ಯುಗಾದಿಗೆ ಬೆಸ್ಟ್ ಮಿಡ್ ರೇಂಜ್ ಸ್ಮಾರ್ಟ್‌ಫೋನ್‌ಗಳು
ಯುಗಾದಿ ಹಬ್ಬದ ಸಂದರ್ಭದಲ್ಲಿ ಬ್ರ್ಯಾಂಡ್ ಕಂಪೆನಿಯ ಬೆಸ್ಟ್ ಮಿಡ್ ರೇಂಜ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದಿರಾ? ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ಗಿಝ್‌ಬಾಟ್ ಇಂದು 40 ಸಾವಿರ ರೂಪಾಯಿ ಒಳಗಡೆ ಇರುವ ದುಬಾರಿ ಬೆಲೆಯ ಕೆಲವು ಮಿಡ್ ರೇಂಜ್ ಸ್ಮಾರ್ಟ್‌ಫೋನ್‌ಗಳ ಪಟ್ಟಿಯನ್ನು ತಂದಿದೆ. ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ವಿಶೇಷತೆಯನ್ನು ನೋಡಿಕೊಂಡು ಹೋಗಿ. ಇಷ್ಟವಾದಲ್ಲಿ ಯುಗಾದಿಗೆ ಹೊಸ ಸ್ಮಾರ್ಟ್‌ಫೋನ್ ಖರೀದಿಸಿ.
ಇದನ್ನೂ ಓದಿ: ಲೆನೊವೊ ವೈಬ್ ಝಿ ಬೆಸ್ಟ್ ಫ್ಯಾಬ್ಲೆಟ್ ಯಾಕೆ?

ಎಲ್‌ಜಿ ನೆಕ್ಸಸ್ 5
ಬೆಲೆ:32,999(32 GB)
ವಿಶೇಷತೆ:
ಸಿಂಗಲ್ ಸಿಮ್(ಮೈಕ್ರೋ ಸಿಮ್)
4.95 ಇಂಚಿನ ಫುಲ್‌ಎಚ್‌ಡಿ ಐಪಿಎಸ್ ಕೆಪಾಸಿಟಿವ್ ಸ್ಕ್ರೀನ್(1920x1080 ಪಿಕ್ಸೆಲ್)
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಓಎಸ್
2.3 GHz ಕ್ವಾಡ್ ಕೋರ್ ಪ್ರೊಸೆಸರ್
2 GB ರ್‍ಯಾಮ್
16/32 GB ಆಂತರಿಕ ಮೆಮೊರಿ
8 ಎಂಪಿ ಮುಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ಕಾರ್ಡ್ ಸೌಲಭ್ಯವಿಲ್ಲ.
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್,ಎನ್‌ಎಫ್‌ಸಿ
2300 mAh ಬ್ಯಾಟರಿ

ಲೆನೊವೊ ವೈಬ್ ಝಿ
ಬೆಲೆ: 33989
ವಿಶೇಷತೆ:
ಸಿಂಗಲ್ ಸಿಮ್(ಮೈಕ್ರೋ ಸಿಮ್)
5.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್(1080x1920 ಪಿಕ್ಸೆಲ್)
2.2 GHz ಕ್ವಾಲಕಂ ಸ್ನಾಪ್‌ಡ್ರಾಗನ್ ಕ್ವಾಡ್ ಕೋರ್ ಪ್ರೊಸೆಸರ್
Adreno 330 ಗ್ರಾಫಿಕ್ ಪ್ರೊಸೆಸರ್
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
16 ಜಿಬಿ ಆಂತರಿಕ ಮೆಮೊರಿ
2 GB RAM
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ಮೆಮೊರಿ ವಿಸ್ತರಣೆಗೆ ಕಾರ್ಡ್ ಸ್ಲಾಟ್ ಇಲ್ಲ
3ಜಿ,4ಜಿ,ವೈಫೈ,ಬ್ಲೂಟೂತ್,ಜಿಪಿಎಸ್
3000 mAh ಬ್ಯಾಟರಿ

ಲೆನೊವೊ ವೈಬ್ ಎಕ್ಸ್
ಬೆಲೆ:21944
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.5GHz ಕ್ವಾಡ್ ಕೋರ್ ಮೀಡಿಯಾಟೆಕ್ ಪ್ರೊಸೆಸರ್
2GB ರ್‍ಯಾಮ್
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
5 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿ ವಿಸ್ತರಿಸಲು ಕಾರ್ಡ್ ಸ್ಲಾರ್ಟ್ ಇಲ್ಲ
ವೈಫೈ,ಬ್ಲೂಟೂತ್,3ಜಿ,ಮೈಕ್ರೋಯುಎಸ್‌ಬಿ
2,000 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಿ 1
ಬೆಲೆ:39990
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಫುಲ್ ಎಚ್‌ಡಿ TRILUMINOS ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2.2GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೋರಿ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
3000mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ನೋಟ್ 3 ನಿಯೋ
ಬೆಲೆ:36,444
ವಿಶೇಷತೆ:
ಸಿಂಗಲ್ ಸಿಮ್
5.5 ಇಂಚಿನ ಎಚ್‌ಡಿ ಸುಪರ್ ಅಮೊಲೆಡ್ ಎಚ್‌ಡಿ ಸ್ಕ್ರೀನ್(1280x720)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
ಹೆಕ್ಸಾ ಕೋರ್ ಪ್ರೊಸೆಸರ್
16 ಜಿಬಿ ಆಂತರಿಕ ಮೆಮೊರಿ
2GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,3ಜಿ,ಜಿಪಿಎಸ್,ಗ್ಲೋನಾಸ್,ಬ್ಲೂಟೂತ್,ಎನ್‌ಎಫ್‌ಸಿ
3100 mAh ಬ್ಯಾಟರಿ

ಎಚ್‌ಟಿಸಿ ಒನ್ ಮಿನಿ
ಬೆಲೆ:29,899
ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ ಎಲ್‌ಸಿಡಿ ಸ್ಕ್ರೀನ್(720x1280 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.4GHz ಡ್ಯುಯಲ್ ಕೋರ್ ಪ್ರೊಸೆಸರ್
1GB RAM
16GB ಆಂತರಿಕ ಮೆಮೊರಿ
ಎಲ್‌ಇಡಿ ಫ್ಲ್ಯಾಶ್ ಸಹಿತ ಆಲ್ಟ್ರಾ ಪಿಕ್ಸೆಲ್ ಕ್ಯಾಮೆರಾ
1.6 ಎಂಪಿ ಮುಂದುಗಡೆ ಕ್ಯಾಮೆರಾ
ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
3ಜಿ,ಜಿಪಿಎಸ್,ಎ-ಜಿಪಿಎಸ್,ಗ್ಲೋನಾಸ್,ಬ್ಲೂಟೂತ್
1800mAh ಬ್ಯಾಟರಿ

ಎಲ್‌ಜಿ ಜಿ 2
ಬೆಲೆ: 38970
ವಿಶೇಷತೆ:
ಸಿಂಗಲ್ ಸಿಮ್
5.2 ಇಂಚಿನ ಫುಲ್ ಎಚ್‌ಡಿ ಕೆಪಾಸಿಟಿವ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್4.2.2 ಜೆಲ್ಲಿ ಬೀನ್ ಓಎಸ್
2.26 GHz ಕ್ವಾಡ್ ಕೋರ್ ಪ್ರೊಸೆಸರ್
13 ಎಂಪಿ ಹಿಂದುಗಡೆ ಕ್ಯಾಮೆರಾ
2.1 ಎಂಪಿ ಮುಂದುಗಡೆ ಕ್ಯಾಮೆರಾ
16/32ಜಿಬಿ ಆಂತರಿಕ ಮೆಮೊರಿ
2 GB ರ್‍ಯಾಮ್
4ಜಿ,3ಜಿ,ಜಿಪಿಎಸ್,ಎ-ಜಿಪಿಎಸ್,ವೈಫೈ,ಬ್ಲೂಟೂತ್,ಎನ್‌ಎಫ್‌ಸಿ
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
3000 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಿ1 ಕಾಂಪ್ಯಾಕ್ಟ್
ಬೆಲೆ:33,600
ವಿಶೇಷತೆ:
ಸಿಂಗಲ್ ಸಿಮ್
4.3 ಇಂಚಿನ ಟಿಎಫ್‌ಟಿ ಕೆಪಾಸಿಟಿವ್ ಟಚ್‌ಸ್ಕ್ರೀನ್(720 x 1280 ಪಿಕ್ಸೆಲ್,342 ಪಿಪಿಐ)
ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್
2.2 GHz ಕ್ರೈಟ್ ಕ್ವಾಲಕಂ ಸ್ನಾಪ್‌ಡ್ರಾಗನ್ ಪ್ರೊಸೆಸರ್
Adreno 330 ಗ್ರಾಫಿಕ್ ಪ್ರೊಸೆಸರ್
16 ಜಿಬಿ ಆಂತರಿಕ ಮೆಮೊರಿ
2ಜಿಬಿ ರ್‍ಯಾಮ್
20.7 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,4ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ
2300 mAh ಬ್ಯಾಟರಿ

ಐಫೋನ್ 5 ಸಿ
ಬೆಲೆ: 39990(16 GB)
ವಿಶೇಷತೆ:
ಸಿಂಗಲ್ ಸಿಮ್
4 ಇಂಚಿನ ರೆಟಿನಾ ಮಲ್ಟಿಟಚ್ ಸ್ಕ್ರೀನ್(1136*640 ಪಿಕ್ಸೆಲ್,326 ppi)
ಐಓಎಸ್ 7
A6 ಚಿಪ್
16/32ಜಿಬಿ ಆಂತರಿಕ ಮೆಮೊರಿ
1 GB RAM
8 ಎಂಪಿ ಐಸೈಟ್ ಹಿಂದುಗಡೆ ಕ್ಯಾಮೆರಾ
1.2 ಎಂಪಿ ಮುಂದುಗಡೆ ಕ್ಯಾಮೆರಾ
ಜಿಪಿಎಸ್,ಗ್ಲೋನಾಸ್,ಡಿಜಿಟಲ್ ಕಂಪಾಸ್,
ವೈಫೈ,ಸೆಲ್ಯೂಲರ್,ಬ್ಲೂಟೂತ್,ಸಿರಿ
1510 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಸ್4
ಬೆಲೆ:31499
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಎಚ್‌ಡಿ ಸುಪರ್ ಅಮೊಲೆಡ್ ಸ್ಕ್ರೀನ್(1920 x 1080 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿಬೀನ್ ಓಎಸ್
ಅಕ್ಟಾ ಕೋರ್ ಪ್ರೋಸೆಸರ್
2GB ರ್‍ಯಾಮ್
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 GB ವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಎನ್‌ಎಫ್‌ಸಿ,ಬ್ಲೂಟೂತ್
2,600mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝಿ ಅಲ್ಟ್ರಾ
ಬೆಲೆ:35,344
ವಿಶೇಷತೆ:
ಸಿಂಗಲ್ ಸಿಮ್
6.4 ಇಂಚಿನ ಟಿಎಫ್‌ಟಿ ಸ್ಕ್ರೀನ್(1080x1920 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
2.2GHz ಕ್ವಾಡ್ ಕೋರ್ ಪ್ರೊಸೆಸರ್
2GB RAM
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ (Exmor RS sensor)
2 ಎಂಪಿ ಮುಂದುಗಡೆ ಕ್ಯಾಮೆರಾ
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
4G,3G,ಎನ್‌ಎಫ್‌ಸಿ,ಬ್ಲೂಟೂತ್,ವೈಫೈ
3000mAh ಬ್ಯಾಟರಿ

ಒಪ್ಪೋ ಎನ್ 1
ಬೆಲೆ:37090(16 GB)
ವಿಶೇಷತೆ
ಸಿಂಗಲ್ ಸಿಮ್
5.9 ಇಂಚಿನ ಐಪಿಎಸ್ ಕೆಪಾಸಿಟಿವ್ ಟಚ್‌ಸ್ಕ್ರೀನ್(1920 x 1080 ಪಿಕ್ಸೆಲ್ ರೆಸೂಲೂಶನ್,377 ಪಿಪಿಐ)
ಆಂಡ್ರಾಯ್ಡ್4.2 ಜೆಲ್ಲಿ ಬೀನ್ ಓಎಸ್
1.7 GHz ಕ್ವಾಲಕಂ ಸ್ನಾಪ್‌ಡ್ರಾಗನ್ 600 ಕ್ವಾಡ್ ಕೋರ್ ಪ್ರೊಸೆಸರ್
Adreno 320 ಗ್ರಾಫಿಕ್ ಪ್ರೊಸೆಸರ್
2 GB RAM
16/32 GB ಆಂತರಿಕ ಮೆಮೊರಿ
13 ಎಂಪಿ ತಿರುಗುವ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್)
ಮೆಮೊರಿ ವಿಸ್ತರಿಸಲು ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
ಬ್ಲೂಟೂತ್,ಜಿಪಿಎಸ್,ಎನ್‌ಎಫ್‌ಸಿ,ಮೈಕ್ರೋ ಯುಎಸ್‌ಬಿ
3610 mAh ಬ್ಯಾಟರಿ

ನೋಕಿಯಾ ಲೂಮಿಯಾ 1020
ಬೆಲೆ: 40450
ವಿಶೇಷತೆ:
ಸಿಂಗಲ್ ಸಿಮ್
4.5 ಇಂಚಿನ ಅಮೊಲೆಡ್ ಸ್ಕ್ರೀನ್(1280x768 ಪಿಕ್ಸೆಲ್)
ವಿಂಡೋಸ್ ಫೋನ್8 ಆಪರೇಟಿಂಗ್ ಸಿಸ್ಟಂ
1.5 GHz ಡ್ಯುಯಲ್ ಕೋರ್ ಪ್ರೊಸೆಸರ್
2GB RAM
32GB ಆಂತರಿಕ ಮೆಮೋರಿ
41 ಎಂಪಿ ಹಿಂದುಗಡೆ ಕ್ಯಾಮೆರಾ(Carl Zeiss optics, optical image stabilization, autofocus, Xenon,LED flash)
1.2 ಎಂಪಿ ಮುಂದುಗಡೆ ಕ್ಯಾಮೆರಾ
ಹೆಚ್ಚುವರಿ ಮೆಮೊರಿಗೆ ಎಸ್‌ಡಿ ಕಾರ್ಡ್ ಸ್ಲಾಟ್ ಇಲ್ಲ
ಬ್ಲೂಟೂತ್,ಜಿಪಿಎಸ್,ಮೈಕ್ರೋ ಯುಎಸ್‌ಬಿ,ಎನ್‌ಎಫ್‌ಸಿ,
2000 mAh ಬ್ಯಾಟರಿ

ನೋಕಿಯಾ ಲೂಮಿಯಾ 1520
ಬೆಲೆ:39199
ವಿಶೇಷತೆ:
ಸಿಂಗಲ್ ಸಿಮ್
6 ಇಂಚಿನ ಐಪಿಎಸ್ ಎಲ್‌ಸಿಡಿ ಫುಲ್ ಎಚ್‌ಡಿ ಸ್ಕ್ರೀನ್(1920 x 1080 ಪಿಕ್ಸೆಲ್)
ವಿಂಡೋಸ್ ಫೋನ್ 8 ಆಪರೇಟಿಂಗ್ ಸಿಸ್ಟಂ
ಕ್ವಾಲಕಂ ಸ್ನಾಪ್‌ಡ್ರಾಗನ್ 800 2.2 GHz ಕ್ವಾಡ್‌ಕೋರ್ ಪ್ರೊಸೆಸರ್
2 GB RAM
32 GB ಆಂತರಿಕ ಮೆಮೊರಿ
7 GB ಕ್ಲೌಡ್ ಸ್ಟೋರೇಜ್
20 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 1.2 ಎಂಪಿ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಮೈಕ್ರೋ ಯುಎಸ್‌ಬಿ,ಬ್ಲೂಟೂತ್,ವೈಫೈ,ಎನ್‌ಎಫ್‌ಸಿ,3ಜಿ
3400 mAh ಬ್ಯಾಟರಿ

ಬ್ಲ್ಯಾಕ್‌ಬೆರಿ ಝಡ್ 30
ಬೆಲೆ:38500
ವಿಶೇಷತೆ:
ಸಿಂಗಲ್ ಸಿಮ್
5 ಇಂಚಿನ ಅಮೊಲೆಡ್ ಸ್ಕ್ರೀನ್(1280 x 720 ಪಿಕ್ಸೆಲ್)
ಬ್ಲ್ಯಾಕ್‌ಬೆರಿ 10 ಓಎಸ್
1.7 GHz, ಡ್ಯುಯಲ್ ಕೋರ್ ಪ್ರೊಸೆಸರ್
2GB ರ್‍ಯಾಮ್
16GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ವೈಫೈ,ಜಿಪಿಎಸ್,ಬ್ಲೂಟೂತ್,ಎನ್‌ಎಫ್‌ಸಿ
2880 mAh ಬ್ಯಾಟರಿ


Click it and Unblock the Notifications



