ರೆಡ್‌ಮಿ ನೋಟ್ 5 ಬೆಲೆ, ವಿಶೇಷತೆ ಲೀಕ್: ಸ್ಮಾರ್ಟ್‌ಫೋನ್ ಮಾರುಕಟ್ಟೆ ಅಲ್ಲೋಲ-ಕಲ್ಲೋಲ..!

|

ಭಾರತೀಯ ಮಾರುಕಟ್ಟೆಯಲ್ಲಿ ನಂಬರ್ ಒನ್ ಮಾರಾಟವಾಗುತ್ತಿರುವ ಸ್ಮಾರ್ಟ್‌ಫೋನ್ ಎನ್ನುವ ಖ್ಯಾತಿಯನ್ನು ಪಡೆದುಕೊಂಡಿರುವ ಶಿಯೋಮಿ ಒಡೆತನಕ್ಕೆ ಸೇರಿರುವ ರೆಡ್‌ಮಿ ನೊಟ್ 4 ಸ್ಮಾರ್ಟ್‌ಫೋನ್ ಲಾಂಚ್ ಆಗಿ ವರ್ಷಗಳೇ ಕಳೆಯುತ್ತಿದೆ. ಈ ಹಿನ್ನಲೆಯಲ್ಲಿ ಗ್ರಾಹಕರು ರೆಡ್‌ಮಿ ನೋಟ್ 5 ಸ್ಮಾರ್ಟ್‌ಫೋನ್ ಬರುವಿಕೆಗೆ ಕಾಯುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಈ ಫೋನ್‌ಗೆ ಸಂಬಂಧಿಸಿದ ವಿಚಾರಗಳ ಕುರಿತ ಮಾಹಿತಿಯೊಂದು ಲೀಕ್ ಆಗಿದೆ.

ರೆಡ್‌ಮಿ ನೋಟ್ 5 ಬೆಲೆ, ವಿಶೇಷತೆ ಲೀಕ್.!

ಓದಿರಿ: ಹೊಸ ವರ್ಷಕ್ಕೆ ಸರ್ಪ್ರೈಸ್ ಕೊಟ್ಟ ಏರ್‌ಟೆಲ್: ಜಿಯೋ ಬಿಡಿ, ಪ್ರತಿ ನಿತ್ಯ 3.5GB 4G ಡೇಟಾ ಇಲ್ಲಿದೇ ನೋಡಿ..!

ರೆಡ್‌ಮಿ ನೋಟ್ 5 ಸ್ಮಾರ್ಟ್‌ಫೋನ್ ಮುಂದಿನ ತಿಂಗಳಿನಲ್ಲಿ ಲಾಂಚ್ ಆಗುವ ಸಾಧ್ಯತೆ ಇದ್ದು, ಈ ಸ್ಮಾರ್ಟ್‌ಫೋನ್ ಮಾರುಕಟ್ಟೆಯ ಟ್ರೆಂಡ್ ಬದಲಾಯಿಸಲಿದೆ ಎನ್ನಲಾಗಿದೆ. ಈ ಫೋನ್ ಸದ್ಯದ ಮಾರುಕಟ್ಟೆಯಲ್ಲಿರುವ ಟ್ರೆಂಡ್ ಆಗಿರುವ ಎಲ್ಲಾ ವಿಶೇಷತೆಗಳನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ಓದಿರಿ: ಹೊಸ ವರ್ಷಕ್ಕೆ ಹೊಸ ಕೊಡುಗೆ: ಅಮೆಜಾನ್‌ನಲ್ಲಿ ಜಿಯೋ ಫೋನ್‌ ಮೇಲೆ ಆಫರ್..!

 ಫುಲ್ ಸ್ಕ್ರಿನ್ ಡಿಸ್‌ಪ್ಲೇ ಮತ್ತು ಡ್ಯುಯಲ್ ಕ್ಯಾಮೆರಾ:

ಫುಲ್ ಸ್ಕ್ರಿನ್ ಡಿಸ್‌ಪ್ಲೇ ಮತ್ತು ಡ್ಯುಯಲ್ ಕ್ಯಾಮೆರಾ:

ಇದಲ್ಲದೇ ಈ ರೆಡ್‌ಮಿ ನೋಟ್ 5 ಸ್ಮಾರ್ಟ್‌ಫೋನ್ ನಲ್ಲಿ 5.99 ಇಂಚಿನ FHD ಪ್ಲಸ್ ಗುಣಮಟ್ಟದ 18:9 ಅನುಪಾತದ ಫುಲ್ ಸ್ಕ್ರಿನ್ ಡಿಸ್‌ಪ್ಲೇಯನ್ನು ಕಾಣಬಹುದಾಗಿದೆ. ಅಲ್ಲದೇ ಹಿಂಭಾಗದಲ್ಲಿ ಡ್ಯುಯಲ್ ಲೈನ್ಸ್ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಡೊಡ್ಡ ಬ್ಯಾಟರಿ:

ಡೊಡ್ಡ ಬ್ಯಾಟರಿ:

ಈ ರೆಡ್‌ಮಿ ನೋಟ್ 5 ಸ್ಮಾರ್ಟ್‌ಫೋನ್ ಎರಡು ಆವೃತ್ತಿಯಲ್ಲಿ ದೊರೆಯಲಿದ್ದು, 3GB/4GB RAM ಮತ್ತು 64GB ಇಂಟರ್ನಲ್‌ ಮೆಮೊರಿಯೊಂದಿಗೆ ಕಾಣಿಸಿಕೊಳ್ಳಲಿದೆ. ಅಲ್ಲದೇ 4000mAh ಬ್ಯಾಟರಿಯನ್ನು ಈ ಫೋನಿನಲ್ಲಿ ಕಾಣಬಹುದಾಗಿದೆ.

ಯಾವುದೇ Xiaomi ಫೋನ್‌ಗಳಲ್ಲಿ Multi Window Screen ಬಳಕೆ ಹೇಗೆ?
ಡೊಡ್ಡ ಬ್ಯಾಟರಿ:

ಡೊಡ್ಡ ಬ್ಯಾಟರಿ:

ಈ ರೆಡ್‌ಮಿ ನೋಟ್ 5 ಸ್ಮಾರ್ಟ್‌ಫೋನ್ ಎರಡು ಆವೃತ್ತಿಯಲ್ಲಿ ದೊರೆಯಲಿದ್ದು, 3GB/4GB RAM ಮತ್ತು 64GB ಇಂಟರ್ನಲ್‌ ಮೆಮೊರಿಯೊಂದಿಗೆ ಕಾಣಿಸಿಕೊಳ್ಳಲಿದೆ. ಅಲ್ಲದೇ 4000mAh ಬ್ಯಾಟರಿಯನ್ನು ಈ ಫೋನಿನಲ್ಲಿ ಕಾಣಬಹುದಾಗಿದೆ.

ಬೆಲೆ:

ಬೆಲೆ:

ಸದ್ಯ ಚೀನಾ ಮಾರುಕಟ್ಟೆಯಲ್ಲಿ ಮಾತ್ರವೇ ಈ ಫೋನ್ ಬೆಲೆ ಬಹಿರಂಗಗೊಂಡಿದ್ದು, ಅಲ್ಲಿನ ಬೆಲೆಗಳಲ್ಲಿ ರೂ.15,700 ಆಗಲಿದ್ದು, ಭಾರತೀಯ ಮಾರುಕಟ್ಟೆ ಪ್ರವೇಶಿಸಿದ ಸಂದರ್ಭದಲ್ಲಿ ಇನ್ನು ಕಡಿಮೆ ಬೆಲೆಗೆ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Best Mobiles in India

English summary
Xiaomi Redmi Note 5 May Arrive With the Unannounced Qualcomm Snapdragon 632 SoC and Dual Rear Cameras in Q2 2018. to know more visit kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X