Home
ಮೊಬೈಲ್

7,000 ರುಪಾಯಿ ಒಳಗಿನ ಬೆಸ್ಟ್ ಬಜೆಟ್ ಸ್ಮಾರ್ಟ್ ಫೋನ್ ಗಳು

By Gizbot Bureau

ಬಜೆಟ್ ಸ್ಮಾರ್ಟ್ ಫೋನ್ ಗಳು ಯಾವಾಗಲೂ ಕೂಡ ನಿರ್ಧಿಷ್ಟ ಬಳಕೆದಾರರನ್ನು ಆಕರ್ಷಿಸುತ್ತದೆ. ಪ್ರೇಮಿಗಳ ದಿನದ ಅಂಗವಾಗಿ ಯಾವ ಬಳಕೆದಾರರು ತಮ್ಮ ಹಣವನ್ನು ಉಳಿತಾಯ ಮಾಡುವ ಮೂಲಕ ಪ್ರೇಮಿಗೆ ಗಿಫ್ಟ್ ನೀಡಬೇಕು ಎಂದು ಬಯಸುತ್ತಾರೋ ಅವರಿಗೆ ಇಲ್ಲೊಂದು ಬೆಸ್ಟ್ ಆಫರ್ ಇದೆ. ಬೆಸ್ಟ್ ಬಜೆಟ್ ಸ್ಮಾರ್ಟ್ ಫೋನ್ ಗಳನ್ನು ಆಯ್ಕೆ ಮಾಡುವುದಾದರೆ ಯಾವುದು ಸೂಕ್ತ ಎಂಬ ಪಟ್ಟಿಯನ್ನು ನಾವಿಲ್ಲಿ ನಿಮಗೆ ನೀಡುತ್ತಿದ್ದೇವೆ.

7,000 ರುಪಾಯಿ ಒಳಗೆ ಅತ್ಯುತ್ತಮ ಫೋನ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು ಉತ್ತಮ ಫೀಚರ್ ಗಳನ್ನು ಇವು ನೀಡುತ್ತದೆ.

ಮೋಟೋ ಇ6ಎಸ್

ಮೋಟೋ ಇ6ಎಸ್

MRP: Rs. 6,999

ಪ್ರಮುಖ ವೈಶಿಷ್ಟ್ಯತೆಗಳು

• 6.1-ಇಂಚಿನ (1560 × 720 ಪಿಕ್ಸಲ್ಸ್) HD+ 19.5:9 Max Vision IPS ಡಿಸ್ಪ್ಲೇ ಜೊತೆಗೆ 420 nit brightness

• 2GHz ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಜಿ P22 (MT6762) 12nm ಪ್ರೊಸೆಸರ್ ಜೊತೆಗೆ 650MHz IMG PowerVR GE8320 GPU

• 4GB RAM

• 64GB internal ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 13MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ

• 4ಜಿ ವೋಲ್ಟ್

• 3000mAh removable ಬ್ಯಾಟರಿ

ರಿಯಲ್ ಮಿ C3

ರಿಯಲ್ ಮಿ C3

MRP: Rs. 6,999

ಪ್ರಮುಖ ವೈಶಿಷ್ಟ್ಯತೆಗಳು

• 6.52-ಇಂಚಿನ (1600 x 720 ಪಿಕ್ಸಲ್ಸ್) HD+ 20:9 ಮಿನಿ-ಡ್ರಾಪ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್3+ ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಜಿ 70 12nm ಪ್ರೊಸೆಸರ್ ಜೊತೆಗೆ ARM Mali-G52 2EEMC2 GPU

• 3GB LPDDR4x RAM ಜೊತೆಗೆ 32GB eMMC 5.1 ಸ್ಟೋರೇಜ್ / 4GB LPDDR4x RAM ಜೊತೆಗೆ 64GB eMMC 5.1 ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ರಿಯಲ್ ಮಿ UI ಆಧಾರಿತ ಆಂಡ್ರಾಯ್ಡ್ 10

• 12MP ಹಿಂಭಾಗದ ಕ್ಯಾಮರಾ + 2MP ಹಿಂಭಾಗದ ಕ್ಯಾಮರಾ

• 5MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh ಬ್ಯಾಟರಿ

ಶಿಯೋಮಿ ರೆಡ್ಮಿ 8ಎ

ಶಿಯೋಮಿ ರೆಡ್ಮಿ 8ಎ

MRP: Rs. 6,499

ಪ್ರಮುಖ ವೈಶಿಷ್ಟ್ಯತೆಗಳು

• 6.22-ಇಂಚಿನ (1520 × 720 ಪಿಕ್ಸಲ್ಸ್) HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ ಜೊತೆಗೆ ಸ್ನ್ಯಾಪ್ ಡ್ರ್ಯಾಗನ್ 439 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 505 GPU

• 2GB / 3GB LPDDR3 RAM ಜೊತೆಗೆ 32GB eMMC 5.1 ಸ್ಟೋರೇಜ್

• 512ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• 12MP ಹಿಂಭಾಗದ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 5000mAh (ಟಿಪಿಕಲ್) ಬ್ಯಾಟರಿ

ನೋಕಿಯಾ 4.2

ನೋಕಿಯಾ 4.2

MRP: Rs. 6,718

ಪ್ರಮುಖ ವೈಶಿಷ್ಟ್ಯತೆಗಳು

• 5.71-ಇಂಚಿನ (1520 x 720 ಪಿಕ್ಸಲ್ಸ್) 19:9 ಎ-ಸಿ ಫುಲ್ ವ್ಯೂ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 439 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 505 GPU

• 2GB RAM ಜೊತೆಗೆ 16GB ಸ್ಟೋರೇಜ್

• 3GB RAM ಜೊತೆಗೆ 32GB ಇಂಟರ್ನಲ್ ಸ್ಟೋರೇಜ್

• 400ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಆಂಡ್ರಾಯ್ಡ್ 9.0 (ಪೈ)

• ಸಿಂಗಲ್ / ಡುಯಲ್ ಸಿಮ್

• 13MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 2MP ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3000mAh ಬಿಲ್ಟ್ ಇನ್ ಬ್ಯಾಟರಿ

ರಿಯಲ್ ಮಿ 3ಐ

ರಿಯಲ್ ಮಿ 3ಐ

MRP: Rs. 6,999

ಪ್ರಮುಖ ವೈಶಿಷ್ಟ್ಯತೆಗಳು

• 6.22-ಇಂಚಿನ (1520 x 720 ಪಿಕ್ಸಲ್ಸ್) 19:9 HD+ IPS ಡಿಸ್ಪ್ಲೇ ಜೊತೆಗೆ 450 nits ಬ್ರೈಟ್ ನೆಸ್, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್3 ಪ್ರೊಟೆಕ್ಷನ್

• ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೋ ಪಿ60 (MT6771) 12nm ಪ್ರೊಸೆಸರ್ ಜೊತೆಗೆ 800MHz ARM Mali-G72 MP3 GPU

• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್

• 256ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ

• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ) ಆಧಾರಿತ ColorOS 6.0

• 13MP ಹಿಂಭಾಗದ ಕ್ಯಾಮರಾ + 2MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 4230mAh ಬ್ಯಾಟರಿ

ಟೆಕ್ನೋ ಸ್ಪಾರ್ಕ್ ಗೋ ಪ್ಲಸ್

ಟೆಕ್ನೋ ಸ್ಪಾರ್ಕ್ ಗೋ ಪ್ಲಸ್

MRP: Rs. 6,299

ಪ್ರಮುಖ ವೈಶಿಷ್ಟ್ಯತೆಗಳು

• 6.52 ಇಂಚಿನ HD+ ಡಿಸ್ಪ್ಲೇ

• 2 GB RAM

• 32 GB ROM

• 128 ಜಿಬಿ ವರೆಗೆ ಹಿಗ್ಗಿಸಿಕೊಳ್ಳಬಹುದಾದ ಮೆಮೊರಿ

• 8MP ಹಿಂಭಾಗದ ಕ್ಯಾಮರಾ

• 8MP ಮುಂಭಾಗದ ಕ್ಯಾಮರಾ

• ಹೆಲಿಯೋ ಎ22 (MT6761) ಪ್ರೊಸೆಸರ್

• ಫಿಂಗರ್ ಪ್ರಿಂಟ್ ಸೆನ್ಸರ್

• 4000 mAh ಲಿ-ಐಯಾನ್ ಬ್ಯಾಟರಿ

ನೋಕಿಯಾ 2.2

ನೋಕಿಯಾ 2.2

MRP: Rs. 5459

ಪ್ರಮುಖ ವೈಶಿಷ್ಟ್ಯತೆಗಳು

• 5.71-ಇಂಚಿನ (720 x 1520 ಪಿಕ್ಸಲ್ಸ್) HD+ TFT LCD 19:9 ಆಸ್ಪೆಕ್ಟ್ ಅನುಪಾತ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ

• 2GHz ಕ್ವಾಡ್ ಕೋರ್ ಮೀಡಿಯಾ ಟೆಕ್ ಹೆಲಿಯೋ ಎ22 12nm ಪ್ರೊಸೆಸರ್ ಜೊತೆಗೆ IMG ಪವರ್ ವಿಆರ್ GE-ಕ್ಲಾಸ್ GPU

• 2GB RAM ಜೊತೆಗೆ 16GB ಸ್ಟೋರೇಜ್ / 3GB RAM ಜೊತೆಗೆ 32GB ಸ್ಟೋರೇಜ್

• 400ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಲು ಅವಕಾಶ

• ಡುಯಲ್ ಸಿಮ್

• ಆಂಡ್ರಾಯ್ಡ್ 9.0 (ಪೈ)

• 13MP ಹಿಂಭಾಗದ ಕ್ಯಾಮರಾ

• 5MP ಮುಂಭಾಗದ ಕ್ಯಾಮರಾ

• ಡುಯಲ್ 4ಜಿ ವೋಲ್ಟ್

• 3000mAh ಬ್ಯಾಟರಿ

ಲೆನೊವಾ ಎ6 ನೋಟ್

ಲೆನೊವಾ ಎ6 ನೋಟ್

MRP: Rs. 6,499

ಪ್ರಮುಖ ವೈಶಿಷ್ಟ್ಯತೆಗಳು

• 6.088 ಇಂಚಿನ HD+ ಡಿಸ್ಪ್ಲೇ

• 3 GB RAM

• 32 GB ROM

• 256 GB ವರೆಗೆ ಹಿಗ್ಗಿಸಿಕೊಳ್ಳಬಹುದು

• 13MP + 2MP ಹಿಂಭಾಗದ ಕ್ಯಾಮರಾ

• 5MP ಮುಂಭಾಗದ ಕ್ಯಾಮರಾ

• ಮೀಡಿಯಾ ಟೆಕ್ ಪಿ22 ಆಕ್ಟಾ ಕೋರ್ ಪ್ರೊಸೆಸರ್

• 4000 mAh ಬ್ಯಾಟರಿ

Best Mobiles in India

English summary
The list that we have shared comprises a few premium phones coming in red color. Considering Valentines' day on the loose, these phones will make excellent gift choices either for your girlfriend or boyfriend.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+