Subscribe to Gizbot

ಭಾರತದಲ್ಲಿ ನೀವು ಖರೀದಿಸಬಹುದಾದ ಸೂಪರ್ ಕ್ಯಾಮೆರಾ ಫೋನ್‌ಗಳಿವು

Written By:

ಸ್ಮಾರ್ಟ್‌ಫೋನ್‌ಗಳು ಈ ದಿನಗಳಲ್ಲಿ ಎಲ್ಲಾ ಪ್ರಕಾರದ ಗಾತ್ರಗಳು ಮತ್ತು ಆಕಾರಗಳಲ್ಲಿ ನಮಗೆ ದೊರೆಯುತ್ತಿವೆ. ಈ ಸ್ಮಾರ್ಟ್‌ಫೋನ್‌ಗಳ ಒಟ್ಟಾರೆ ಗಾತ್ರದೊಂದಿಗೆ ನಾವು ಮುಖ್ಯವಾಗಿ ಗಮನ ಕೊಡಬೇಕಾಗಿರುವುದು ಅದರ ಫೀಚರ್‌ಗಳು ಮತ್ತು ವೈಶಿಷ್ಟ್ಯಗಳಿಗೆ.

ಮಾರುಕಟ್ಟೆಯಲ್ಲಿ ಪ್ರಸ್ತುತ ಸಾವಿರಾರು ಸಂಖ್ಯೆಯ ಸ್ಮಾರ್ಟ್‌ಫೋನ್‌ಗಳಿದ್ದು, ಗ್ರಾಹಕರ ಬೇಡಿಕೆ ಮತ್ತು ಬಯಕೆಗಳಿಗೆ ಅನುಗುಣವಾಗಿ ಅವುಗಳ ಅಸ್ತಿತ್ವ ಪ್ರಮುಖವಾಗಿದೆ. ಕೆಲವರು ವೇಗವಾಗಿರುವ ಪ್ರೊಸೆಸರ್ ಬಯಕೆಯನ್ನು ಹೊಂದಿದ್ದರೆ ಮತ್ತೆ ಕೆಲವರ ಆಸೆ ಫೋನ್‌ನ ಕ್ಯಾಮೆರಾದ ಕಡೆಗಿರುತ್ತದೆ. ಆದರೂ ಇತ್ತೀಚೆಗೆ ಫೋನ್ ಖರೀದಿಸುವವರು ಪ್ರಥಮವಾಗಿ ಗಮನಿಸುತ್ತಿರುವುದು ಫೋನ್‌ನ ಕ್ಯಾಮೆರಾದ ಕಡೆಗಾಗಿದೆ.

ಎಲ್ಲಾ ಫೋನ್‌ಗಳು ಶ್ರೇಷ್ಠ ಗುಣಮಟ್ಟದ ಕ್ಯಾಮೆರಾ ತಂತ್ರಜ್ಞಾನವನ್ನು ಒದಗಿಸಬೇಕೆಂದೇನಿಲ್ಲ. ಕೆಲವೊಂದು ಉತ್ತಮ ಕ್ಲಾರಿಟಿಯುಳ್ಳ ಕ್ಯಾಮೆರಾವನ್ನು ತಮ್ಮ ಫೋನ್‌ನಲ್ಲಿ ಒದಗಿಸಿದರೆ ಮತ್ತೆ ಕೆಲವೊಂದು ಫೋನ್‌ಗಳು ಕಡಿಮೆ ಗುಣಮಟ್ಟದ ಕ್ಯಾಮೆರಾ ಫೀಚರ್‌ ಅನ್ನು ಒದಗಿಸುತ್ತವೆ. ಆದರೆ ಇಂದು ಗಿಜ್‌ಬಾಟ್ ಉತ್ತಮ ಕ್ಯಾಮೆರಾ ತಂತ್ರಜ್ಞಾನವುಳ್ಳ ಫೋನ್‌ನೊಂದಿಗೆ ಬಂದಿದ್ದು ನಿಮ್ಮ ಚಿತ್ತವನ್ನು ಈ ಫೋನ್ ಸಂಗ್ರಹ ಕದಡುವುದು ಖಂಡಿತ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಎಚ್‌ಟಿ ಡಿಸೈರ್ 816

#1

ಖರೀದಿ ಮೌಲ್ಯ: ರೂ 24,450
ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಓಎಸ್, ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1600 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 5 ಎಂಪಿ ಸೆಕೆಂಡರಿ
3ಜಿ, ವೈ-ಫೈ, DLNA
8 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಸಬಹುದು
1.5 ಜಿಬಿ RAM
2600 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಎಲ್‌ಜಿ ಜಿ ಪ್ರೊ 2:

#2

ಖರೀದಿ ಮೌಲ್ಯ: ರೂ 45,400
ವೈಶಿಷ್ಟ್ಯಗಳು
5.9 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, True HD IPS Plus LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2260 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 2.1 ಎಂಪಿ ಸೆಕೆಂಡರಿ
3ಜಿ, ವೈ-ಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಸೋನಿ ಎಕ್ಸ್‌ಪೀರಿಯಾ

#3

ಖರೀದಿ ಮೌಲ್ಯ: ರೂ 49,990
ವೈಶಿಷ್ಟ್ಯಗಳು
5.2 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
20.7 ಎಂಪಿ ಪ್ರಾಥಮಿಕ ಕ್ಯಾಮೆರಾ, 2.2 ಎಂಪಿ ಸೆಕೆಂಡರಿ
3ಜಿ, ವೈ-ಫೈ, DLNA
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಸಬಹುದು
3 ಜಿಬಿ RAM
3200 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಎಚ್‌ಟಿಸಿ ಒನ್ M8

#4

ಖರೀದಿ ಮೌಲ್ಯ: ರೂ 47,000
ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, S-LCD 3
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2500 MHz ಪ್ರೊಸೆಸರ್
4 ಎಂಪಿ ಪ್ರಾಥಮಿಕ ಕ್ಯಾಮೆರಾ, 5 ಎಂಪಿ ಸೆಕೆಂಡರಿ
3ಜಿ, ವೈ-ಫೈ, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2600 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

 ಸ್ಯಾಮ್‌ಸಂಗ್ ಗ್ಯಾಲಕ್ಸಿ S5:

#5

ಖರೀದಿ ಮೌಲ್ಯ: ರೂ 43,798
ವೈಶಿಷ್ಟ್ಯಗಳು
5.1 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, ಸೂಪರ್ AMOLED
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1900 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
3ಜಿ, ವೈ-ಫೈ, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 128 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2800 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಪ್ಯಾನಸೋನಿಕ್ P81

#6

ಖರೀದಿ ಮೌಲ್ಯ: ರೂ 17,499
ವೈಶಿಷ್ಟ್ಯಗಳು
5.5 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
13 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈ-ಫೈ
8 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
1 ಜಿಬಿ RAM
2500 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಕಾರ್ಬನ್ ಟೈಟಾನಿಯಂ ಓಕ್ಟಾಕೇನ್ ಪ್ಲಸ್:

#7

ಖರೀದಿ ಮೌಲ್ಯ: ರೂ 16,999
ವೈಶಿಷ್ಟ್ಯಗಳು
5.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಓಕ್ಟಾ ಕೋರ್ 1700 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ, 8 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈ-ಫೈ
16 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
2000 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಸೋನಿ ಎಕ್ಸ್‌ಪೀರಿಯಾ Z1:

#8

ಖರೀದಿ ಮೌಲ್ಯ: ರೂ 38,000
ವೈಶಿಷ್ಟ್ಯಗಳು
5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 2200 MHz ಪ್ರೊಸೆಸರ್
20.7 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
3ಜಿ, ವೈ-ಫೈ, DLNA, NFC
16 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3000 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ನೋಕಿಯಾ ಲ್ಯೂಮಿಯಾ 1520:

#9

ಖರೀದಿ ಮೌಲ್ಯ: ರೂ 40,549
ವೈಶಿಷ್ಟ್ಯಗಳು
6.0 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ವಿಂಡೋಸ್ ಆವೃತ್ತಿ 8
ಕ್ವಾಡ್ ಕೋರ್ 2200 MHz ಪ್ರೊಸೆಸರ್
20 ಎಂಪಿ ಪ್ರಾಥಮಿಕ ಕ್ಯಾಮೆರಾ, 1.2 ಎಂಪಿ ಸೆಕೆಂಡರಿ
3ಜಿ, ವೈ-ಫೈ, DLNA, NFC
32 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿಗೆ ವಿಸ್ತರಿಸಬಹುದು
2 ಜಿಬಿ RAM
3400 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ಜಿಯೋನಿ Elife E7

#10

ಖರೀದಿ ಮೌಲ್ಯ: ರೂ 24,679
ವೈಶಿಷ್ಟ್ಯಗಳು
5.5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.2 (ಜೆಲ್ಲಿ ಬೀನ್)
ಕ್ವಾಡ್ ಕೋರ್ 2200 MHz ಪ್ರೊಸೆಸರ್
16 ಎಂಪಿ ಪ್ರಾಥಮಿಕ ಕ್ಯಾಮೆರಾ, 8 ಎಂಪಿ ಸೆಕೆಂಡರಿ
3ಜಿ, ವೈ-ಫೈ, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
2500 mAh, Li-Polymer ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot