ಸ್ಯಾಮ್‌ಸಂಗ್‌ನಿಂದ ಬರಲಿದೆ ಮತ್ತಷ್ಟು ಸ್ಮಾರ್ಟ್‌ಫೋನ್‌ಗಳು
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಕಿಂಗ್ ಆಗಿರುವ ಸ್ಯಾಮ್‌ಸಂಗ್ ಕಂಪೆನಿಯಿಂದ ಮತ್ತಷ್ಟು ಸ್ಮಾರ್ಟ್‌ಫೋನ್‌ಗಳು ಭಾರತದ ಮಾರುಕಟ್ಟೆಗೆ ಬರಲಿದೆ. ಹೀಗಾಗಿ ಗಿಜ್ಬಾಟ್ ಇಂದು ಸ್ಯಾಮ್‌ಸಂಗ್ ಭಾರತದಲ್ಲಿ ಬಿಡುಗಡೆ ಮಾಡಲಿರುವ ಟಾಪ್ ಸ್ಮಾರ್ಟ್‌ಫೋನ್‌ಗಳ ಪಟ್ಟಿಯನ್ನು ತಂದಿದೆ. ಈ ಪಟ್ಟಿಯಲ್ಲಿ 9 ಜೆಲ್ಲಿ ಬೀನ್ ಮತ್ತು ಒಂದು ವಿಂಡೋಸ್ 8 ಆಪರೇಟಿಂಗ್ ಸಿಸ್ಟಂ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಮಾಹಿತಿ ಇದೆ. ಒಂದೊಂದೆ ಪುಟವನ್ನು ತಿರುಗಿಸಿ ಮಾಹಿತಿಯನ್ನು ಓದಿಕೊಂಡು ಹೋಗಿ.
ಇದನ್ನೂ ಓದಿ: ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಇತಿಹಾಸ
ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಭೇಟಿ ನೀಡಿ : ಗಿಜ್ಬಾಟ್ ಗ್ಯಾಲರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 6.3
ವಿಶೇಷತೆ:
6.3 ಇಂಚಿನ PLS HD ಸ್ಕ್ರೀನ್
ಆಂಡ್ರಾಯ್ಡ್ 4.2.2 ಜೆಲ್ಲಿಬೀನ್ ಓಎಸ್
1.7-GHz ARM ಕ್ವಾರ್ಟೆಕ್ಸ್ ಡ್ಯುಯಲ್ ಕೋರ್ ಪ್ರೋಸೆಸರ್
1.5GB RAM
8GB /16GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
ಬ್ಲೂಟೂತ್,ವೈಫೈ,ಜಿಪಿಎಸ್
64GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಮೆಗಾ 5.8
ವಿಶೇಷತೆ:
ಡ್ಯುಯಲ್ ಸಿಮ್
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
5.8 qHD ಸ್ಕ್ರೀನ್ (960 X 540 ಪಿಕ್ಸೆಲ್)
1.4 GHz ಡ್ಯುಯಲ್ ಕೋರ್ ಪ್ರೋಸೆಸರ್
1.5GB RAM
8GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಮುಂದುಗಡೆ ಕ್ಯಾಮೆರಾ
ಬ್ಲೂಟೂತ್,ವೈಫೈ,ಜಿಪಿಎಸ್
2,600mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಫೇಮ್
ವಿಶೇಷತೆ :
3.5 ಇಂಚಿನ ಟಚ್‌ಸ್ಕ್ರೀನ್(320 X 480 ಪಿಕ್ಸೆಲ್)
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
1GHz ಸಿಂಗಲ್ ಕೋರ್ ಪ್ರೋಸೆಸರ್
512MB RAM
ವೈಫಿ,ಬ್ಲೂಟೂತ್
1,300 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಕ್ಸ್‌ಕವರ್ 2
ವಿಶೇಷತೆ :
4.ಇಂಚಿನ WVGA ಟಚ್‌ಸ್ಕ್ರೀನ್ (480 x 800 ಪಿಕ್ಸೆಲ್)
1GHz ಡ್ಯುಯಲ್ ಕೋರ್ ಪ್ರೋಸೆಸರ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
1GB RAM
4GB ಆಂತರಿಕ ಮೆಮೋರಿ
5ಎಂಪಿ ಹಿಂದುಗಡೆ ಕ್ಯಾಮೆರಾ
ಎದುರುಗಡೆ ವಿಜಿಎ ಕ್ಯಾಮೆರಾ
ಬ್ಲೂಟೂತ್ 4.0,ವೈಫಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ

ಸ್ಯಾಮ್‌ಸಂಗ್ ATIV S
ವಿಶೇಷತೆ:
4.8 ಇಂಚಿನ ಸುಪರ್ AMOLED ಸ್ಕ್ರೀನ್ (1280 X 720 ಪಿಕ್ಸಲ್)
ವಿಂಡೋಸ್ 8 ಓಎಸ್
1GB RAM
1.5-GHz ಡ್ಯುಯಲ್ ಕೋರ್ ಪ್ರೋಸೆಸರ್
16GB/32GB ಆಂತರಿಕ ಮೆಮೋರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
ಬ್ಲೂಟೂತ್,ವೈಫೈ,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾಸಾಮರ್ಥ್ಯ
2,300mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಎಕ್ಸ್‌ಪ್ರೆಸ್
ವಿಶೇಷತೆ :
4.5 ಇಂಚಿನ WVGA ಸುಪರ್ AMOLED ಪ್ಲಸ್ ಟಚ್‌ಸ್ಕ್ರೀನ್
1.2GHz ಡ್ಯುಯಲ್ ಕೋರ್ ಪ್ರೋಸೆಸರ್
ಆಂಡ್ರಾಯ್ಡ್ 4.1 ಜಿಲ್ಲಿ ಬೀನ್ ಓಎಸ್
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
8GB ಆಂತರಿಕ ಮೆಮೋರಿ
ಮೈಕ್ರೋ ಎಸ್‌ಡಿ ಸ್ಲಾಟ್
ಬ್ಲೂಟೂತ್ 4.0,ವೈಫಿ, ಎ ಜಿಪಿಎಸ್,4G,ಎನ್‌ಎಫ್‌ಸಿ
2,000mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಪ್ರಿಮಿಯರ್
ವಿಶೇಷತೆ :
4.65 ಸುಪರ್ AMOLED ಕ್ಯಾಪಸಿಟಿಟೆವ್ ಟಚ್‌ಸ್ಕ್ರೀನ್
ಆಂಡ್ರಾಯ್ಡ್ 4.1 ಜೆಲ್ಲಿ ಬೀನ್ ಓಎಸ್
ಹಿಂದುಗಡೆ ಎಲ್‌ಇಡಿ ಫ್ಲ್ಯಾಶ್‌ವಿರುವ 8ಎಂಪಿ ಕ್ಯಾಮೆರಾ
ಎದುರುಗಡೆ 1.9 ಎಂಪಿ ಕ್ಯಾಮೆರಾ
8/16 GB ಆಂತರಿಕ ಮೆಮೋರಿ
1 GB RAM
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
2100 mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ವಿನ್
ವಿಶೇಷತೆ:
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
4.7 ಇಂಚಿನ ಸುಪರ್ AMOLED ಸ್ಕ್ರೀನ್
1.2-Ghz ಕ್ವಾಡ್ ಕೋರ್ ಪ್ರೋಸೆಸರ್
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1GB RAM
8GB ಆಂತರಿಕ ಮೆಮೋರಿ
ವೈಫೈ,3ಜಿ,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2,000mAh ಬ್ಯಾಟರಿ

ಸ್ಯಾಮ್‌ಸಂಗ್ ಗೆಲಾಕ್ಸಿ ಸ್ಟಾರ್
ವಿಶೇಷತೆ:
ಆಂಡ್ರಾಯ್ಡ್ 4.1.2 ಜೆಲ್ಲಿಬೀನ್ ಓಎಸ್
3 ಇಂಚಿನ QVGA ಸ್ಕ್ರೀನ್
ಸಿಂಗಲ್ ಕೋರ್ ಪ್ರೋಸೆಸರ್
4GB ಆಂತರಿಕ ಮೆಮೋರಿ
512MB RAM
2 ಎಂಪಿ ಹಿಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್,ಜಿಪಿಎಸ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,200 mAh ಬ್ಯಾಟರಿ

ಸ್ಯಾಮ್‌ಸಂಗ್ ಪಾಕೆಟ್ ನಿಯೊ
ವಿಶೇಷತೆ:
3 ಇಂಚಿನ QVGA ಸ್ಕ್ರೀನ್
ಆಂಡ್ರಾಯ್ಡ್ 4.1.2 ಜೆಲ್ಲಿ ಬೀನ್ ಓಎಸ್
850MHz ಪ್ರೋಸೆಸರ್
2 ಎಂಪಿ ಹಿಂದುಗಡೆ ಕ್ಯಾಮೆರಾ
512MB RAM
4GB ಆಂರಿಕ ಮೆಮೋರಿ
ವೈಫೈ,ಬ್ಲೂಟೂತ್,ಜಿಪಿಎಸ್
32GB ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,200 mAh ಬ್ಯಾಟರಿ


Click it and Unblock the Notifications








