ಟಾಪ್‌ ಕಿಟ್‌ಕ್ಯಾಟ್‌ ಓಎಸ್‌ ಸ್ಮಾರ್ಟ್‌ಫೋನ್‌ಗಳು

By Ashwath
|

ಕಿಟ್‌ಕ್ಯಾಟ್‌ ಓಎಸ್‌ ಹೊಂದಿರುವ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಗುಡ್‌ನ್ಯೂಸ್‌. ಫೆಬ್ರವರಿಯವರೆಗೆ ಕಿಟ್‌ಕ್ಯಾಟ್‌ ಓಎಸ್‌ ಸ್ಮಾರ್ಟ್‌ಫೋನ್‌ ಖರೀದಿಸಬೇಕಾದರೆ ಗೂಗಲ್‌ ನೆಕ್ಸಸ್‌ 5 ಸ್ಮಾರ್ಟ್‌ಫೋನ್‌ ಒಂದೇ ಖರೀದಿಸಬೇಕಾಗಿತ್ತು. ಆದರೆ ಫೆಬ್ರವರಿಯಲ್ಲಿ ಮೋಟೋ ಎಕ್ಸ್‌ ಬಿಡುಗಡೆಯಾದ ಬಳಿಕ ಕಂಪೆನಿಗಳು ಈ ಹಿಂದೆ ಬಿಡುಗಡೆಯಾಗಿರುವ ಸ್ಮಾರ್ಟ್‌ಫೋನ್‌‌ಗಳಿಗೆ ಕಿಟ್‌ಕ್ಯಾಟ್‌ ಓಎಸ್‌ ಅಪ್‌‌ಗ್ರೇಡ್‌ ನೀಡಿವೆ.

ಹೀಗಾಗಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಹೊಸದಾಗಿ ಬಿಡುಗಡೆಯಾಗಿರುವ ಕಿಟ್‌ಕ್ಯಾಟ್‌ ಓಎಸ್‌ ಹೊಂದಿರುವ ಮತ್ತು ಜೆಲ್ಲಿ ಬೀನ್‌ನಿಂದ ಕಿಟ್‌ಕ್ಯಾ‌ಟ್‌ ಓಎಸ್‌ಗೆ ಅಪ್‌ಗ್ರೇಡ್‌ ಮಾಡಬಹುದಾದ ಕೆಲವು ಸ್ಮಾರ್ಟ್‌‌ಫೋನ್‌ಗಳ ಪಟ್ಟಿಯನ್ನು ಗಿಝ್‌ಬಾಟ್‌ ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ.

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ 5

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌ 5

ಮಾ.27 ಕ್ಕೆ ಬಿಡುಗಡೆಯಾಗಲಿದೆಮಾ.27 ಕ್ಕೆ ಬಿಡುಗಡೆಯಾಗಲಿದೆ

ವಿಶೇಷತೆ:
ಸಿಂಗಲ್‌ ಸಿಮ್‌
5.1 ಇಂಚಿನ ಸೂಪರ್‌ ಅಮೊಲೆಡ್‌ ಸ್ಕ್ರೀನ್‌(1080 x 1920 ಪಿಕ್ಸೆಲ್‌,432 ಪಿಪಿಐ)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್‌ ಓಎಸ್‌
2.5 GHz ಕ್ವಾಲಕಂ ಸ್ನಾಪ್‌‌‌‌ಡ್ರಾಗನ್‌ ಕ್ವಾಡ್‌ ಕೋರ್‌ ಪ್ರೊಸೆಸರ್‍
16 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
16/32 ಜಿಬಿ ಆಂತರಿಕ ಮೆಮೊರಿ
2 GB ರ್‍ಯಾಮ್‌
128 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌‌‌,ಎನ್‌ಎಫ್‌ಸಿ
2800 mAh ಬ್ಯಾಟರಿ

  ಮೊಟೋ ಎಕ್ಸ್‌

ಮೊಟೋ ಎಕ್ಸ್‌

ಬೆಲೆ:23999 (16 GB)

ವಿಶೇಷತೆ:
ಸಿಂಗಲ್‌ ಸಿಮ್‌
4.7 ಇಂಚಿನ ಅಮೊಲೆಡ್‌ ಸ್ಕ್ರೀನ್‌‌(720 x 1280 ಪಿಕ್ಸೆಲ್‌)
ಆಂಡ್ರಾಯ್ಡ್‌ 4.4 ಕಿಟ್‌ಕ್ಯಾಟ್‌ ಓಎಸ್‌
1.7GHz ಕ್ವಾಲಕಂ ಸ್ನಾಪ್‌‌ಡ್ರಾಗನ್‌ ಡ್ಯುಯಲ್‌ ಕೋರ್‌ ಪ್ರೊಸೆಸರ್‍
2GB ರ್‍ಯಾಮ್‌
16 ಜಿಬಿ ಆಂತರಿಕ ಮೆಮೊರಿ
10 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಹಿಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಿಸಲು ಕಾರ್ಡ್‌ ಸ್ಲಾಟ್‌ ಇಲ್ಲ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್,ಎನ್‌ಎಫ್‌ಸಿ
2,200mAh ಬ್ಯಾಟರಿ

  ಮೋಟೋ ಜಿ

ಮೋಟೋ ಜಿ

ಬೆಲೆ:13999(16 GB)

ವಿಶೇಷತೆ:
ಸಿಂಗಲ್‌ ಸಿಮ್‌/ಡ್ಯುಯಲ್ ಸಿಮ್‌
4.5 ಇಂಚಿನ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1280 x 720 ಪಿಕ್ಸೆಲ್‌, 329ಪಿಪಿಐ)
ಆಂಡ್ರಾಯ್ಡ್‌ 4.3 ಜೆಲ್ಲಿ ಬೀನ್‌ ಓಎಸ್‌(ಕಿಟ್‌‌ಕ್ಯಾಟ್‌ಗೆ ಅಪ್‌ಗ್ರೇಡ್‌ ಮಾಡಬಹುದು)
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
Adreno 305 ಗ್ರಾಫಿಕ್ ಪ್ರೊಸೆಸರ್‌
1GB RAM
8/16 GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಗ್ಲೋನಾಸ್‌,ಮೈಕ್ರೋ ಯುಎಸ್‌ಬಿ
2070 mAh ಬ್ಯಾಟರಿ

  ಎಲ್‌ಜಿ ನೆಕ್ಸಸ್‌ 5

ಎಲ್‌ಜಿ ನೆಕ್ಸಸ್‌ 5

ಬೆಲೆ:29,990

ವಿಶೇಷತೆ:
ಸಿಂಗಲ್‌ ಸಿಮ್‌(ಮೈಕ್ರೋ ಸಿಮ್‌)
4.95 ಇಂಚಿನ ಫುಲ್‌ಎಚ್‌ಡಿ ಐಪಿಎಸ್‌ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1920x1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.4 ಕಿಟ್‌ಕ್ಯಾಟ್‌ ಓಎಸ್
2.3 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2 GB ರ್‍ಯಾಮ್‌
16/32 GB ಆಂತರಿಕ ಮೆಮೊರಿ
8 ಎಂಪಿ ಮುಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ಕಾರ್ಡ್‌ ಸೌಲಭ್ಯವಿಲ್ಲ.
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎ-ಜಿಪಿಎಸ್‌,ಎನ್‌ಎಫ್‌ಸಿ
2300 mAh ಬ್ಯಾಟರಿ

  ಎಲ್‌ಜಿ ಎಲ್‌ 90

ಎಲ್‌ಜಿ ಎಲ್‌ 90

ಬೆಲೆ:17499

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌(540 x 960 ಪಿಕ್ಸೆಲ್‌)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್‌ ಓಎಸ್‌
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ ಕ್ವಾಡ್‌ ಕೋರ್‌ ಪ್ರೊಸೆಸರ್‌‌
8ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌‌
2540 mAh ಬ್ಯಾಟರಿ

  ಎಲ್‌‌ಜಿ ಎಲ್‌ 70

ಎಲ್‌‌ಜಿ ಎಲ್‌ 70

ಬೆಲೆ:14500

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಐಪಿಎಸ್‌ ಎಲ್‌ಸಿಡಿ ಸ್ಕ್ರೀನ್‌(400 x 800 ಪಿಕ್ಸೆಲ್‌)
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್‌ ಓಎಸ್‌
1.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಪ್ರೊಸೆಸರ್‌
4 ಜಿಬಿ ಆಂತರಿಕ ಮೆಮೊರಿ
1ಜಿಬಿ ರ್‍ಯಾಮ್‌
8 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌‌
2100 mAh ಬ್ಯಾಟರಿ

ಎಕ್ಸ್‌ಪೀರಿಯಾ ಝಿ1

ಎಕ್ಸ್‌ಪೀರಿಯಾ ಝಿ1

ಬೆಲೆ:39990

ವಿಶೇಷತೆ:
5 ಇಂಚಿನ ಫುಲ್‌ ಎಚ್‌ಡಿ TRILUMINOS ಸ್ಕ್ರೀನ್‌(1080x1920 ಪಿಕ್ಸೆಲ್‌)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್‌ ಓಎಸ್‌(ಕಿ‌ಟ್‌ಕ್ಯಾಟ್‌ ಓಎಸ್‌ಗೆ ಅಪ್‌ಗ್ರೇಡ್‌ ಮಾಡಬಹುದು)
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
3000mAh ಬ್ಯಾಟರಿ

  ಎಕ್ಸ್‌ಪೀರಿಯಾ ಝಿ1 ಕಾಂಪ್ಯಾಕ್ಟ್‌

ಎಕ್ಸ್‌ಪೀರಿಯಾ ಝಿ1 ಕಾಂಪ್ಯಾಕ್ಟ್‌

ಬೆಲೆ:33600

ವಿಶೇಷತೆ:
ಸಿಂಗಲ್‌ ಸಿಮ್‌
4.3 ಇಂಚಿನ ಟಿಎಫ್‌ಟಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(720 x 1280 ಪಿಕ್ಸೆಲ್‌,342 ಪಿಪಿಐ)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌(ಕಿ‌ಟ್‌ಕ್ಯಾಟ್‌ ಓಎಸ್‌ಗೆ ಅಪ್‌ಗ್ರೇಡ್‌ ಮಾಡಬಹುದು)
2.2 GHz ಕ್ರೈಟ್‌ ಕ್ವಾಲಕಂ ಸ್ನಾಪ್‌ಡ್ರಾಗನ್‌ ಪ್ರೊಸೆಸರ್‌
Adreno 330 ಗ್ರಾಫಿಕ್‌ ಪ್ರೊಸೆಸರ್‌
16 ಜಿಬಿ ಆಂತರಿಕ ಮೆಮೊರಿ
2ಜಿಬಿ ರ್‍ಯಾಮ್‌
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,4ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಎನ್‌ಎಫ್‌ಸಿ
2300 mAh ಬ್ಯಾಟರಿ

   ಸೋನಿ ಎಕ್ಸ್‌ಪೀರಿಯಾ ಝಿ ಅಲ್ಟ್ರಾ

ಸೋನಿ ಎಕ್ಸ್‌ಪೀರಿಯಾ ಝಿ ಅಲ್ಟ್ರಾ

ಬೆಲೆ:35344

ವಿಶೇಷತೆ:
ಸಿಂಗಲ್‌ ಸಿಮ್‌
6.4 ಇಂಚಿನ ಟಿಎಫ್‌ಟಿ ಸ್ಕ್ರೀನ್‌(1080x1920 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್ ಓಎಸ್‌ (ಕಿ‌ಟ್‌ಕ್ಯಾಟ್‌ ಓಎಸ್‌ಗೆ ಅಪ್‌ಗ್ರೇಡ್‌ ಮಾಡಬಹುದು)
2.2GHz ಕ್ವಾಡ್‌ ಕೋರ್‌ ಪ್ರೊಸೆಸರ್‍
2GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
2 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ‌
4G,3G,ಎನ್‌ಎಫ್‌ಸಿ,ಬ್ಲೂಟೂತ್‌,ವೈಫೈ
3000mAh ಬ್ಯಾಟರಿ

ಎಲ್‌ಜಿ ಜಿ 2

ಎಲ್‌ಜಿ ಜಿ 2

ಬೆಲೆ: 38970

ವಿಶೇಷತೆ:
ಸಿಂಗಲ್‌ ಸಿಮ್‌
5.2 ಇಂಚಿನ ಫುಲ್‌ ಎಚ್‌ಡಿ ಕೆಪಾಸಿಟಿವ್‌ ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌4.2.2 ಜೆಲ್ಲಿ ಬೀನ್‌ ಓಎಸ್‌(ಕಿಟ್‌ಕ್ಯಾಟ್‌ ಓಎಸ್‌ಗೆ ಅಪ್‌ಗ್ರೇಡ್‌ ಮಾಡಬಹುದು)
2.26 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
16/32ಜಿಬಿ ಆಂತರಿಕ ಮೆಮೊರಿ
2 GB ರ್‍ಯಾಮ್‌
4ಜಿ,3ಜಿ,ಜಿಪಿಎಸ್‌,ಎ-ಜಿಪಿಎಸ್‌,ವೈಫೈ,ಬ್ಲೂಟೂತ್‌,ಎನ್‌ಎಫ್‌ಸಿ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್‌ ಇಲ್ಲ
3000 mAh ಬ್ಯಾಟರಿ

 ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3

ಬೆಲೆ:43334

ವಿಶೇಷತೆ:
ಸಿಂಗಲ್‌ ಸಿಮ್
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌(ಕಿಟ್‌ಕ್ಯಾಟ್‌ ಓಎಸ್‌ಗೆ ಅಪ್‌ಗ್ರೇಡ್‌ ಮಾಡಬಹುದು)
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

  ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4

ಬೆಲೆ:29045

ವಿಶೇಷತೆ:
ಸಿಂಗಲ್‌ ಸಿಮ್‌
5 ಇಂಚಿನ ಎಚ್‌ಡಿ ಸುಪರ್‌ ಅಮೊಲೆಡ್‌‌ ಸ್ಕ್ರೀನ್‌(1920 x 1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿಬೀನ್‌ ಓಎಸ್‌(ಕಿಟ್‌ಕ್ಯಾಟ್‌ ಓಎಸ್‌ಗೆ ಅಪ್‌ಗ್ರೇಡ್‌ ಮಾಡಬಹುದು)
ಅಕ್ಟಾ ಕೋರ್‌ ಪ್ರೋಸೆಸರ್
2GB ರ್‍ಯಾಮ್‌
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಎನ್‌ಎಫ್‌ಸಿ,ಬ್ಲೂಟೂತ್‌
2,600mAh ಬ್ಯಾಟರಿ

ಟೈಟಾನಿಯಂ ಅಕ್ಟೇನ್‌

ಟೈಟಾನಿಯಂ ಅಕ್ಟೇನ್‌

ಬೆಲೆ:14,490

ವಿಶೇಷತೆ
ಡ್ಯುಯಲ್‌ ಸಿಮ್‌
5 ಇಂಚಿನ ಎಚ್‌ಡಿ ಐಪಿಎಸ್‌ ಸ್ಕ್ರೀನ್‌(1280*720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.4 ಕಿಟ್‌ಕ್ಯಾಟ್‌ ಓಎಸ್‌
1.7 GHz ಮೀಡಿಯಾಟೆಕ್‌ ಅಕ್ಟಾ ಕೋರ್‌ ಪ್ರೊಸೆಸರ್‌
16 ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ

  ಕಾರ್ಬ‌ನ್‌ ಟೈಟಾನಿಯಂ ಹೆಕ್ಸಾ

ಕಾರ್ಬ‌ನ್‌ ಟೈಟಾನಿಯಂ ಹೆಕ್ಸಾ

ಬೆಲೆ: 16,990

ವಿಶೇಷತೆ
5.5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1920*1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.4 ಕಿಟ್‌ಕ್ಯಾಟ್‌ ಓಎಸ್‌
1.5 GHz ಮೀಡಿಯಾ ಟೆಕ್‌ ಹೆಕ್ಸಾ ಕೋರ್‌ ಪ್ರೊಸೆಸರ್‌
16 ಜಿಬಿ ಆಂತರಿಕ ಮೆಮೊರಿ
2ಜಿಬಿ ರ್‍ಯಾಮ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
32ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2050 mAh ಬ್ಯಾಟರಿ

  ಟೈಟಾನಿಯಂ ಅಕ್ಟೇನ್‌ ಪ್ಲಸ್‌

ಟೈಟಾನಿಯಂ ಅಕ್ಟೇನ್‌ ಪ್ಲಸ್‌

ಬೆಲೆ: 17,990

ವಿಶೇಷತೆ
ಡ್ಯುಯಲ್ ಸಿಮ್‌
5 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ ಸ್ಕ್ರೀನ್(1920*1080 ಪಿಕ್ಸೆಲ್‌)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್‌
1.7 GHz ಮೀಡಿಯಾ ಟೆಕ್‌ ಅಕ್ಟಾ ಕೋರ್‌ ಪ್ರೊಸೆಸರ್‌
16 ಜಿಬಿ ಆಂತರಿಕ ಮೆಮೊರಿ
2 ಜಿಬಿ ರ್‍ಯಾಮ್‌
16 ಎಂಪಿ ಹಿಂದುಗಡೆ ಕ್ಯಾಮೆರಾ
8 ಎಂಪಿ ಮುಂದುಗಡೆ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌
2000 mAh ಬ್ಯಾಟರಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X