Subscribe to Gizbot

ಶಿಯೋಮಿ Mi A1 ಕೊಳ್ಳಲು ಬಂಪರ್ ಅವಕಾಶ: ಕೇವಲ ರೂ.12,999ಕ್ಕೆ ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯ..!

Written By:

ಶಿಯೋಮಿ ಭಾರತೀಯ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಗೂಗಲ್ ನೊಂದಿಗೆ ಸೇರಿಕೊಂಡು ಬಿಡುಗಡೆ ಮಾಡಿದ್ದ ಆಂಡ್ರಾಯ್ಡ್‌ ಒನ್ ಸ್ಮಾರ್ಟ್‌ಫೋನ್ ಶಿಯೋಮಿ ಮಿ A1 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರೀ ಕಡಿತವನ್ನು ಕಾಣಬಹುದಾಗಿದೆ. ರೂ. 12999ಕ್ಕೆ ಈ ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ಮಾರಾಟವಾಗುತ್ತಿದೆ ಎನ್ನಲಾಗಿದೆ.

 ಶಿಯೋಮಿ Mi A1 ಕೊಳ್ಳಲು ಬಂಪರ್ ಅವಕಾಶ: ಕೇವಲ ರೂ.12,999ಕ್ಕೆ

ಓದಿರಿ: ರೆಡ್‌ಮಿ 5A ಬಿಡುಗಡೆಗೂ ಮುನ್ನವೇ ಹೊಡೆತ: ಜೆನ್‌ಫೋನ್ ಲೈವ್ ಬೆಲೆಯಲ್ಲಿ ಭಾರೀ ಕಡಿತ

ಡ್ಯುಯಲ್ ಕ್ಯಾಮೆರಾ ಸೆಪಟ್ ಹೊಂದಿದ್ದ ಈ ಸ್ಮಾರ್ಟ್‌ಫೋನ್ ಸಾಮಾನ್ಯ ಶಿಯೋಮಿ ಫೋನ್‌ಗಳಿಗಿಂತ ವಿಭಿನ್ನವಾಗಿದ್ದು, ಕೇವಲ ಸ್ಟಾಕ್ ಆಂಡ್ರಾಯ್ಡ್ ನಲ್ಲಿ ಕಾರ್ಯನಿರ್ವಹಿಸುತ್ತಿತ್ತು, ಅಲ್ಲದೇ ಈ ಫೋನಿನಲ್ಲಿ ಡ್ಯುಯಲ್ ಕ್ಯಾಮೆರಾವನ್ನು ನೀಡಲಾಗಿದ್ದು, ಉತ್ತಮ ಫೋಟೋಗಳನ್ನು ಸೆರೆಹಿಡಿಯಬಹುದಾಗಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಮೂರು ದಿನಗಳ ಮಾತ್ರ:

ಮೂರು ದಿನಗಳ ಮಾತ್ರ:

ಈಗಾಗಲೇ ಮಾರುಕಟ್ಟೆಯಲ್ಲಿ ಶಿಯೋಮಿ ಮಿ A1 ಸ್ಮಾರ್ಟ್‌ಫೋನ್ ರೂ14,999ಕ್ಕೆ ಮಾರಾಟವಾಗುತ್ತಿದ್ದು, ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇ ಅಂಗವಾಗಿ ಈ ಸ್ಮಾರ್ಟ್‌ ಫೋನ್ ಬೆಲೆಯಲ್ಲಿ ರೂ. 2000 ಕಡಿತವನ್ನು ಮಾಡಲಾಗಿದ್ದು, ರೂ.12,999ಕ್ಕೆ ದೊರೆಯಲಿದೆ ಎನ್ನಲಾಗಿದೆ.

ದೇಶ್‌ ಕಾ ಸ್ಮಾರ್ಟ್‌ಫೋನ್ ಸೇಲ್ ಶುರು: ಇಲ್ಲಿದೇ ನೋಡಿ ಕಂಪ್ಲೀಟ್ ಡಿಟೈಲ್ಸ್..!
ಆಫ್‌ಲೈನ್-ಆನ್‌ಲೈನ್‌ನಲ್ಲಿ ಲಭ್ಯ:

ಆಫ್‌ಲೈನ್-ಆನ್‌ಲೈನ್‌ನಲ್ಲಿ ಲಭ್ಯ:

ಶಿಯೋಮಿ ಮಿ A1 ಸ್ಮಾರ್ಟ್‌ಫೋನ್ ಈಗಾಗಲೇ ಆಫ್‌ಲೈನ್‌ ಹಾಗೂ ಆನ್‌ಲೈನ್ ಮಾರುಕಟ್ಟೆಯಲ್ಲಿ ದೊರೆಯುತ್ತಿದ್ದು, ಪ್ಲಿಪ್‌ಕಾರ್ಟ್ ಮೂರು ದಿನ ಮಾತ್ರ ಕಡಿಮೆ ಬೆಲೆಗೆ ದೊರೆಯಲಿದೆ.

ಡ್ಯುಯಲ್ ಕ್ಯಾಮೆರಾ:

ಡ್ಯುಯಲ್ ಕ್ಯಾಮೆರಾ:

ಈ ಸ್ಮಾರ್ಟ್‌ಫೋನಿನ ಹಿಂಭಾಗದಲ್ಲಿ 12MP+12MP ಡ್ಯುಯಲ್ ಲೈನ್ಸ್ ಕ್ಯಾಮೆರಾವನ್ನು ಕಾಣಬಹುದು ಎನ್ನಲಾಗಿದೆ. ಆಂಡ್ರಾಯ್ಡ್ ನ್ಯಾಗದಲ್ಲಿ ಸದ್ಯ ಈ ಸ್ಮಾರ್ಟ್‌ಫೋನ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಅಲ್ಲದೇ ಆಂಡ್ರಾಯ್ಡ್ ಒರಿಯಾ ಆಪ್‌ಡೇಟ್ ಸಹ ದೊರೆಯಲಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
Xiaomi Mi A1 to be available for Rs 12,999 on Flipkart, but only for limited period. to know more visit kannada.gizbot.com
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot