Home
ಮೊಬೈಲ್

ಕ್ಸಯೋಮಿಯಿಂದ ಈ ಟಾಪ್ ಫೋನ್ ಭವಿಷ್ಯ ಕರಾಳ

By Shwetha

ಚೀನಾದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸ್ಮಾರ್ಟ್‌ಫೋನ್ ಎಂಬ ಹೆಗ್ಗಳಿಕೆಯನ್ನು ಗಳಿಸಿಕೊಂಡಿರುವ ಕ್ಸಯೋಮಿ ಮಂಗಳವಾರ ತನ್ನ ರೆಡ್ಮೀ 1S ಭಾರತದಲ್ಲಿ ಲಾಂಚ್ ಮಾಡಿದೆ. ಇದರೊಂದಿಗೆ Mi3 ಮತ್ತು ರೆಡ್ಮೀ ನೋಟ್ ಕೂಡ ಬಿಡುಗಡೆಯ ಭಾಗ್ಯವನ್ನು ಕಂಡಿರುವ ಫೋನ್‌ಗಳಾಗಿವೆ. ತಮ್ಮ ಅತ್ಯಂತ ಪ್ರಭಾವ ಶಾಲಿ ಹ್ಯಾಂಡ್‌ಸೆಟ್‌ಗಳ ಮೂಲಕ ಭಾರತೀಯ ಮಾರುಕಟ್ಟೆಯಲ್ಲಿ ಜಾದೂವನ್ನು ಸೃಷ್ಟಿಸಲಿರುವ ಸ್ಮಾರ್ಟ್‌ಫೋನ್‌ಗಳಾಗಿ ಕ್ಸಯೋಮಿ ಉತ್ಪನ್ನಗಳನ್ನು ನಾವು ಕಾಣಬಹುದು.

Mi3 ಯು ಭಾರತದಲ್ಲಿ ಜುಲೈ 22ರಿಂದ ತನ್ನ ಮಾರಾಟವನ್ನು ಪ್ರಾರಂಭಿಸಲಿದೆ ರೆಡ್ಮೀ ಫೋನ್‌ಗಳು ಆಗಸ್ಟ್‌ನಲ್ಲಿ ಗ್ರಾಹಕರ ಕೈ ಸೇರಲಿದೆ. ಇನ್ನು ರೆಡ್ಮೀ 1S ಬಗ್ಗೆ ಮಾತನಾಡುವಾಗ, ಇದು 4.7 ಇಂಚಿನ 720 ಪಿಕ್ಸೆಲ್ ಐಪಿಎಸ್ ಡಿಸ್‌ಪ್ಲೇಯೊಂದಿಗೆ ಬಂದಿದೆ. ಇದರಲ್ಲಿ 1.6GHz ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 400 ಕ್ವಾಡ್ ಕೋರ್ ಪ್ರೊಸೆಸರ್ ಇದ್ದು RAM ಸಾಮರ್ಥ್ಯ 1 ಜಿಬಿಯಾಗಿದೆ.

ಇದು 16 ಜಿಬಿ ಆಂತರಿಕ ಸಂಗ್ರಹಣೆಯನ್ನು ಹೊಂದಿದ್ದು 64 ಜಿಬಿಗೆ ಇದರ ಸಾಮರ್ಥ್ಯವನ್ನು ವಿಸ್ತರಿಸುವ ಮೈಕ್ರೋ ಎಸ್‌ಡಿ ಕಾರ್ಡ್ ಸ್ಲಾಟ್‌ನೊಂದಿಗೆ ಫೋನ್ ಬಂದಿದೆ. ಫೋನ್ 2000mAh ಬ್ಯಾಟರಿಯನ್ನು ಹೊಂದಿದ್ದು ಇದರಲ್ಲಿ ಆಂಡ್ರಾಯ್ಡ್ 4.3 ಜೆಲ್ಲಿ ಬೀನ್ ಓಎಸ್ ಚಾಲನೆಯಾಗುತ್ತಿದೆ. ಫೋನ್‌ನ ರಿಯರ್ ಕ್ಯಾಮೆರಾ ಪವರ್ 8 ಮೆಗಾಪಿಕ್ಸೆಲ್ ಆಗಿದ್ದು ಫ್ರಂಟ್ ಕ್ಯಾಮೆರಾ 1.6 ಮೆಗಾಪಿಕ್ಸೆಲ್ ಆಗಿದೆ.

ಇಂದಿನ ಲೇಖನದಲ್ಲಿ ಕ್ಸಯೋಮಿ 1S ಗೆ ಭರ್ಜರಿ ಪೈಪೋಟಿಯನ್ನು ನೀಡುವ ಹತ್ತು ಹ್ಯಾಂಡ್‌ಸೆಟ್‌ಗಳೊಂದಿಗೆ ನಾವು ಬಂದಿದ್ದು ಕೆಳಗಿನ ಸ್ಲೈಡ್‌ಗಳಲ್ಲಿ ಅದರತ್ತ ನೋಟ ಹರಿಸಿ.

#1

#1

ಖರೀದಿ ಮೌಲ್ಯ : ರೂ 6,999
4.3 ಇಂಚಿನ, 540x960 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ RAM

1980 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#2

#2

ಖರೀದಿ ಮೌಲ್ಯ : ರೂ 6,865
4.7 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#3

#3

ಖರೀದಿ ಮೌಲ್ಯ : ರೂ 7,849
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ RAM
1800 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#4

#4

ಖರೀದಿ ಮೌಲ್ಯ : ರೂ 7,849
5.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
512 ಎಮ್‌ಬಿ RAM
1900 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#5

#5

ಖರೀದಿ ಮೌಲ್ಯ : ರೂ 5,634
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#6

#6

ಖರೀದಿ ಮೌಲ್ಯ : ರೂ 5,999
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.3 (ಜೆಲ್ಲಿ ಬೀನ್) ಇದನ್ನು 4.4 (ಕಿಟ್‌ಕ್ಯಾಟ್‌) ಗೆ ಅಪ್‌ಗ್ರೇಡ್ ಮಾಡಬಹುದು
ಡ್ಯುಯೆಲ್ ಕೋರ್ 1200 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ RAM
1500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#7

#7

ಖರೀದಿ ಮೌಲ್ಯ : ರೂ 5,889
4.5 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ
4 ಜಿಬಿ ಆಂತರಿಕ ಮೆಮೊರಿ, ಇದನ್ನು 64 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#8

#8

ಖರೀದಿ ಮೌಲ್ಯ : ರೂ 6,990

#9

#9

ಖರೀದಿ ಮೌಲ್ಯ : ರೂ 7,499
5.0 ಇಂಚಿನ, 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ RAM
1850 mAh, Li-Ion ಬ್ಯಾಟರಿ

ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#10

#10

ಖರೀದಿ ಮೌಲ್ಯ : ರೂ 5,905
4.0 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
512 ಎಮ್‌ಬಿ RAM
1500 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#11

#11

ಖರೀದಿ ಮೌಲ್ಯ : ರೂ 6,479
4 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
8 ಎಂಪಿ ಪ್ರಾಥಮಿಕ ಕ್ಯಾಮೆರಾ, 2 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
1 ಜಿಬಿ RAM
1600 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

#12

#12

ಖರೀದಿ ಮೌಲ್ಯ : ರೂ 7,990
4.5 ಇಂಚಿನ, 480x800 ಪಿಕ್ಸೆಲ್ ಡಿಸ್‌ಪ್ಲೇ, LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1300 MHz ಪ್ರೊಸೆಸರ್
5 ಎಂಪಿ ಪ್ರಾಥಮಿಕ ಕ್ಯಾಮೆರಾ, 0.3 ಎಂಪಿ ಸೆಕೆಂಡರಿ
ಡ್ಯುಯೆಲ್ ಸಿಮ್, ವೈಫೈ, 3ಜಿ
4 ಜಿಬಿ ಆಂತರಿಕ ಮೆಮೊರಿ, ಇದನ್ನು 32 ಜಿಬಿವರೆಗೆ ವಿಸ್ತರಿಸಬಹುದು
512 ಎಮ್‌ಬಿ RAM
1650 mAh, Li-Ion ಬ್ಯಾಟರಿ
ಇದನ್ನು ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Best Mobiles in India

English summary
This article tells about that xiaomi Redmi 1s launched in India top 10 phones rivals.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+