Home
ಮೊಬೈಲ್

15,000 ರೂಪಾಯಿಗಳ ಸ್ಮಾರ್ಟ್‌ಫೋನ್ ಶ್ರೇಣಿ

By Shwetha

ಜಗತ್ತಿನ ಎರಡನೆಯ ದೊಡ್ಡ ಹ್ಯಾಂಡ್‌ಸೆಟ್ ತಯಾರಕ ಸಂಸ್ಥೆಯಾದ ಸ್ಯಾಮ್‌ಸಂಗ್ ಉತ್ಪನ್ನಗಳೆಂದರೆ ಗ್ರಾಹಕರಿಗೆ ಅದೇನೋ ಮೋಡಿ. ನೋಕಿಯಾದ ಗರಿಮೆಯಾಗಿದ್ದು ಸ್ಟೈಲಿಶ್ ಎಂಬ ಕಿರೀಟವನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಸ್ಯಾಮ್‌ಸಂಗ್ ಹಲವಾರು ಏಳು ಬೀಳುಗಳನ್ನು ಕಂಡೇ ಈ ಉನ್ನತ ಸ್ಥಾನಕ್ಕೇರಿದೆ.

ಏಷ್ಯಾದ ಅತಿ ಕಡಿಮೆ ಬಜೆಟ್ ಫೋನ್ ಅನ್ನು ಒದಗಿಸುತ್ತಿರುವ ಹಿರಿಮೆ ಕೂಡ ಸ್ಯಾಮ್‌ಸಂಗ್‌ಗಿದೆ. ಸ್ಯಾಮ್‌ಸಂಗ್‌ನ ಮಿತದರದ ಫೋನ್‌ಗಳೊಂದಿಗೆ ಇತರ ಕಡಿಮೆ ಬೆಲೆಯ ಫೋನ್ ಗ್ಯಾಲರಿಯನ್ನು ನಾವಿಲ್ಲಿ ನೀಡುತ್ತಿದ್ದು ಇದು 15,000 ದ ಒಳಗೆ ಅತ್ಯುನ್ನತ ವೈಶಿಷ್ಟ್ಯಗಳನ್ನು ಒದಗಿಸುತ್ತಾ ಮಾರುಕಟ್ಟೆಗೆ ಬಂದಿದೆ. ಹಾಗಿದ್ದರೆ ಈ ಫೋನ್‌ಗಳ ವಿಶೇಷತೆ ಮತ್ತು ಕೌತುಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನಿಮ್ಮ ಫೋನ್ ಖರೀದಿ ನಡೆಯಲಿ.

#1

#1

ಬೆಲೆ ರೂ: 7,350
ವೈಶಿಷ್ಟ್ಯಗಳು
4.3 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
3 MP ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3G, WiFi
4 GB ಆಂತರಿಕ ಮೆಮೊರಿ, 32 GB ಗೆ ವಿಸ್ತರಿಸಬಹುದು
512 MB RAM
1800 mAh, Li-Ion ಬ್ಯಾಟರಿ

#2

#2

ಬೆಲೆ ರೂ: 7,700
ವೈಶಿಷ್ಟ್ಯಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಸಿಂಗಲ್ ಕೋರ್ 1200 MHz ಪ್ರೊಸೆಸರ್
3 MP ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3G, WiFi
4 GB ಆಂತರಿಕ ಮೆಮೊರಿ, 32 GB ಗೆ ವಿಸ್ತರಿಸಬಹುದು
512 MB RAM
1500 mAh, Li-Ion ಬ್ಯಾಟರಿ

#3

#3

ಬೆಲೆ ರೂ: 8,057
ವೈಶಿಷ್ಟ್ಯಗಳು
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3G, WiFi
4 GB ಆಂತರಿಕ ಮೆಮೊರಿ, 64 GB ಗೆ ವಿಸ್ತರಿಸಬಹುದು
768 MB RAM
1500 mAh, Li-Ion ಬ್ಯಾಟರಿ

#4

#4

ಬೆಲೆ ರೂ: 5,690
ವೈಶಿಷ್ಟ್ಯಗಳು
4 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.1 (ಜೆಲ್ಲಿಬೀನ್)
1000 MHz ಪ್ರೊಸೆಸರ್
2 MP ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, WiFi
4 GB ಆಂತರಿಕ ಮೆಮೊರಿ, 32 GB ಗೆ ವಿಸ್ತರಿಸಬಹುದು
512 MB RAM
1500 mAh, Li-Ion ಬ್ಯಾಟರಿ

#5

#5

ಬೆಲೆ ರೂ: 12,042
ವೈಶಿಷ್ಟ್ಯಗಳು
4.5 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, WiFi, 3G
4 GB ಆಂತರಿಕ ಮೆಮೊರಿ, 64 GB ಗೆ ವಿಸ್ತರಿಸಬಹುದು
768 MB RAM
2000 mAh, Li-Ion ಬ್ಯಾಟರಿ

#6

#6

ಬೆಲೆ ರೂ: 6,533
ವೈಶಿಷ್ಟ್ಯಗಳು
4 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.1 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
3 MP ಪ್ರಾಥಮಿಕ ಕ್ಯಾಮೆರಾ 0.30 MP ದ್ವಿತೀಯ
ಡ್ಯುಯಲ್ ಸಿಮ್, WiFi, DLNA
4 GB ಆಂತರಿಕ ಮೆಮೊರಿ, 64 GB ಗೆ ವಿಸ್ತರಿಸಬಹುದು
512 MB RAM
1500 mAh, Li-Ion ಬ್ಯಾಟರಿ

#7

#7

ಬೆಲೆ ರೂ: 14,990
ವೈಶಿಷ್ಟ್ಯಗಳು
5.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, WiFi, DLNA, 3G
8 GB ಆಂತರಿಕ ಮೆಮೊರಿ, 64 GB ಗೆ ವಿಸ್ತರಿಸಬಹುದು
1 GB RAM
2100 mAh, Li-Ion ಬ್ಯಾಟರಿ

#8

#8

ಬೆಲೆ ರೂ: 11,499
ವೈಶಿಷ್ಟ್ಯಗಳು
4.3 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.1 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, WiFi, 3G
8 GB ಆಂತರಿಕ ಮೆಮೊರಿ, 64 GB ಗೆ ವಿಸ್ತರಿಸಬಹುದು
1 GB RAM
1800 mAh, Li-Ion ಬ್ಯಾಟರಿ

#9

#9

ಬೆಲೆ ರೂ: 13,200
ವೈಶಿಷ್ಟ್ಯಗಳು
4.7 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.1.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, WiFi, 3G
8 GB ಆಂತರಿಕ ಮೆಮೊರಿ, 32 GB ಗೆ ವಿಸ್ತರಿಸಬಹುದು
1 GB RAM
2000 mAh, Li-Ion ಬ್ಯಾಟರಿ

#10

#10

ಬೆಲೆ ರೂ: 11,394
ವೈಶಿಷ್ಟ್ಯಗಳು
4.5 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ 0.3 MP ದ್ವಿತೀಯ
ಡ್ಯುಯಲ್ ಸಿಮ್, WiFi, 3G
4 GB ಆಂತರಿಕ ಮೆಮೊರಿ, 64 GB ಗೆ ವಿಸ್ತರಿಸಬಹುದು
768 MB RAM
2000 mAh, Li-Ion ಬ್ಯಾಟರಿ

#11

#11

ಬೆಲೆ ರೂ: 12,042
4.5 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
768 MB RAM
2000 mAh, Li-Ion battery

#12

#12

ಬೆಲೆ ರೂ: 13,999
ಪ್ರಮುಖ ವೈಶಿಷ್ಟ್ಯತೆಗಳು
5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
3 ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ 2 GB RAM
3050 mAh, Li-Ion battery

#13

#13

ಬೆಲೆ ರೂ: 10,499
ಪ್ರಮುಖ ವೈಶಿಷ್ಟ್ಯತೆಗಳು
4.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 1.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ 1 GB RAM
2070 mAh, Li-Ion battery

#14

#14

ಬೆಲೆ ರೂ: 16,900
ಪ್ರಮುಖ ವೈಶಿಷ್ಟ್ಯತೆಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2500 mAh, Li-Ion battery

#15

#15

ರೂ: 8,159
ಪ್ರಮುಖ ವೈಶಿಷ್ಟ್ಯತೆಗಳು 4.0 ಇಂಚಿನ 400x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
768 MB RAM
1500 mAh, Li-Ion battery

#16

#16

ಬೆಲೆ ರೂ: 13,399
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
1950 mAh, Li-Ion battery

#17

#17

ಬೆಲೆ ರೂ: 14,645
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, TFT
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ , DLNA
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2100 mAh, Li-Ion battery

#18

#18

ಬೆಲೆ ರೂ: 6,999
ಪ್ರಮುಖ ವೈಶಿಷ್ಟ್ಯತೆಗಳು
4.3 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ
ಡ್ಯುಯಲ್ ಸಿಮ್, 3 ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
1980 mAh, Li-Ion battery

#19

#19

ಬೆಲೆ ರೂ: 12,049
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3 ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
2 GB RAM
2100 mAh, Li-Polymer battery

#20

#20

ಬೆಲೆ ರೂ: 15,990
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಬ್ಲ್ಯಾಕ್‌ಬೆರ್ರಿ ಆವೃತ್ತಿ10
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 1.1 MP ದ್ವಿತೀಯ
3G, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1.5 GB RAM
2500 mAh, Li-Ion battery

#21

#21

ಬೆಲೆ ರೂ: 13,349
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 400x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.4 (ಕಿಟ್‌ಕ್ಯಾಟ್)
ಡ್ಯುಯಲ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
3G, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1.5 GB RAM
2500 mAh, Li-Ion battery

#22

#22

ಬೆಲೆ ರೂ: 7,849
ಪ್ರಮುಖ ವೈಶಿಷ್ಟ್ಯತೆಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
1800 mAh, Li-Ion battery

#23

#23

ಬೆಲೆ ರೂ: 9,627
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ4.1.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1000 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
768 MB RAM
2000 mAh, Li-Ion battery

#24

#24

ಬೆಲೆ ರೂ: 11,420
ಪ್ರಮುಖ ವೈಶಿಷ್ಟ್ಯತೆಗಳು
4.7 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
3000 mAh, Li-Polymer battery

#25

#25

ಬೆಲೆ ರೂ: 8,299
ಪ್ರಮುಖ ವೈಶಿಷ್ಟ್ಯತೆಗಳು
6.0 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1300 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 0.3 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
512 MB RAM
2500 mAh, Li-Ion battery

#26

#26

ಬೆಲೆ ರೂ: 11,399
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM
2000 mAh, Li-Ion battery

#27

#27

ಬೆಲೆ ರೂ: 11,480
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 GB RAM 2000 mAh, Li-Ion battery

#28

#28

ಬೆಲೆ ರೂ: 14,399
ಪ್ರಮುಖ ವೈಶಿಷ್ಟ್ಯತೆಗಳು
6.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
16 ಜಿಬಿ ಆಂತರಿಕ ಮೆಮೊರಿ
1 GB RAM
2800 mAh, Li-Ion battery

#29

#29

ಬೆಲೆ ರೂ: 14,800
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
13 MP ಪ್ರಾಥಮಿಕ ಕ್ಯಾಮೆರಾ, 5 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
16 ಜಿಬಿ ಆಂತರಿಕ ಮೆಮೊರಿ
1 GB RAM
2150 mAh, Li-Polymer battery

#30

#30

ಬೆಲೆ ರೂ: 13,699
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2.2 (ಜೆಲ್ಲಿಬೀನ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿ ಗೆ ವಿಸ್ತರಿಸಬಹುದು
1 GB RAM
1950 mAh, Li-Ion battery

#31

#31

ಬೆಲೆ ರೂ: 14,990
ಪ್ರಮುಖ ವೈಶಿಷ್ಟ್ಯತೆಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿಬೀನ್)
ಡ್ಯುಯಲ್ ಕೋರ್ 1600 MHz ಪ್ರೊಸೆಸರ್
8 MP ಪ್ರಾಥಮಿಕ ಕ್ಯಾಮೆರಾ, 2 MP ದ್ವಿತೀಯ
ಡ್ಯುಯಲ್ ಸಿಮ್, 3G, ವೈಫೈ
16 ಜಿಬಿ ಆಂತರಿಕ ಮೆಮೊರಿ, 64 ಜಿಬಿ ಗೆ ವಿಸ್ತರಿಸಬಹುದು
2 GB RAM
2110 mAh, Li-Polymer battery

Best Mobiles in India

English summary
This article tells about Top Smartphones under rs 15,000 to buy in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+