ವೀಡಿಯೋಕಾನ್‌ನಿಂದ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ
oi
-Ashwath
By Ashwath
ಕಡಿಮೆ ಬೆಲೆಯ ಜೆಲ್ಲಿಬೀನ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ವೀಡಿಯೋಕಾನ್ ಗುಡ್‌ನ್ಯೂಸ್ ನೀಡಿದೆ. ವೀಡಿಯೋಕಾನ್ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, ಗ್ರಾಹಕರು 4,699 ರೂ ನೀಡಿ ಈ ಸ್ಮಾರ್ಟ್‌ಫೋನ್ ಖರೀದಿಸಬಹುದು.
ಈ ಸ್ಮಾರ್ಟ್‌ಫೋನ್ ವಿ ಸ್ಟೋರ್,TOI,ಫನ್‌ಝೋನ್, ಸ್ಕೈಪ್, ವಾಟ್ಸ್ ಆಪ್,,ಫೇಸ್ ಬುಕ್ ಪ್ರಿಲೋಡೆಡ್ ಅಪ್ಲಿಕೇಶನ್‌ಗಳೊಂದಿಗೆ ಮಾರುಕಟ್ಟೆಗೆ ಬಂದಿದೆ.
Click Here For New Smartphones Gallery

ವೀಡಿಯೋಕಾನ್ ಎ 24
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4 ಇಂಚಿನ WVGA ಸ್ಕ್ರೀನ್(480x800 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.2GHz ಡ್ಯುಯಲ್ ಕೋರ್
256 MB RAM
3.2 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1450 mAh ಬ್ಯಾಟರಿ
Click Here For List of New Smartphones And Tablets Price & Specs
Comments
Best Mobiles in India
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed


Click it and Unblock the Notifications