ವೀಡಿಯೋಕಾನ್‌ನಿಂದ ಕಡಿಮೆ ಬೆಲೆಯ ಜೆಲ್ಲಿಬೀನ್ ಓಎಸ್ ಸ್ಮಾರ್ಟ್‌ಫೋನ್ ಬಿಡುಗಡೆ
ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ವೀಡಿಯೋಕಾನ್ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ವಿಡಿಯೋಕಾನ್ ಎ42 ಹೆಸರಿನಲ್ಲಿ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, ಸ್ಮಾರ್ಟ್‌ಫೋನ್‌ಗೆ ಕಂಪೆನಿ 7,490 ರೂಪಾಯಿ ನಿಗದಿ ಮಾಡಿದೆ.
480x854 ಪಿಕ್ಸೆಲ್ ಹೊಂದಿರುವ 4.5 ಇಂಚಿನ ಸ್ಕ್ರೀನ್,ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್,5 ಎಂಪಿ ಎಲ್‌ಇಡಿ ಫ್ಲಾಶ್ ಕ್ಯಾಮೆರಾ,ವೈಫೈ,3ಜಿ,ಬ್ಲೂಟೂತ್,ಜಿಪಿಎಸ್, ಮೈಕ್ರೋ ಯುಎಸ್‌ಬಿ 1,700mAh ಬ್ಯಾಟರಿಯೊಂದಿಗೆ ಈ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಂದಿದೆ.
ವೀಡಿಯೋಕಾನ್ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ವೀಡಿಯೋಕಾನ್ ಎ42
ವಿಶೇಷತೆ
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 FWVGA ಸ್ಕ್ರೀನ್(480x854 ಪಿಕ್ಸೆಲ್)
ಆಂಡ್ರಾಯ್ಡ್ 4.2.2 ಜೆಲ್ಲಿ ಬೀನ್ ಓಎಸ್
1.2GHz ಡ್ಯುಯಲ್ ಕೋರ್ ಪ್ರೊಸೆಸರ್
512MB RAM
5 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1,700 mAh ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications