ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್: ಬೇಡಿಕೆ ಇನ್ನುಷ್ಟು ಹೆಚ್ಚಾಗಲಿದೆ....!

|

ಭಾರತೀಯ ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಶಿಯೋಮಿ ಲಾಂಚ್ ಮಾಡಿರುವ ರೆಡ್ ಮಿ ನೋಟ್ 5 ಪ್ರೋ ಸ್ಮಾರ್ಟ್ ಫೋನ್ ಹೊಸದೊಂದು ಮಾದರಿಯಲ್ಲಿ ಕಾಣಿಸಿಕೊಳ್ಳಲು ಮುಂದಾಗಿದೆ. ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ಆವೃತ್ತಿಯೂ ಕಾಣಿಸಿಕೊಂಡಿದ್ದು, ಮಾರುಕಟ್ಟೆಯಲ್ಲಿ ಹೊಸ ಮಾದರಿಯಲ್ಲಿ ಸದ್ದು ಮಾಡಲಿದೆ.

ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್: ಬೇಡಿಕೆ ಇನ್ನುಷ್ಟು ಹೆಚ್ಚಾಗಲಿದೆ....!

ಈಗಾಗಲೇ ರೆಡ್ ಮಿ ನೋಟ್ 5 ಪ್ರೋ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುತ್ತಿದೆ, ಬೇಡಿಕೆಯೂ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ಆವೃತ್ತಿಯೂ ಲಾಂಚ್ ಆಗಿದ್ದು, ಇದರಿಂದ ಬೇಡಿಕೆಯೂ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಮೊದಲಿಗೆ ಇದು ಚೀನಾ ಮಾರುಕಟ್ಟೆಯಲ್ಲಿ ಕಾಣಿಸಿಕೊಳ್ಳಲಿದ್ದು, ಶೀಘ್ರವೇ ಭಾರತೀಯ ಮಾರುಕಟ್ಟೆಯಲ್ಲಿಯೂ ಮಾರಾಟವಾಗಲಿದೆ.

ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ಆವೃತ್ತಿ:

ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ಆವೃತ್ತಿ:

4GB RAM ಮತ್ತು 64GB ಇಂಟರ್ನಲ್ ಮೆಮೊರಿಯೊಂದಿಗೆ ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ಆವೃತ್ತಿಯೂ ಮಾರಾಟವಾಗುತ್ತಿದ್ದು, ಇಂದಿನಿಂದ ಸೇಲ್ ಆರಂಭವಾಗಲಿದೆ. ಚೀನಾದಲ್ಲಿ ಲಾಂಚ್ ಆದ ನಂತರದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿಯೂ ಕಾಣಿಸಿಕೊಳ್ಳಲಿದೆ.

ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ವಿಶೇಷತೆ;

ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ವಿಶೇಷತೆ;

ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ಆವೃತ್ತಿಯ ಸ್ಮಾರ್ಟ್ ಫೋನ್ 18:9 ಅನುಪಾತದಲ್ಲಿ 5.99 ಇಂಚ್ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ ಎನ್ನಲಾಗಿದೆ. ಮೆಟಲ್ ಬಾಡಿ ವಿನ್ಯಾಸವನ್ನು ಹೊಂದಿದ್ದು, ಬಳಕೆದಾರರಿಗೆ ಟಾಪ್ ಮಾದರಿಯ ಅನುಭವನ್ನು ನೀಡಲಿದೆ. ಗೇಮಿಂಗ್ ಆಡುವ ಅನುಭವ ಮತ್ತು ವಿಡಿಯೋ ನೋಡುವ ಅನುಭವ ಉತ್ತಮವಾಗಿದೆ.

ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ಕ್ಯಾಮೆರಾ:

ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ಕ್ಯಾಮೆರಾ:

ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ಆವೃತ್ತಿಯ ಸ್ಮಾರ್ಟ್ ಫೋನಿನಲ್ಲಿ ಡ್ಯುಯಲ್ ಕ್ಯಾಮೆರಾವನ್ನು ಕಾಣಬಹುದಾಗಿದೆ. 12 MP + 5 MP ಕ್ಯಾಮೆರಾವನ್ನು ಅಳವಡಿಸಲಾಗಿದೆ. ಇದರಿಂದ ಉತ್ತಮ ಚಿತ್ರಗಳನ್ನು ಸೆರೆಹಿಡಯಬಹುದಾಗಿದೆ. ಇದಲ್ಲದೇ ಮುಂಭಾಗದಲ್ಲಿ 13 MP ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ವಿಶೇಷತೆ:

ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ವಿಶೇಷತೆ:

ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ಸ್ಮಾರ್ಟ್ ಫೋನಿನಲ್ಲಿ ಕೃತಕ ಬುದ್ದಿ ಮತ್ತೆಯನ್ನು ಕಾಣಬಹುದಾಗಿದ್ದು, ಇದರೊಂದಿಗೆ ಡ್ಯುಯಲ್ 4G VoLTEಯನ್ನು ಅಳವಡಿಸಲಾಗಿದ್ದು, 4000mAh ಬ್ಯಾಟರಿಯನ್ನು ನೀಡಲಾಗಿದ್ದು, ಇದರೊಂದಿಗೆ ಕ್ವಿಕ್ ಚಾರ್ಜರ್ ಅನ್ನು ಸಹ ಕಾಣಬಹುದಾಗಿದೆ.

Harman Kardon Allure: features and capabilities of the wireless speaker
ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ಬೆಲೆ:

ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ಬೆಲೆ:

ಶಿಯೋಮಿ ರೆಡ್ ಮಿ ನೋಟ್ 5 ಪ್ಲೇಮ್ ರೆಡ್ ಆವೃತ್ತಿಯ ಬೆಲೆಯೂ ರೂ. 15,000ವಾಗಲಿದ್ದು, ಭಾರತೀಯ ಮಾರುಕಟ್ಟೆಯಲ್ಲಿ ಬೇಡಿಕೆಯೂ ಹೆಚ್ಚಾಗಿರುವ ಹಿನ್ನಲೆಯಲ್ಲಿ ಬೆಲೆಯಲ್ಲಿ ಇನ್ನು ಏರಿಕೆಯನ್ನು ಕಾಣುವ ಸಾಧ್ಯತೆಯೂ ಹೆಚ್ಚಾಗಿದೆ.

Best Mobiles in India

English summary
Xiaomi Redmi Note 5 Flame Red Colour Option Launched With 4GB RAM and 64GB Storage. To know more this visit kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X