Home
ಮೊಬೈಲ್

ಸದ್ಯ ಮಾರುಕಟ್ಟೆಯಲ್ಲಿರುವ ದೊಡ್ಡ ಸ್ಕ್ರೀನ್‌ ಫ್ಯಾಬ್ಲೆಟ್‌‌ಗಳು

By Ashwath

ಐದು ಇಂಚಿನ ಸ್ಮಾರ್ಟ್‌ಫೋನ್‌ ಸಣ್ಣದಾಯಿತು ಎಂದು ಭಾವಿಸುವ ಮಂದಿಗೆ ಸ್ಮಾರ್ಟ್‌ಫೋನ್‌ ತಯಾರಕ ಕಂಪೆನಿಗಳು ಮಾರುಕಟ್ಟೆಗೆ ಫ್ಯಾಬ್ಲೆಟ್‌ಗಳನ್ನು ಬಿಡುಗಡೆ ಮಾಡುತ್ತಿವೆ. ಇಲ್ಲಿಯವರೆಗೆ ಆಂಡ್ರಾಯ್ಡ್‌ ಓಎಸ್‌ನಲ್ಲಿ ಮಾತ್ರ ದೊಡ್ಡ ಸ್ಕ್ರೀನ್‌ ಫ್ಯಾಬ್ಲೆಟ್‌‌ ಬಿಡುಗಡೆಯಾಗಿದ್ದರೆ ಈಗ ನೋಕಿಯಾ ಸಹ ವಿಂಡೋಸ್‌ ಫೋನ್‌ 8 ಓಎಸ್‌ನಲ್ಲೂ ದೊಡ್ಡ ಸ್ಕ್ರೀನ್‌ ಫ್ಯಾಬ್ಲೆಟ್‌ನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ದೊಡ್ಡ ಸ್ಕ್ರೀನಿನ ಫ್ಯಾಬ್ಲೆಟ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಇಲ್ಲಿ 5.5 ಇಂಚಿನ ಸ್ಕ್ರೀನಿಗಿಂತ ದೊಡ್ಡ ಸ್ಕ್ರೀನ್‌ ಹೊಂದಿರುವ ಕೆಲವು ಫ್ಯಾಬ್ಲೆಟ್‌ಗಳ ಮಾಹಿತಿಯಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ.

ಹೊಸ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

 ನೋಕಿಯಾ ಲೂಮಿಯಾ 1520

ನೋಕಿಯಾ ಲೂಮಿಯಾ 1520

ಬೆಲೆ:46,999

ವಿಶೇಷತೆ:
ಸಿಂಗಲ್‌ ಸಿಮ್‌
6 ಇಂಚಿನ ‌ ಐಪಿಎಸ್‌‌ ಎಲ್‌ಸಿಡಿ ಫುಲ್‌ ಎಚ್‌ಡಿ ಸ್ಕ್ರೀನ್‌‌‌‌(1920 x 1080 ಪಿಕ್ಸೆಲ್‌)
ವಿಂಡೋಸ್‌ ಫೋನ್‌ 8 ಆಪರೇಟಿಂಗ್ ಸಿಸ್ಟಂ
ಕ್ವಾಲಕಂ ಸ್ನಾಪ್‌ಡ್ರಾಗನ್‌ 800 2.2 GHz ಕ್ವಾಡ್‌ಕೋರ್‌ ಪ್ರೊಸೆಸರ್‌
2 GB ರ್‍ಯಾಮ್‌
‌32 GB ಆಂತರಿಕ ಮೆಮೊರಿ
7 GB ಕ್ಲೌಡ್‌ ಸ್ಟೋರೇಜ್‌
20 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 1.2 ಎಂಪಿ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ,ಬ್ಲೂಟೂತ್‌,ವೈಫೈ,ಎನ್‌ಎಫ್‌ಸಿ,3ಜಿ
3400 mAh ಬ್ಯಾಟರಿ

 ಎಲ್‌ಜಿ ಜಿ ಫ್ಲೆಕ್ಸ್

ಎಲ್‌ಜಿ ಜಿ ಫ್ಲೆಕ್ಸ್

ಸಿಂಗಲ್‌ ಸಿಮ್‌
6ಇಂಚಿನ ವಕ್ರ ಒಎಲ್‌ಇಡಿ ಎಚ್‌ಡಿ ಸ್ಕ್ರೀನ್‌(720 x 1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
2.26 GHz ಕ್ವಾಲಕಂ ಕ್ವಾಡ್‌ ಕೋರ್‍ ಪ್ರೊಸೆಸರ್‌
32 GB ಆಂತರಿಕ ಮೆಮೊರಿ
2 GB ರ್‍ಯಾಮ್
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾಟ್‌ ಇಲ್ಲ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
3500 mAh ಬ್ಯಾಟರಿ

  ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

ಎಲ್‌ಜಿ ಅಪ್ಟಿಮಸ್‌ ಜಿ ಪ್ರೊ

ಬೆಲೆ: 29,500

ವಿಶೇಷತೆ:
ಸಿಂಗಲ್‌ ಸಿಮ್‌
5.5 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ ಸ್ಕ್ರೀನ್(1920 x 1080ಪಿಕ್ಸೆಲ್‌)
ಆಂಡ್ರಾಯ್ಡ್‌ 4.1.2 ಜೆಲ್ಲಿಬೀನ್ ಓಎಸ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2GB ರ್‍ಯಾಮ್‌
16GB ಆಂತರಿಕ ಮಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
13 ಎಂಪಿ ಹಿಂದುಗಡೆ ಕ್ಯಾಮೆರಾ(ಆಟೋಫೋಕಸ್‌,ಎಲ್‌‌ಇಡಿ ಫ್ಲ್ಯಾಶ್‌)
2.1 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌4.0,
ಎನ್‌ಎಫ್‌ಸಿ,ಜಿಪಿಎಸ್‌/ಎ ಜಿಪಿಎಸ್‌
3,140mAh ಬ್ಯಾಟರಿ

  ಲೆನೊವೊ ಕೆ 900

ಲೆನೊವೊ ಕೆ 900

ಬೆಲೆ:23,599

ವಿಶೇಷತೆ:
ಸಿಂಗಲ್‌ ಸಿಮ್‌
5.5 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌( 1080x1920 ಪಿಕ್ಸೆಲ್‌,ಗೊರಿಲ್ಲಾ ಗ್ಲಾಸ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
2 GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB ರ್‍ಯಾಮ್‌
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಅಟೋ ಫೋಕಸ್‌,ಎಲ್‌ಇಡಿ ಫ್ಲ್ಯಾಶ್‌)
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
32 GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
2500 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಬೆಲೆ:44,999

ವಿಶೇಷತೆ:
ಸಿಂಗಲ್ ಸಿಮ್‌
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32 GB ಆಂತರಿಕ ಮೆಮೊರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

 ಸೋನಿ ಎಕ್ಸ್‌ಪೀರಿಯಾ ಝಡ್‌ ಅಲ್ಟ್ರಾ

ಸೋನಿ ಎಕ್ಸ್‌ಪೀರಿಯಾ ಝಡ್‌ ಅಲ್ಟ್ರಾ

ಬೆಲೆ: 39,990

ವಿಶೇಷತೆ:
ಸಿಂಗಲ್ ಸಿಮ್‌
6.4 ಇಂಚಿನ ಟಿಎಫ್‌ಟಿ ಸ್ಕ್ರೀನ್‌(1080x1920 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್ ಓಎಸ್‌
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
2 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌ 4G,3G,ಎನ್‌ಎಫ್‌ಸಿ,ಬ್ಲೂಟೂತ್‌,ವೈಫೈ
3000mAh ಬ್ಯಾಟರಿ

 ಎಚ್‌ಟಿಸಿ ಒನ್‌ ಮ್ಯಾಕ್ಸ್‌

ಎಚ್‌ಟಿಸಿ ಒನ್‌ ಮ್ಯಾಕ್ಸ್‌

ಬೆಲೆ:53,909

ವಿಶೇಷತೆ:
ಸಿಂಗಲ್‌ ಸಿಮ್‌
5.9 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1080 x 1920 ಪಿಕ್ಸೆ‌ಲ್‌)
ಆಂಡ್ರಾಯ್ಡ್‌ ಎಚ್‌ಟಿಸಿ ಸೆನ್ಸ್‌ 4.3 ಜೆಲ್ಲಿ ಬೀನ್‌ ಓಎಸ್‌
1.7GHz ಕ್ವಾಡ್‌ ಕೋರ್‌ ಪ್ರೊಸೆಸರ್‌
16/32GB ಆಂತರಿಕ ಮೆಮೋರಿ
2GB ರ್‍ಯಾಮ್
ಫಿಂಗರ್‌ ಪ್ರಿಂಟ್‌ ಸ್ಕ್ಯಾನರ್‌
4 ಎಂಪಿ ಎಚ್‌ಟಿಸಿ ಆಲ್ಟ್ರಾ ಪಿಕ್ಸೆಲ್‌ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಗ್ಲೋನಾಸ್‌‌,ಬ್ಲೂಟೂತ್‌,ಎನ್‌ಎಫ್‌ಸಿ
3300 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 5.8

ಬೆಲೆ:21,499

ವಿಶೇಷತೆ:
ಡ್ಯುಯಲ್‌ ಸಿಮ್‌ (ಜಿಎಸ್‌ಎಂ+ಜಿಎಸ್‌ಎಂ)
5.8 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್(540 x 960 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
1.4GHz ಡ್ಯುಯಲ್‌ ಕೋರ್‌ ಪ್ರೊಸೆಸರ್‍
1.5GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಜಿಪಿಎಸ್‌,3ಜಿ
2600 mAh ಬ್ಯಾಟರಿ

   ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ಸ್ಯಾಮ್‌ಸಂಗ್‌ ಗೆಲಾಕ್ಸಿ ಮೆಗಾ 6.3

ಬೆಲೆ: 27,700

ವಿಶೇಷತೆ:
ಸಿಂಗಲ್ ಸಿಮ್‌
6.3 ಇಂಚಿನ ಟಿಎಫ್‌ಟಿ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್‌)
1.7GHz ಡ್ಯುಯಲ್‌ ಕೋರ್‌ ಪ್ರೊಸೆಸೆರ್‍
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌
8 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್‌)
1.9 ಎಂಪಿ ಮುಂದುಗಡೆ ಕ್ಯಾಮೆರಾ
16GB ಆಂತರಿಕ ಮೆಮೋರಿ
1.5GB RAM
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎನ್‌ಎಫ್‌ಸಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,3ಜಿ
3,200mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 2

ಬೆಲೆ:27,500

ವಿಶೇಷತೆ :
ಸಿಂಗಲ್ ಸಿಮ್‌
5.5-ಇಂಚಿನ ಸೂಪರ್ AMOLED ಕೆಪಾಸಿಟಿವ್ ಟಚ್‌ಸ್ಕ್ರೀನ್‌
ಅಂಡ್ರಾಯ್ಡ್ v4.1 (ಜೆಲ್ಲಿ ಬೀನ್) ಓಎಸ್
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 MP ಎದುರುಗಡೆ ಕ್ಯಾಮೆರಾ
1.6 GHz ಕ್ವಾಡ್ ಕೋರ್ ಕಾರ್ಟೆಕ್ಸ್-A9 ಪ್ರೊಸೆಸರ್‌
16 GB ಆಂತರಿಕ ಮೆಮೋರಿ
64 GBವರೆಗೆ ವಿಸ್ತರಿಸಬಲ್ಲ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಜಿಪಿಎಸ್‌,3ಜಿ
3100 mAh ಬ್ಯಾಟರಿ

ಹುವಾವೇ ಅಸೆಂಡ್‌ ಮೇಟ್

ಹುವಾವೇ ಅಸೆಂಡ್‌ ಮೇಟ್

ಬೆಲೆ:26910

ವಿಶೇಷತೆ:
ಸಿಂಗಲ್ ಸಿಮ್‌
6.1 ಇಂಚಿನ ಎಚ್‌ಡಿ ಸ್ಕ್ರೀನ್‌
1.5-GHz ಕ್ವಾಡ್‌ ಕೋರ್‌ ಪ್ರೊಸೆಸರ್‌
ಆಂಡ್ರಾಯ್ಡ್‌ 4.1 ಜೆಲ್ಲಿಬೀನ್‌ ಓಎಸ್‌
2GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
1 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಬ್ಲೂಟೂತ್‌,ಜಿಪಿಎಸ್‌,3ಜಿ
4050mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+