Just In
- 1 hr ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- 1 hr ago
ತಿಮ್ಮಪ್ಪನ ಭಕ್ತರಿಗಾಗಿ ಹೊಸ ಆ್ಯಪ್ ಪರಿಚಯಿಸಿದ ಟಿಟಿಡಿ! ಏನೆಲ್ಲಾ ಸೇವೆಗಳು ಲಭ್ಯ!
- 2 hrs ago
ನೀವು ದಿನವೂ ಬಳಸುವ ಗೂಗಲ್ನ ಈ ಆಪ್ಗಳಲ್ಲಿ ಎಐ ಹೇಗೆ ಕೆಲಸ ಮಾಡಲಿದೆ!?; ಇಲ್ಲಿದೆ ವಿವರ
- 3 hrs ago
ಗೂಗಲ್ ಕ್ರೋಮ್ ಬಳಸುವವರಿಗೆ ಭಾರತ ಸರ್ಕಾರದಿಂದ ಖಡಕ್ ಎಚ್ಚರಿಕೆ! ಯಾಕೆ ? ಸಮಸ್ಯೆ ಏನು?
Don't Miss
- Movies
Sathya Serial: ಸತ್ಯ-ಕಾರ್ತಿಕ್ ನಡುವೆ ಜಗಳ
- News
ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದ ಅದಾನಿ, ಇದು ಆರ್ಥಿಕ ದಿವಾಳಿತನದ ಮುನ್ಸೂಚನೆಯೇ
- Finance
Jio, Airtel 5G: ಕಳೆದ 4 ತಿಂಗಳಲ್ಲಿ ಎಷ್ಟು ಗ್ರಾಹಕರನ್ನು ಆಕರ್ಷಿಸಿವೆ ಟೆಲಿಕಾಂ ಕಂಪನಿಗಳು? ಇಲ್ಲಿದೆ ಮಾಹಿತಿ
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Automobiles
ಭಾರತದಲ್ಲಿ ದಾಖಲೆ ಮಟ್ಟದ ಬುಕ್ಕಿಂಗ್ ಪಡೆದುಕೊಳ್ಳುತ್ತಿವೆ ಮಾರುತಿ ಜಿಮ್ನಿ, ಫ್ರಾಂಕ್ಸ್
- Lifestyle
ಸಂಗಾತಿ ಸುಮ್-ಸಮ್ಮನೇ ಸಂಶಯ ಪಡುತ್ತಾರಾ? ಅವರ ಸಂಶಯ ಹೋಗಲಾಡಿಸಲು ಏನು ಮಾಡಬೇಕು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಮತ್ತೊಂದು ಸೂಪರ್ ಸ್ಮಾರ್ಟ್‌ಪೋನ್, ರೆಡ್‌ಮಿ ನೋಟ್ 4 ..!
ಭಾರತೀಯ ಸ್ಮಾರ್ಟ್‌ಪೋನ್ ಮಾರುಕಟ್ಟೆಯಲ್ಲಿ ಬಲಿಷ್ಠವಾಗಿ ಬೇರೂರಿರುವ ಚೀನಾ ಮೂಲಕ ಶ್ಯೋಮಿ ಕಡಿಮೆ ಬೆಲೆಯಲ್ಲಿ ಹೆಚ್ಚಿನ ಗುಣ ಮಟ್ಟದ ಪೋನ್ ಬಿಡುಗಡೆ ಮಾಡಿ ಗ್ರಾಹಕರನ್ನು ತನ್ನತ್ತ ಸೆಳೆಯುವ ಪ್ರಚಾರ ಕಲೆಯನ್ನು ಕರಗತ ಮಾಡಿಕೊಂಡಂತಿದೆ.
2,799 ರೂ.ಗೆ VoLTE 4G ಸ್ಮಾರ್ಟ್ ಪೋನ್...!
ಸದ್ಯ ಶ್ಯೋಮಿ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದು, ಮುಂದಿನ ತಿಂಗಳಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ. ಒಟ್ಟು ಐದು ಬಣ್ಣದಲ್ಲಿ ಈ ಪೋನ್ ದೊರೆಯಲಿದೆ.

5.5 ಇಂಚಿನ Full HD ಡಿಸ್‌ಪ್ಲೇ
ರೆಡ್‌ಮಿ ನೋಟ್ 4 ಪೋನ್ 5.5 ಇಂಚಿನ 1920 x 1080p Full HD ಡಿಸ್‌ಪ್ಲೇ ಹೊಂದಿದೆ. ಈ ಪೋನಿನಲ್ಲಿ ಡಿಕಾ ಕೊರ್ ಮಿಡಿಯಾ ಟೆಕ್ ಹೆಲಿಯೊ X20 ಪ್ರೋಸೆರ್ ಅಳವಡಿಸಲಾಗಿದ್ದು, ಇದು ಉತ್ತಮ ಗುಣಮಟ್ಟದ ವಿಡಿಯೋ ಮತ್ತು ಗೇಮಿಂಗ್‌ಗೆ ಹೇಳಿ ಮಾಡಿಸಿದ್ದಾಗಿದೆ.
ಹೊಸ ಸ್ಮಾರ್ಟ್‌ಫೋನ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

16 GB ಮತ್ತು 32 GBನಲ್ಲಿ ಲಭ್ಯ
ರೆಡ್‌ಮಿ ನೋಟ್ 4 ಪೋನ್ ಎರಡು ಮಾದರಿಯಲ್ಲಿ ಲಭ್ಯವಿದ್ದು, ಒಂದು 2GB RAM ಜೊತೆಗೆ 16GB ಇಂಟರ್ನಲ್ ಮೆಮೊರಿಯೊಂದಿಗೆ ಲಭ್ಯವಿದ್ಧರೆ ಮತ್ತೊಂದು 3GB RAM ಜೊತೆಗೆ 64GB ಇಂಟರ್ನಲ್ ಮೊಮೊರಿಯೊಂದಿಗೆ ದೊರೆಯಲಿದೆ.

13MP ಕ್ಯಾಮೆರಾ ವಿಥ್ ಡುಯಲ್ ಫ್ಲಾಷ್
ರೆಡ್‌ಮಿ ನೋಟ್ 4 ಪೋನಿನಲ್ಲಿ 13MP ಹಿಂಬದಿಯ ಕ್ಯಾಮೆರಾ ಜೊತೆ ಆಟೋ ಪೋಕಸ್, ಡುಯಲ್ ಫ್ಲಾಷ್ ಹೊಂದಿದ್ದು, ಮುಂಬದಿಯಲ್ಲಿ 5MP ಕ್ಯಾಮೆರಾ ಇದೆ.

4G ಸಪೋರ್ಟ್ , ಆಂಡ್ರಾಯ್ಡ್ 6.0:
ರೆಡ್‌ಮಿ ನೋಟ್ 4 ಪೋನ್ 4G VoLTE ಸಪೋರ್ಟ್ ಮಾಡಲಿದ್ದು, ಆಂಡ್ರಾಯ್ಡ್ 6.0ನಲ್ಲಿ ಕಾರ್ಯಚರಣೆ ನಡೆಸಲಿದೆ. ಇದರೊಂದಿಗೆ MIUI8 ಸಹ ಇರಲಿದೆ.ಇದರೊಂದಿಗೆ ಮೆಟಾಲಿಕ್ ಬಾಡಿ, ಬ್ಲೂಟೂತ್, GPS, USB ಪೋರ್ಟ್ ಗಳಿದೆ.

ಪವರ್ ಫುಲ್ 4100mAH ಬ್ಯಾಟರಿ ರೆಡ್‌ಮಿ ನೋಟ್ 4 ಶಕ್ತಿಶಾಲಿ ಬ್ಯಾಟರಿ ಹೊಂದಿದ್ದು, 4100mAH ಸಾಮಾರ್ಥ್ಯದ ಬ್ಯಾಟರಿ ದೀರ್ಘಕಾಲದ ಬ್ಯಾಕಪ್ ನೀಡುತ್ತದೆ. ಈ ಪೋನಿನ ಬೆಲೆ ಸುಮಾರು 10 ಸಾವಿರದ ಅಸುಪಾಸಿನಲ್ಲಿರಲಿದೆ ಎನ್ನಲಾಗಿದೆ.
ರೆಡ್‌ಮಿ ನೋಟ್ 4 ಶಕ್ತಿಶಾಲಿ ಬ್ಯಾಟರಿ ಹೊಂದಿದ್ದು, 4100mAH ಸಾಮಾರ್ಥ್ಯದ ಬ್ಯಾಟರಿ ದೀರ್ಘಕಾಲದ ಬ್ಯಾಕಪ್ ನೀಡುತ್ತದೆ. ಈ ಪೋನಿನ ಬೆಲೆ ಸುಮಾರು 10 ಸಾವಿರದ ಅಸುಪಾಸಿನಲ್ಲಿರಲಿದೆ ಎನ್ನಲಾಗಿದೆ.
ಹೊಸ ಸ್ಮಾರ್ಟ್‌ಫೋನ್‌ಗಳ ಆನ್‌ಲೈನ್ ಡೀಲ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470