ವುಮೆನ್ಸ್ ಡೇ ಸ್ಪೆಷಲ್- ಗಿಫ್ಟ್ ಕೊಡಲು ಇಲ್ಲಿದೆ ಬೆಸ್ಟ್ ಸ್ಮಾರ್ಟ್‌ಫೋನ್.!
ನಿಮ್ಮ ತಾಯಿಗೆ, ಹೆಂಡತಿಗೆ ಅಥವಾ ಮಗಳಿಗೆ ಮಹಿಳಾ ದಿನಾಚರಣೆಯ ಪ್ರಯುಕ್ತ ಉಡುಗೊರೆ ಕೊಡಬೇಕು ಎಂದು ನೀವು ಬಯಸುತ್ತಿದ್ದರೆ ಅದಕ್ಕೆ ಅತ್ಯುತ್ತಮ ಉಪಾಯವೆಂದರೆ ಇತ್ತೀಚೆಗೆ ಬಿಡುಗಡೆಗೊಂಡಿರುವ ನೂತನ ಸ್ಮಾರ್ಟ್ ಫೋನ್ ಗಳು. ನಾವಿಲ್ಲಿ ಅತೀ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಅತ್ಯುತ್ತಮ ಡಿವೈಸ್ ಗಳಿಂದ ಪಟ್ಟಿ ಮಾಡಿದ್ದೇವೆ. ಈ ಪಟ್ಟಿಯು ಖಂಡಿತ ನಿಮಗೆ ವುಮೆನ್ಸ್ ಡೇಯನ್ನ ಸ್ಪೆಷಲ್ ಆಗಿಸುವುದಕ್ಕೆ ನೆರವು ನೀಡುತ್ತದೆ.

ಇವು ಅತ್ಯುತ್ತಮ ಕ್ಯಾಮರಾ, ಬೆಸ್ಟ್ ಸಾಫ್ಟ್ ವೇರ್, ದೊಡ್ಡ ಬ್ಯಾಟರಿ ಬ್ಯಾಕ್ ಅಪ್ ಮತ್ತು ಒಳ್ಳೆಯ ಡಿಸ್ಪ್ಲೇ ಗುಣಮಟ್ಟವನ್ನು ಹೊಂದಿರುವ ಫೋನ್ ಗಳಾಗಿವೆ.ಅಷ್ಟೇ ಅಲ್ಲದೆ ಶಕ್ತಿಯುತವಾಗಿರುವ ಪ್ರೊಸೆಸರ್ ನ್ನು ಕೂಡ ಇವು ಹೊಂದಿವೆ.ಕಈ ಲಿಸ್ಟ್ ನಲ್ಲಿರುವ ಕೆಲವು ಡಿವೈಸ್ ಗಳು ಇನ್ಫಿನಿಟಿ ಯು ಡಿಸ್ಪ್ಲೇಯನ್ನು ಕೂಡ ಹೊಂದಿವೆ.
ಇಎಂಐಗಳು, ಸ್ಫೆಷಲ್ ಆಫರ್ ಗಳು ಕೂಡ ಈ ಡಿವೈಸ್ ಗಳಿಗೆ ಲಭ್ಯವಿದ್ದು ಖಂಡಿತ ಬೆಸ್ಟ್ ಗಿಫ್ಟ್ ಆಗಲಿದೆ.

ಸ್ಯಾಮ್ ಸಂಗ್ ಗ್ಯಾಲಕ್ಸಿ ಎಂ20
MRP: Rs 12,899
ಪ್ರಮುಖ ವೈಶಿಷ್ಟ್ಯತೆಗಳು
• 6.3 ಇಂಚಿನ FHD+ TFT ಡಿಸ್ಪ್ಲೇ
• ಆಕ್ಟಾ-ಕೋರ್ Exynos 7904 ಪ್ರೊಸೆಸರ್
• 3GB/4GB RAM ಜೊತೆಗೆ 32GB/64GB ROM
• ಡುಯಲ್ ಸಿಮ್
• 13MP + 5MP ಡುಯಲ್ ಹಿಂಭಾಗದ ಕ್ಯಾಮರಾಗಳು ಜೊತೆಗೆ LED ಫ್ಲ್ಯಾಶ್
• 8MP ಮುಂಭಾಗದ ಕ್ಯಾಮರಾ
• 4G VoLTE
• ವೈ-ಫೈ
• 5000 MAh ಬ್ಯಾಟರಿ

ರಿಯಲ್ ಮಿ 2 ಪ್ರೋ
MRP: Rs 12,999
ಪ್ರಮುಖ ವೈಶಿಷ್ಟ್ಯತೆಗಳು
• 6.3-ಇಂಚಿನ (1080 x 2340 ಪಿಕ್ಸಲ್ಸ್) 19.5:9 ಫುಲ್ ವ್ಯೂ 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್ ಪ್ರೊಟೆಕ್ಷನ್
• ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 512 GPU
• 4GB LPDDR4X / 6GB LPDDR4X RAM ಜೊತೆಗೆ 64GB (UFS 2.1) ಸ್ಟೋರೇಜ್
• 8GB LPDDR4X RAM ಜೊತೆಗೆ 128GB (UFS 2.1) ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ColorOS 5.2 ಆಧಾರಿತ ಆಂಡ್ರಾಯ್ಡ್ 8.1 (ಓರಿಯೋ)
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 16MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ, f/2.0 ಅಪರ್ಚರ್
• ಫಿಂಗರ್ ಪ್ರಿಂಟ್ ಸೆನ್ಸರ್, ಫೇಸ್ ಅನ್ ಲಾಕ್
• ಡುಯಲ್ 4G VoLTE
• 3500mAh ಬಿಲ್ಟ್ ಇನ್ ಬ್ಯಾಟರಿ

ರಿಯಲ್ ಮಿ ಯು1
MRP: Rs 11,749
ಪ್ರಮುಖ ವೈಶಿಷ್ಟ್ಯತೆಗಳು
• 6.3-ಇಂಚಿನ (2350 x 1080 ಪಿಕ್ಸಲ್ಸ್) 19.5:9 ಫುಲ್ HD+ IPS ಡಿಸ್ಪ್ಲೇ ಜೊತೆಗೆ 1500:1 ಕಾಂಟ್ರಾಸ್ಟ್ ಅನುಪಾತ, 450 nits brightness, ಕಾರ್ನಿಂಗ್ ಗೋರಿಲ್ಲಾ ಗ್ಲಾಸ್3 ಪ್ರೊಟೆಕ್ಷನ್
• ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ P70 12nm ಪ್ರೊಸೆಸರ್ ಜೊತೆಗೆ 900MHz ARM Mali-G72 MP3 GPU
• 3GB RAM ಜೊತೆಗೆ 32GB ಸ್ಟೋರೇಜ್
• 4GB RAM ಜೊತೆಗೆ 64GB ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• ಆಂಡ್ರಾಯ್ಡ್ 8.1 (ಓರಿಯೋ) ಆಧಾರಿತ ColorOS 5.2
• 13MP ಹಿಂಭಾಗದ ಕ್ಯಾಮರಾ ಮತ್ತು 2MP ಸೆಕೆಂಡರಿ ಕ್ಯಾಮರಾ
• 25MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 3500mAh ಬ್ಯಾಟರಿ

ಹಾನರ್ 10 ಲೈಟ್
MRP: Rs 13,999
ಪ್ರಮುಖ ವೈಶಿಷ್ಟ್ಯತೆಗಳು
• 6.21-ಇಂಚಿನ (2340 x 1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• ಆಕ್ಟಾ-ಕೋರ್ Kirin 710 12nm ಜೊತೆಗೆ ARM Mali-G51 MP4 GPU
• 4GB RAM ಜೊತೆಗೆ 64GB ಸ್ಟೋರೇಜ್ / 6GB RAM ಜೊತೆಗೆ 64GB / 128GB ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ EMUI 9.0
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಹಿಂಭಾಗದ ಕ್ಯಾಮರಾ
• 24MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್
• ಡುಯಲ್ 4G VoLTE
• 3400mAh (typical) / 3320mAh (minimum) ಬ್ಯಾಟರಿ

ರಿಯಲ್ ಮಿ 2
MRP: Rs 9,499
ಪ್ರಮುಖ ವೈಶಿಷ್ಟ್ಯತೆಗಳು
• 6.2-ಇಂಚಿನ (1520 x 720 ಪಿಕ್ಸಲ್ಸ್) 18:9 ಫುಲ್ ವ್ಯೂ2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ ಜೊತೆಗೆ ಕಾರ್ನಿಂಗ್ ಗೋರಿಲ್ಲಾ ಗ್ಲಾಸ್3 ಪ್ರೊಟೆಕ್ಷನ್
• 1.8GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 450 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 506 GPU
• 3GB RAM ಜೊತೆಗೆ 32GB ಸ್ಟೋರೇಜ್ / 4GB RAM ಜೊತೆಗೆ 64GB ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ColorOS 5.1 ಆಧಾರಿತಆಂಡ್ರಾಯ್ಡ್ 8.1 (ಓರಿಯೋ)
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 13MP ಹಿಂಭಾಗದ ಕ್ಯಾಮರಾ ಮತ್ತು ಸೆಕೆಂಡರಿ 2MP ಕ್ಯಾಮರಾ
• 8MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 4230mAh (typical) / 4100mAh (minimum) ಬಿಲ್ಟ್ ಇನ್ ಬ್ಯಾಟರಿ

ಆಸೂಸ್ ಝೆನ್ ಫೋನ್ ಮ್ಯಾಕ್ಸ್ ಪ್ರೋ ಎಂ2
MRP: Rs 9,999
ಪ್ರಮುಖ ವೈಶಿಷ್ಟ್ಯತೆಗಳು
• 6.3 ಇಂಚಿನ FHD+ IPS ಡಿಸ್ಪ್ಲೇ
• 2.2GHz ಸ್ನ್ಯಾಪ್ ಡ್ರ್ಯಾಗನ್ 660 ಪ್ರೊಸೆಸರ್
• 4GB RAM ಜೊತೆಗೆ 64/128GB ROM
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• ಡುಯಲ್ 12MP + 5MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• 13MP ಮುಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್
• ಫಿಂಗರ್ ಪ್ರಿಂಟ್
• VoLTE/ವೈಫೈ
• 5000 MAh ಬ್ಯಾಟರಿ

ಹಾನರ್ 8ಎಕ್ಸ್
MRP: Rs 14,499
ಪ್ರಮುಖ ವೈಶಿಷ್ಟ್ಯತೆಗಳು
• 6.5-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19:5:9 2.5D ಕರ್ವ್ಡ್ ಗ್ಲಾಸ್ ಡಿಸ್ಪ್ಲೇ, 85% NTSC color gamut
• ಆಕ್ಟಾ-ಕೋರ್ Kirin 710 12nm ಜೊತೆಗೆ ARM Mali-G51 MP4 GPU
• 4GB RAM ಜೊತೆಗೆ 64GB ಸ್ಟೋರೇಜ್
• 6GB RAM ಜೊತೆಗೆ 64GB / 128GB ಇಂಟರ್ನಲ್l ಸ್ಟೋರೇಜ್
• 400ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ EMUI 8.2
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• 20MP ಹಿಂಭಾಗದ ಕ್ಯಾಮರಾ ಮತ್ತು 2MP ಸೆಕೆಂಡರಿ ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಡುಯಲ್ 4G VoLTE
• 3750mAh (typical) / 3650mAh (minimum) ಬ್ಯಾಟರಿ

ಹಾನರ್ 9ಎನ್
MRP: Rs 11,999
ಪ್ರಮುಖ ವೈಶಿಷ್ಟ್ಯತೆಗಳು
• 5.84-ಇಂಚಿನ (1080 x 2280 ಪಿಕ್ಸಲ್ಸ್) ಫುಲ್ HD+ 19:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• ಆಕ್ಟಾ-ಕೋರ್ Kirin 659 ಪ್ರೊಸೆಸರ್ ಜೊತೆಗೆ MaliT830-MP2 GPU
• 3GB RAM ಜೊತೆಗೆ 32GB ಸ್ಟೋರೇಜ್
• 4GB RAM ಜೊತೆಗೆ 64GB / 128GB ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ಆಂಡ್ರಾಯ್ಡ್ 8.0 (ಓರಿಯೋ) ಜೊತೆಗೆ EMUI 8.0
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್, ಸೆಕೆಂಡರಿ 2MP ಕ್ಯಾಮರಾ
• 16MP ಮುಂಭಾಗದ ಕ್ಯಾಮರಾ
• ಫಿಂಗರ್ ಪ್ರಿಂಟ್ ಸೆನ್ಸರ್
• 4G VoLTE, ವೈಫೈ 802.11 b/g/n, ಬ್ಲೂಟೂತ್ 4.2, GPS / GLONASS
• 3000mAh (typical) / 2900mAh (Minimum) ಬ್ಯಾಟರಿ

ಮೊಟೊರೋಲಾ ಒನ್ ಪವರ್ (ಪಿ30 ನೋಟ್)
MRP: Rs 13,999
ಪ್ರಮುಖ ವೈಶಿಷ್ಟ್ಯತೆಗಳು
• 6.2-ಇಂಚಿನ (2246 × 1080 ಪಿಕ್ಸಲ್ಸ್) ಫುಲ್ HD+ ಡಿಸ್ಪ್ಲೇ ಜೊತೆಗೆ 19:9 ಅನುಪಾತ
• 1.8GHz ಆಕ್ಟಾ-ಕೋರ್ ಸ್ನ್ಯಾಪ್ ಡ್ರ್ಯಾಗನ್ 636 14nm ಮೊಬೈಲ್ ಫ್ಲಾಟ್ ಫಾರ್ಮ್ ಜೊತೆಗೆ Adreno 509 GPU
• 4GB
• 64GB ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ
• ಡುಯಲ್ ಸಿಮ್ (ನ್ಯಾನೋ + ನ್ಯಾನೋ + ಮೈಕ್ರೋ ಎಸ್ ಡಿ)
• ಆಂಡ್ರಾಯ್ಡ್ 8.1 (ಓರಿಯೋ), ಆಂಡ್ರಾಯ್ಡ್ 9.0 (ಪೈ)ಗೆ ಅಪ್ ಗ್ರೇಡ್ ಆಗಲಿದೆ
• 16MP ಹಿಂಭಾಗದ ಕ್ಯಾಮರಾ ಮತ್ತು 5MP ಸೆಕೆಂಡರಿ ಹಿಂಭಾಗದ ಕ್ಯಾಮರಾ
• 12MP ಮುಂಭಾಗದ ಕ್ಯಾಮರಾ
• 4G VoLTE
• 5000mAh (typical) / 4850mAh (minimum) ಬ್ಯಾಟರಿ


Click it and Unblock the Notifications








