೆಯಿಲ್ಲ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್,ವೈಫೈ
1500mAh ಬ್ಯಾಟರಿ
ನೋಕಿಯಾ ಆಶಾ 230 ಡ್ಯುಯಲ್
ವಿಶೇಷತೆ:
ಡ್ಯುಯಲ್ ಸಿಮ್
2.8 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(240x320 ಪಿಕ್ಸೆಲ್)
ನೋಕಿಯಾ ಆಶಾ 1.1.1 ಓಎಸ್
64 ಎಂಬಿ ರ್‍ಯಾಮ್
1.3 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ಕ್ಯಾಮೆರಾ ವಿಶೇಷತೆಯಿಲ್ಲ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1020mAh ಬ್ಯಾಟರಿ
ನೋಕಿಯಾ 220 ಡ್ಯುಯಲ್ ಸಿಮ್
ವಿಶೇಷತೆ:
ಡ್ಯುಯಲ್ ಸಿಮ್
2.4 ಇಂಚಿನ QVGA ಸ್ಕ್ರೀನ್(320 x 240)
ಹಿಂದುಗಡೆ ಕ್ಯಾಮೆರಾವಿಲ್ಲ
ಮುಂದುಗಡೆ ಕ್ಯಾಮೆರಾವಿಲ್ಲ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1100 mAh ಬ್ಯಾಟರಿ
ಎಲ್‌ಜಿ ಎಫ್ 70
ಸಿಂಗಲ್ ಸಿಮ್
4.5 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1ಜಿಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
4ಜಿ,3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2440 mAh ಬ್ಯಾಟರಿ
ಎಚ್‌ಟಿಸಿ ಡಿಸೈರ್ 816
ವಿಶೇಷತೆ:
5.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(720x1280 ಪಿಕ್ಸೆಲ್)
1.6GHz ಕ್ವಾಲಕಂ ಸ್ನಾಪ್‌ಡ್ರಾಗನ್ ಪ್ರೊಸೆಸರ್
ಆಂಡ್ರಾಯ್ಡ್ ಓಎಸ್
1.5 ಜಿಬಿ ರ್‍ಯಾಮ್
8ಜಿಬಿ ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
128 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2600 mAh ಬ್ಯಾಟರಿ
ಎಚ್‌ಟಿಸಿ ಡಿಸೈರ್ 610
ವಿಶೇಷತೆ:
4.7 ಇಂಚಿನ ಕೆಪಾಸಿಟಿವ್ ಸ್ಕ್ರೀನ್(540 x 960 ಪಿಕ್ಸೆಲ್)
1.2GHz ಕ್ವಾಲಕಂ ಸ್ನಾಪ್‌ಡ್ರಾಗನ್ ಪ್ರೊಸೆಸರ್
1ಜಿಬಿ ರ್‍ಯಾಮ್
8ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2040 mAh ಬ್ಯಾಟರಿ
ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್5
ವಿಶೇಷತೆ:
ಸಿಂಗಲ್ ಸಿಮ್
5.1 ಇಂಚಿನ ಸುಪರ್ ಅಮೊಲೆಡ್ ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಓಎಸ್
2.5GHz ಕ್ವಾಡ್ ಕೋರ್ ಅಪ್ಲಿಕೇಶನ್ ಪ್ರೊಸೆಸರ್
2ಜಿಬಿ ರ್‍ಯಾಮ್
16/32ಜಿಬಿ ಆಂತರಿಕ ಮೆಮೊರಿ
16 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
128 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
4ಜಿ,ವೈಫೈ,ಎಲ್‌ಟಿಇ,ಬ್ಲೂಟೂತ್,ಎನ್‌ಎಫ್‌ಸಿ
2800mAh ಬ್ಯಾಟರಿ
ಸೋನಿ ಎಕ್ಸ್‌ಪೀರಿಯಾ ಝಡ್ 2
ಸಿಂಗಲ್ ಸಿಮ್
5.2 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(1080 x 1920 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಎಸ್
2.3GHz ಕ್ವಾಲಕಂ ಸ್ನಾಪ್‌ಡ್ರಾಗನ್ ಕ್ವಾಡ್ ಕೋರ್ ಪ್ರೊಸೆಸರ್
3ಜಿಬಿ ರ್‍ಯಾಮ್
16GB ಆಂತರಿಕ ಮೆಮೊರಿ
20.7 ಎಂಪಿ ಹಿಂದುಗಡೆ ಕ್ಯಾಮೆರಾ
2.2 ಎಂಪಿ ಮುಂದುಗಡೆ ಕ್ಯಾಮೆರಾ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
3000mAh ಬ್ಯಾಟರಿ
ಆಲ್ಕಾಟೆಲ್ ಒನ್ ಟಚ್ ಫೈರ್ ಸಿ
ವಿಶೇಷತೆ:
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(320x480 ಪಿಕ್ಸೆಲ್)
ಫೈರ್‌ಫಾಕ್ಸ್1.3 ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
512 ಎಂಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಎನ್‌ಎಫ್‌ಸಿ,ಜಿಪಿಎಸ್,ಬ್ಲೂಟೂತ್
1300 mAh ಬ್ಯಾಟರಿ
ಹುವಾವೇ ವೈ 300
ವಿಶೇಷತೆ:
4 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(480x800 ಪಿಕ್ಸೆಲ್)
ಫೈರ್ ಫಾಕ್ಸ್ 1.1 ಓಎಸ್
1GHz ಡ್ಯುಯಲ್ ಕೋರ್ ಪ್ರೊಸೆಸರ್
512 ಎಂಬಿ ರ್‍ಯಾಮ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
ವೈಫೈ,3ಜಿ,ಜಿಪಿಎಸ್,ಬ್ಲೂಟೂತ್
1950 mAh ಬ್ಯಾಟರಿ
ಆಲ್ಕಾಟೆಲ್ ಒನ್ ಟಚ್ ಫೈರ್ ಇ
ವಿಶೇಷತೆ:
4.5 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(540x960 ಪಿಕ್ಸೆಲ್)
ಫೈರ್ ಫಾಕ್ಸ್ ಓಎಸ್
1200 MHz ಪ್ರೊಸೆಸರ್
512 ಎಂಬಿ ರ್‍ಯಾಮ್
4ಜಿಬಿ ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1700mAh ಬ್ಯಾಟರಿ
ಎಕ್ಸ್‌ಪೀರಿಯಾ ಎಂ2
ವಿಶೇಷತೆ:
ಡ್ಯುಯಲ್ ಸಿಮ್
4.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
32 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2300 mAh ಬ್ಯಾಟರಿ
ಎಲ್‌ಜಿ ಜಿ2 ಮಿನಿ
ವಿಶೇಷತೆ:
ಡ್ಯುಯಲ್ ಸಿಮ್
4.7 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
8 ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
64 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2440 mAh ಬ್ಯಾಟರಿ
ಲೆನೊವೊ ಎಸ್660
ವಿಶೇಷತೆ:
ಡ್ಯುಯಲ್ ಸಿಮ್
4.7 ಇಂಚಿನ ಐಪಿಎಸ್ ಎಲ್‌ಸಿಡಿ ಕೆಪಾಸಿಟಿವ್ ಸ್ಕ್ರೀನ್(540 x 960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
8 ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
3000 mAh ಬ್ಯಾಟರಿ
ಲೆನೆವೊ ಎಸ್ 850
ವಿಶೇಷತೆ:
ಡ್ಯುಯಲ್ ಸಿಮ್
5 ಇಂಚಿನ ಕೆಪಾಸಿಟಿವ್ ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
16 ಜಿಬಿ ಆಂತರಿಕ ಮೆಮೊರಿ
1 GB ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ
ಲೆನೊವೊ ಎಸ್ 860
ವಿಶೇಷತೆ:
ಡ್ಯುಯಲ್ ಸಿಮ್
5.3 ಇಂಚಿನ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಕ್ವಾಡ್ ಕೋರ್ ಪ್ರೊಸೆಸರ್
16ಜಿಬಿ ಆಂತರಿಕ ಮೆಮೊರಿ
2 GB ರ್‍ಯಾಮ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.5 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
4000 mAh ಬ್ಯಾಟರಿ


Click it and Unblock the Notifications