Home
ಮೊಬೈಲ್

ಆನ್‌ಲೈನ್‌ಲ್ಲಿ ಸ್ಯಾಮ್‌ಸಂಗ್‌ ಹೊಸ ಫ್ಯಾಬ್ಲೆಟ್‌ ಖರೀದಿಸಿ

By Ashwath

ಸ್ಯಾಮ್‌ಸಂಗ್‌ನ ದೊಡ್ಡ ಗಾತ್ರದ ಫ್ಯಾಬ್ಲೆಟ್‌ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಈಗಾಗಲೇ ಫ್ಯಾಬ್ಲೆಟ್‌ ಆನ್‌ಲೈನ್‌ ಶಾಪಿಂಗ್‌ನಲ್ಲಿ ಲಿಸ್ಟ್‌ ಆಗಿದ್ದು ಗ್ರಾಹಕರು ಖರೀದಿಸಬಹುದಾಗಿದೆ. ಹೀಗಾಗಿ ಗಿಝ್‌ಬಾಟ್‌ ಇಂದು ಈ ಹೊಸ ಫ್ಯಾಬ್ಲೆಟ್‌ ಖರೀದಿಸಲು ಆನ್‌ಲೈನ್‌ ಶಾಪಿಂಗ್‌ ತಾಣಗಳ ಮಾಹಿತಿಯನ್ನು ತಂದಿದೆ.ಒಂದೊಂದೆ ಪುಟವನ್ನು ತಿರುಗಿಸಿ ಬೆಲೆ ನೋಡಿಕೊಂಡು ಹೋಗಿ.

ಸ್ಯಾಮ್‌ಸಂಗ್‌ ಗೆಲಾಕ್ಸಿ ನೋಟ್‌ 3
ವಿಶೇಷತೆ:
5.7 ಇಂಚಿನ ಫುಲ್‌ ಎಚ್‌ಡಿ ಸುಪರ್‌ AMOLED ಟಚ್‌ಸ್ಕ್ರೀನ್‌(1920 x 1080 ಪಿಕ್ಸೆಲ್) ಆಂಡ್ರಾಯ್ಡ್ 4.3 ಜೆಲ್ಲಿ ಬೀನ್‌ ಓಎಸ್‌
1.9GHz ಅಕ್ಟಾ ಕೋರ್‌ ಪ್ರೊಸೆಸರ್‌
13 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಎನ್‌ಎಫ್‌ಸಿ
32/64 GB ಆಂತರಿಕ ಮೆಮೋರಿ
3GB RAM
64 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3,200 mAh ಬ್ಯಾಟರಿ

ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+