ಶಿಯೋಮಿಯಿಂದ ಹೊಸ ಸರಣಿಯ ಸೆಲ್ಫಿ ಸ್ಮಾರ್ಟ್‌ಫೋನ್: ಯಾವುದು ಈ ಫೋನ್..?
ಇದೇ ಮಾದರಿಯಲ್ಲಿ ಹೊಸ ಮಾದರಿಯ ಹೊಸ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಸೆಲ್ಫಿ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಸೆಲ್ಫಿ ಕ್ಯಾಮೆರಾ ಸ್ಮಾರ್ಟ್‌ಫೋ
ಶಿಯೋಮಿ ಚೀನಾ ಮೂಲಕದ ಕಂಪನಿಯಾದರು ಸಹ ಭಾರತೀಯ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈಗಾಗಲೇ ಮಾರುಕಟ್ಟೆಗೆ ಶಿಯೋಮಿ ರೆಡ್‌ಮಿ ಮತ್ತು ಮಿ ಸ್ಮಾರ್ಟ್‌ಫೋನ್ ಗಳನ್ನು ಬಿಡುಗಡೆ ಮಾಡಿದೆ. ಇದಲ್ಲದೇ ಮಿ ಮಿಕ್ಸ್ 2 ಮತ್ತು ಮಿ A1 ಮೊಬೈಲ್‌ಗಳನ್ನು ಬಿಡುಗಡೆ ಮಾಡಿದೆ.

ಓದಿರಿ: SMS ಮೂಲಕ ಆಧಾರ್ - ಮೊಬೈಲ್ ಸಂಖ್ಯೆ ಲಿಂಕ್ ಮಾಡಿ..!
ಇದೇ ಮಾದರಿಯಲ್ಲಿ ಹೊಸ ಮಾದರಿಯ ಹೊಸ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಸೆಲ್ಫಿ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಸೆಲ್ಫಿ ಕ್ಯಾಮೆರಾ ಸ್ಮಾರ್ಟ್‌ಫೋನ್‌ಅನ್ನು ಲಾಂಚ್ ಮಾಡಲು ಸಿದ್ಧತೆಯನ್ನು ನಡೆಸಿದೆ.

ನವೆಂವರ್ 2ಕ್ಕೆ ಲಾಂಚ್:
ಶಿಯೋಮಿ ರೆಡ್‌ಮಿ ಮತ್ತು ಮಿ ಸ್ಮಾರ್ಟ್‌ಫೋನ್ ಗಳ ಮೂಲಕ ಬಳಕೆದಾರರ ಮನಗೆದಿದೆ. ಇದೇ ಮಾದರಿಯಲ್ಲಿ ನವೆಂವರ್ 2ಕ್ಕೆ ಸೆಲ್ಫಿ ಕ್ಯಾಮೆರಾ ಸ್ಮಾರ್ಟ್‌ಫೋನ್‌ಅನ್ನು ಲಾಂಚ್ ಮಾಡಲಿದೆ ಎನ್ನಲಾಗಿದೆ ಈ ಕುರಿತು ಮಾಹತಿಯನ್ನು ಹಂಚಿಕೊಂಡಿದೆ.
ಸೆಲ್ಫಿ ಸ್ಮಾರ್ಟ್‌ಫೋನ್:
ಈಗಾಗಲೇ ಮಾರುಕಟ್ಟೆಯಲ್ಲಿ ಸೆಲ್ಫಿ ಸ್ಮಾರ್ಟ್‌ಫೋನ್ ಹೆಚ್ಚು ಮಾರಾಟವಾಗುತ್ತಿದ್ದು, ಸೆಲ್ಫಿ ಟ್ರೆಂಡ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶಿಯೋಮಿ ಸಹ ಉತ್ತಮ ಸೆಲ್ಫಿ ಕ್ಯಾಮೆರಾಗಳನ್ನು ಬಿಡುಗಡೆ ಮಾಡಲು ಮುಂದಾಗಿದೆ.

ಹೊಸ ಸರಣಿ ಫೋನ್:
ಈಗಾಗಲೇ ಮಾರುಕಟ್ಟೆಯಲ್ಲಿರುವ ನೋಟ್, ಮಿ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಹೊರತು ಪಡಿಸಿ ಹೊಸ ಮಾದರಿಯ ಸ್ಮಾರ್ಟ್‌ಫೋನ್. ಹೊಸ ಸರಣಿಯ ಸ್ಮಾರ್ಟ್ ಫೋನ್ ಲಾಂಚ್ ಮಾಡಲಿದೆ ಎನ್ನಲಾಗಿದೆ.

ಮಾರುಕಟ್ಟೆಯಲ್ಲಿ ಶಿಯೋಮಿ:
ಈ ವರ್ಷದ ಅತೀ ಹೆಚ್ಚು ಮಾರಾಟವಾದ ಸ್ಮಾರ್ಟ್‌ಫೋನ್ ಎನ್ನುವ ಖ್ಯಾತಿ ಶಿಯೋಮಿಯ ನೋಟ್ 4ಗೆ ಲಭ್ಯವಾಗಿದೆ. ಈ ಹಿನ್ನಲೆಯಲ್ಲಿ ಮಾರುಕಟ್ಟೆಯಲ್ಲಿ ಶಿಯೋಮಿ ಫೋನ್‌ಗಳಿಗೆ ಜೆಚ್ಚಿನ ಬೇಡಿಕೆಯನ್ನು ಕಾಣಬಹುದಾಗಿದೆ.


Click it and Unblock the Notifications








