Just In
- 3 hrs ago
ಮೆಸೆಂಜರ್ಗಾಗಿ ಕೆಲವು ಫೀಚರ್ಸ್ ಪರಿಚಯಿಸಿದ ಮೆಟಾ; ಬಳಕೆದಾರರಿಗೆ ಸಾಕಷ್ಟು ಅನುಕೂಲ!
- 4 hrs ago
ಟೆಲಿಗ್ರಾಮ್ನಲ್ಲಿರುವ ಈ ಆಯ್ಕೆಯು ವಾಟ್ಸಾಪ್ಗಿಂತ ಭಿನ್ನವಾಗಿದೆ! ಇದರ ಲಾಭವೇನು?
- 5 hrs ago
ಸ್ಪ್ಯಾಮ್ ಕರೆಗಳನ್ನು ನಿರ್ಬಂಧಿಸುವುದು ಹೇಗೆ ಗೊತ್ತಾ?..ಈ ಕ್ರಮಗಳನ್ನು ಅನುಸರಿಸಿ!
- 5 hrs ago
ಹೊಸ ಚಾರ್ಜರ್ ಲಾಂಚ್!..ಇದ್ರಲ್ಲಿ ಒಂದೇ ವೇಳೆ 3 ಡಿವೈಸ್ ಚಾರ್ಜ್ ಸಾಧ್ಯ!
Don't Miss
- News
ಜೆಡಿಎಸ್ ನವರು ಸ್ವಂತಶಕ್ತಿ ಮೇಲೆ ಅಧಿಕಾರಕ್ಕೆ ಬರುವವರಲ್ಲ. ಅವರು ಗೆದ್ದೆತ್ತಿನ ಬಾಲ ಹಿಡಿದು ಹೋಗುವವರು: ಸಿದ್ದರಾಮಯ್ಯ
- Movies
Lakshana Serial: ಲಕ್ಷಣಗೆ ಮಾತು ಕೊಟ್ಟ ಮೌರ್ಯ!
- Sports
ಭಾರತ vs ನ್ಯೂಜಿಲೆಂಡ್: ಅಂತಿಮ ಪಂದ್ಯದಲ್ಲಿಯೂ ಭಾರತಕ್ಕೆ ಭರ್ಜರಿ ಗೆಲುವು; ಮತ್ತೊಂದು ಸರಣಿ ವೈಟ್ವಾಶ್
- Finance
7th Pay Commission:ಡಿಎ ವಿತರಣೆ ಶೀಘ್ರ, ಸರ್ಕಾರ ಫಿಟ್ಮೆಂಟ್ ಅಂಶ ಏರಿಕೆ ಮಾಡುವ ಸಾಧ್ಯತೆ
- Lifestyle
ಚಾಣಕ್ಯ ಪ್ರಕಾರ ನಿಜವಾದ ಫ್ರೆಂಡ್ ಅಂತ ಗುರುತಿಸುವುದು ಹೇಗೆ ಗೊತ್ತಾ?
- Automobiles
ವಧುವನ್ನು ಮನೆಗೆ ಕರೆದೊಯ್ಯಲು ತಂದೆಯ ಹಳೆಯ ಮಾರುತಿ 800 ಕಾರು ಬಳಿಸಿದ ಕೆನಡಾದ ಎನ್ಆರ್ಐ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಶಿಯೋಮಿ ಸ್ಮಾರ್ಟ್ ಫೋನ್ ಗಳಿಗೆ ಬಂಪರ್ ಆಫರ್ ನೀಡುತ್ತಿರುವ ಫ್ಲಿಪ್ ಕಾರ್ಟ್
ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಗೆ ಕಿಕ್ ಸ್ಟಾರ್ಟ್ ಸಿಗುತ್ತಿದೆ. ವಿವಿಧ ಬ್ರ್ಯಾಂಡ್ ಗಳ ಸ್ಮಾರ್ಟ್ ಫೋನ್ ಗಳಿಗೆ ಭರ್ಜರಿ ಆಫರ್ ನ್ನು ಸೇಲ್ ನಲ್ಲಿ ನೀಡಲಾಗುತ್ತಿದೆ. ಅದರಲ್ಲಿ ಶಿಯೋಮಿ ಸ್ಮಾರ್ಟ್ ಫೋನ್ ಗಳು ಕೂಡ ಸೇರಿದ್ದು ವಿವಿಧ ಶಿಯೋಮಿ ಫೋನ್ ಗಳು ರಿಯಾಯಿತಿಯಲ್ಲಿ ಲಭ್ಯವಾಗುತ್ತಿದೆ. ಅಂತಹ ಕೆಲವು ಫೋನ್ ನ್ನು ನಾವಿಲ್ಲಿ ಲಿಸ್ಟ್ ಮಾಡಿದ್ದೇವೆ.

ರೆಡ್ಮಿ 7ಎ 4,999 ರುಪಾಯಿಗೆ ಸಿಗುತ್ತಿದ್ದು 1,500 ರುಪಾಯಿ ರಿಯಾಯಿತಿ ಇದೆ. ಎರಡು ವರ್ಷಗಳ ವಾರೆಂಟಿ ಸೇವೆಯನ್ನು ಕೂಡ ಈ ಡಿವೈಸ್ ಗೆ ಖರೀದಿದಾರರು ಪಡೆಯಬಹುದು.
ಫ್ಲಿಪ್ ಕಾರ್ಟ್ ನಲ್ಲಿ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿದರೆ 5% ಅನಿಯಮಿತ ಕ್ಯಾಷ್ ಬ್ಯಾಕ್ ಮತ್ತು 5% ಇನ್ಸೆಂಟ್ ರಿಯಾಯಿತಿ ಇಎಂಐ ಮತ್ತು ಐಸಿಐಸಿಐ ಬ್ಯಾಂಕಿನ ಕ್ರೆಡಿಟ್ ಕಾರ್ಡ್ ನಲ್ಲಿ ಸಿಗುತ್ತದೆ.ಹೆಚ್ ಡಿಎಫ್ ಸಿ ಡೆಬಿಟ್ ಕಾರ್ಡ್ ಗೆ 5% ಕ್ಯಾಷ್ ಬ್ಯಾಕ್, ಆಕ್ಸಿಸ್ ಬ್ಯಾಂಕ್ ಬಝ್ ಕ್ರೆಡಿಟ್ ಕಾರ್ಡ್ ಗೆ 5% ಹೆಚ್ಚುವರಿ ರಿಯಾಯಿತಿ, ಸಂಪೂರ್ಣ ಮೊಬೈಲ್ ಪ್ರೊಟೆಕ್ಷನ್ ಪ್ಲಾನ್ , ವಾರೆಂಟಿ ಸೇವೆಗಳು ಮತ್ತು 10% ಫ್ಲೈಟ್ ಬುಕ್ಕಿಂಗ್ ಗೆ ರಿಯಾಯಿತಿ ಈ ಸೇಲ್ ನಲ್ಲಿ ಸಿಗುತ್ತದೆ.ಸೇಲ್ ಪ್ರಾರಂಭವಾಗುತ್ತಿದ್ದಂತೆ ಬಳಕೆದಾರರು ಇನ್ನಷ್ಟು ಹೊಸ ಡೀಲ್ಸ್ ಗಳ ಬಗ್ಗೆ ತಿಳಿದುಕೊಳ್ಳುವುದಕ್ಕೆ ಅವಕಾಶವಿದೆ.

ರೆಡ್ಮಿ 7ಎ (ಬೆಲೆ: Rs 6,999, ರಿಯಾಯಿತಿ ಬೆಲೆ: Rs 4,999)
ಪ್ರಮುಖ ವೈಶಿಷ್ಟ್ಯತೆಗಳು
• 5.45-ಇಂಚಿನ (1440 x 720 ಪಿಕ್ಸಲ್ಸ್) 18:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• ಆಕ್ಟಾ ಕೋರ್ ಜೊತೆಗೆ ಸ್ನ್ಯಾಪ್ ಡ್ರ್ಯಾಗನ್ 439 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 505 GPU
• 2GB RAM ಜೊತೆಗೆ 16GB ಸ್ಟೋರೇಜ್ / 32GB ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 13MP ಹಿಂಭಾಗದ ಕ್ಯಾಮರಾ ಜೊತೆಗೆ LED ಫ್ಲ್ಯಾಶ್, PDAF
• 5MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್, ವೈ-ಫೈ 802.11 b/g/n, ಬ್ಲೂಟೂತ್ 5.0, GPS
• 4000mAh (ಟಿಪಿಕಲ್) / 3900mAh (ಮಿನಿಮಮ್) ಬಿಲ್ಟ್ ಇನ್ ಬ್ಯಾಟರಿ

ರೆಡ್ಮಿ ನೋಟ್ 7 ಪ್ರೋ (ಬೆಲೆ: Rs 15,999, ರಿಯಾಯಿತಿ ಬೆಲೆ: Rs 10,999)
ಪ್ರಮುಖ ವೈಶಿಷ್ಟ್ಯತೆಗಳು
• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LTPS ಇನ್-ಸೆಲ್ ಡಿಸ್ಪ್ಲೇ
• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU
• 4GB LPDDR4x RAM ಜೊತೆಗೆ 64GB ಸ್ಟೋರೇಜ್
• 6GB LPDDR4x RAM ಜೊತೆಗೆ 128GB ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ
• 13MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ರೆಡ್ಮಿ ನೋಟ್ 7ಎಸ್ (ಬೆಲೆ: ರುಪಾಯಿ. 13,999, ರಿಯಾಯಿತಿ ಬೆಲೆ: ರುಪಾಯಿ. 8,999)
ಪ್ರಮುಖ ವೈಶಿಷ್ಟ್ಯತೆಗಳು
• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LTPS ಇನ್-ಸೆಲ್ ಡಿಸ್ಪ್ಲೇ
• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU
• 3GB LPDDR4x RAM ಜೊತೆಗೆ 32GB ಸ್ಟೋರೇಜ್ / 4GB LPDDR4x RAM ಜೊತೆಗೆ 64GB ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ
• 13MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ ವೋಲ್ಟ್
• 4000mAh (ಟಿಪಿಕಲ್) ಬ್ಯಾಟರಿ

ರೆಡ್ಮಿ ನೋಟ್ 5 ಪ್ರೋ (ಬೆಲೆ: ರುಪಾಯಿ. 16,999, ರಿಯಾಯಿತಿ ಬೆಲೆ: ರುಪಾಯಿ. 10,999)
ಪ್ರಮುಖ ವೈಶಿಷ್ಟ್ಯತೆಗಳು
• 5.99-ಇಂಚಿನ (2160 × 1080 ಪಿಕ್ಸಲ್ಸ್) ಫುಲ್ HD+ 18:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• 1.8GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 636 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 509 GPU
• 4GB / 6GB LPDDR4x RAM ಜೊತೆಗೆ 64GB (eMMC 5.0) ಸ್ಟೋರೇಜ್
• 128ಜಿಬಿ ವರೆಗೆ ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 7.1.2 (Nougat) ಜೊತೆಗೆ MIUI 9
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 5MP ಕ್ಯಾಮರಾ
• 20MP ಮುಂಭಾಗದ ಕ್ಯಾಮರಾ
• 4ಜಿ ವೋಲ್ಟ್
• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ಪೋಕೋ ಎಫ್1 (ಬೆಲೆ: ರುಪಾಯಿ. 21,999, ರಿಯಾಯಿತಿ ಬೆಲೆ: ರುಪಾಯಿ. 14,999)
ಪ್ರಮುಖ ವೈಶಿಷ್ಟ್ಯತೆಗಳು
• 6.18-ಇಂಚಿನ (2246 × 1080 ಪಿಕ್ಸಲ್ಸ್) ಫುಲ್ HD+ 18.7:9 2.5ಡಿ ಕರ್ವ್ಡ್ ಗ್ಲಾಸ್ ಡಿಸ್ಪ್ಲೇ
• ಆಕ್ಟಾ ಕೋರ್ ಕ್ವಾಲ್ಕಂ ಸ್ನ್ಯಾಪ್ ಡ್ರ್ಯಾಗನ್ 845 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 630 GPU
• 6GB/8GB LPDDR4x RAM, 64GB / 128GB/256GB (UFS 2.1) ಸ್ಟೋರೇಜ್
• ಮೈಕ್ರೋ ಎಸ್ ಡಿ ಕಾರ್ಡ್ ಬಳಸಿ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳಲು ಅವಕಾಶ
• ಆಂಡ್ರಾಯ್ಡ್ 8.1 (ಓರಿಯೋ) ಜೊತೆಗೆ MIUI 9, ಆಂಡ್ರಾಯ್ಡ್ 9.0 (ಪೈ) ಗೆ ಅಪ್ ಗ್ರೇಡ್ ಆಗಲಿದೆ
• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)
• 12MP ಹಿಂಭಾಗದ ಕ್ಯಾಮರಾ + ಸೆಕೆಂಡರಿ 5MP ಕ್ಯಾಮರಾ
• 20MP ಮುಂಭಾಗದ ಕ್ಯಾಮರಾ
• ಡುಯಲ್ 4ಜಿ+ ವೋಲ್ಟ್
• 4000mAh ಬ್ಯಾಟರಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470