Home
ಮೊಬೈಲ್

ಸದ್ಯ ಟ್ರೆಂಡಿಂಗ್‌ನಲ್ಲಿ ಇರುವ ರೆಡ್ಮಿ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ಭಾರತೀಯ ಟೆಕ್ ಮಾರುಕಟ್ಟೆಯಲ್ಲಿ ರೆಡ್ಮಿ (Redmi) ಮೊಬೈಲ್‌ ಕಂಪನಿಯ ಸ್ಮಾರ್ಟ್‌ಫೋನ್‌ಗಳು ಖರೀದಿದಾರರನ್ನು ಆಕರ್ಷಿಸಿವೆ. ಸಂಸ್ಥೆಯು ಭಿನ್ನ ಶ್ರೇಣಿಯಲ್ಲಿ ಹಲವು ಹೈ ಎಂಡ್‌ ಮಾದರಿಯ ಮೊಬೈಲ್‌ ಮಾಡೆಲ್‌ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ರೆಡ್ಮಿ 14 ಸರಣಿಯ ಇತ್ತೀಚಿನ ಮೊಬೈಲ್‌ಗಳು ಆಕರ್ಷಕ ಫೀಚರ್ಸ್‌ ಪಡೆದಿದ್ದು, ಸಖತ್ ಡಿಮ್ಯಾಂಡ್‌ನಲ್ಲಿ ಗುರುತಿಸಿಕೊಂಡಿವೆ. ಈ ಸರಣಿಯ ಮೊಬೈಲ್‌ಗಳು ಅತ್ಯುತ್ತಮ ಕ್ಯಾಮೆರಾ, ವೇಗದ ಪ್ರೊಸೆಸರ್‌ ಆಯ್ಕೆಗಳಿಂದ ಗ್ರಾಹಕರ ಗಮನ ಸೆಳೆದಿವೆ.

ಹೌದು, ರೆಡ್ಮಿ (Redmi) ಮೊಬೈಲ್‌ ಸಂಸ್ಥೆಯ ಇತ್ತೀಚಿನ ರೆಡ್ಮಿ ನೋಟ್‌ 14 ಸರಣಿಯ ಮೊಬೈಲ್‌ಗಳು ಆಕರ್ಷಕ ಫೀಚರ್ಸ್‌ನಿಂದ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡಿವೆ. ಅಲ್ಲದೇ ಸಂಸ್ಥೆಯ ರೆಡ್ಮಿ ನೋಟ್‌ 13 ಸರಣಿಯ ಮೊಬೈಲ್‌ಗಳು ಕೂಡಾ ಜನಪ್ರಿಯತೆ ಉಳಿಸಿಕೊಂಡಿವೆ. ಹಾಗಾದರೇ ರೆಡ್ಮಿ ಸಂಸ್ಥೆಯು ಕೆಲವು ಬೆಸ್ಟ್‌ ಮೊಬೈಲ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಸದ್ಯ ಟ್ರೆಂಡಿಂಗ್‌ನಲ್ಲಿ ಇರುವ ರೆಡ್ಮಿ ಫೋನ್‌ಗಳ ಲಿಸ್ಟ್‌ ಇಲ್ಲಿದೆ!

ರೆಡ್ಮಿ ನೋಟ್‌ 14 ಮೊಬೈಲ್‌

ರೆಡ್ಮಿ ನೋಟ್‌ 14 ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7025-ಅಲ್ಟ್ರಾ ಚಿಪ್‌ಸೆಟ್‌ ಪ್ರೊಸೆಸರ್ ಸಾಮರ್ಥ್ಯ ಬಲವನ್ನು ಹೊಂದಿದ್ದು, ಇದರ ಜೊತೆಗೆ 5100 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 45W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಸಹ ಒಳಗೊಂಡಿದೆ.

ರೆಡ್ಮಿ ನೋಟ್‌ 14 ಪ್ರೊ ಮೊಬೈಲ್‌

ರೆಡ್ಮಿ ನೋಟ್‌ 14 ಪ್ರೊ ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 2712 x 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಅಲ್ಟ್ರಾ ಚಿಪ್‌ಸೆಟ್‌ ಪ್ರೊಸೆಸರ್ ಸಾಮರ್ಥ್ಯ ಬಲವನ್ನು ಹೊಂದಿದ್ದು, ಇದರ ಜೊತೆಗೆ 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 45W ಹೈಪರ್‌ ಚಾರ್ಜ್‌ ಬೆಂಬಲ ಸಹ ಒಳಗೊಂಡಿದೆ.

ರೆಡ್ಮಿ ನೋಟ್‌ 13 ಪ್ರೊ ಮೊಬೈಲ್‌

ರೆಡ್ಮಿ ನೋಟ್‌ 13 ಪ್ರೊ ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್‌ ಸ್ನ್ಯಾಪ್‌ಡ್ರಾಗನ್‌ 7s Gen 2 ಪ್ರೊಸೆಸರ್ ಸಾಮರ್ಥ್ಯ ಬಲವನ್ನು ಹೊಂದಿದ್ದು, ಇದರ ಜೊತೆಗೆ 5100 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 67W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಸಹ ಒಳಗೊಂಡಿದೆ.

ರೆಡ್ಮಿ ನೋಟ್‌ 13 5G ಮೊಬೈಲ್‌

ರೆಡ್ಮಿ ನೋಟ್‌ 13 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಸಾಮರ್ಥ್ಯ ಬಲವನ್ನು ಹೊಂದಿದ್ದು, ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಅಲ್ಲದೇ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 33W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಸಹ ಒಳಗೊಂಡಿದೆ.

Best Mobiles in India

English summary
Top Trending Redmi Mobiles in January 2024. check phones list and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+