48ಎಂಪಿ ಕ್ಯಾಮರಾಗಳು ಬೇಕಾ? ಹಾಗಿದ್ದರೆ ಈ ಪಟ್ಟಿ ನೋಡಿ!

By Gizbot Bureau
|

ಯಾವುದೇ ಗ್ರಾಹಕ ಮೊಬೈಲ್ ಖರೀದಿಸುವ ಮುನ್ನ ನೋಡುವ ಪ್ರಮುಖ ವೈಶಿಷ್ಟ್ಯತೆಯೆಂದರೆ ಅದು ಕ್ಯಾಮರಾ ಫೀಚರ್ ಗಳೇ ಆಗಿರುತ್ತದೆ. ಅದೇ ಕಾರಣಕ್ಕೆ ಡಿಸೈನರ್ ಗಳು ಕೂಡ ಆಕರ್ಷಕವಾಗಿರುವ ಮತ್ತು ಪವರ್ ಫುಲ್ ಆಗಿರುವ ಕ್ಯಾಮರಾ ಸೆನ್ಸರ್ ಗಳನ್ನು ತಮ್ಮ ಫೋನಿನಲ್ಲಿ ಅಳವಡಿಸುವುದಕ್ಕೆ ಪ್ರಯತ್ನಿಸುತ್ತಾರೆ. ಪ್ರೀಮಿಯಂ ಸ್ಮಾರ್ಟ್ ಫೋನ್ ಗಳು ಕೂಡ ಇದೀಗ 64ಎಂಪಿ ಪ್ರೈಮರಿ ಹಿಂಭಾಗದ ಸೆನ್ಸರ್ ಗಳನ್ನು ಹೊಂದಿರುತ್ತದೆ. ಆದರೆ ಬಜೆಟ್ ಪ್ರಿಯರು 48ಎಂಪಿ ಕ್ಯಾಮರಾವಿರುವ ಸ್ಮಾರ್ಟ್ ಫೋನ್ ಗಳಿಗೆ ತೃಪ್ತರಾಗುತ್ತಾರೆ.

ಶಿಯೋಮಿ ಸ್ಮಾರ್ಟ್ ಫೋನ್

ನಾವಿಲ್ಲಿ ಕೆಲವು ಶಿಯೋಮಿ ಸ್ಮಾರ್ಟ್ ಫೋನ್ ಗಳನ್ನು ಹಂಚಿಕೊಳ್ಳುತ್ತಿದ್ದು ಇವುಗಳು 48ಎಂಪಿ ಕ್ಯಾಮರಾ ಸೆನ್ಸರ್ ನ್ನು ಹೊಂದಿವೆ. ಇವು ಆಲ್ಟ್ರಾ ವೈಡ್ ಸೆಕೆಂಡರಿ ಸೆನ್ಸರ್ ಮತ್ತು 3ಡಿ ToF ಅಥವಾ ಕೆಲವು ಅಲ್ಟ್ರಾ ಕ್ಲಾಸಿ ವೀಡಿಯೋ ಮತ್ತು ಇಮೇಜ್ ಗಳನ್ನು ಪ್ರೊಡ್ಯೂಸ್ ಮಾಡುವ ಸಾಮರ್ಥ್ಯವಿರುವ ಸೆನ್ಸರ್ ಗಳನ್ನು ಹೊಂದಿವೆ. 4ಕೆ ವೀಡಿಯೋಗಳಿಗೆ ಇವು ಬೆಂಬಲ ನೀಡುತ್ತದೆ. ಇನ್ನು ವಿಭಿನ್ನ ಮೋಡ್ ಗಳು ಮತ್ತು ಫಿಕ್ಶನ್ ಗಳಿಗೂ ಕೂಡ ಸಹಕರಿಸುತ್ತದೆ. ಇವುಗಳಿಂದ ನೀವು DSLR-ನಂತರ ಫೋಟೋಗ್ರಫಿ ಅನುಭವವನ್ನು ಪಡೆಯುವುದಕ್ಕೆ ಸಾಧ್ಯವಾಗುತ್ತದೆ.

ಶಿಯೋಮಿ ಎಂಐ ಎ3

ಶಿಯೋಮಿ ಎಂಐ ಎ3

MRP: Rs. 16,840

ಪ್ರಮುಖ ವೈಶಿಷ್ಟ್ಯತೆಗಳು:

• 6.08-ಇಂಚಿನ (1560 x 720 ಪಿಕ್ಸಲ್ಸ್) HD+ AMOLED ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 665 11nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 610 GPU

• 4GB LPDDR4x RAM ಜೊತೆಗೆ 64GB / 128GB (UFS 2.1) ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• ಆಂಡ್ರಾಯ್ಡ್ 9.0 (ಪೈ)

• 48MP ಹಿಂಭಾಗದ ಕ್ಯಾಮರಾ + 8MP + 2MP ಕ್ಯಾಮರಾ

• 32MP ಮುಂಭಾಗದ ಕ್ಯಾಮರಾ

• ಡುಯಲ್ 4G ವೋಲ್ಟ್

• 4030mAh (ಟಿಪಿಕಲ್) / 3940mAh (ಮಿನಿಮಮ್) ಬ್ಯಾಟರಿ

ಶಿಯೋಮಿ ರೆಡ್ಮಿ ಕೆ20 ಪ್ರೋ

ಶಿಯೋಮಿ ರೆಡ್ಮಿ ಕೆ20 ಪ್ರೋ

MRP: Rs. 27,999

ಪ್ರಮುಖ ವೈಶಿಷ್ಟ್ಯತೆಗಳು:

• 6.39-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಆಸ್ಪೆಕ್ಟ್ ಅನುಪಾತ AMOLED HDR ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 640 GPU

• 6GB LPDDR4X RAM ಜೊತೆಗೆ 64GB / 128GB (UFS 2.1) ಸ್ಟೋರೇಜ್

• 8GB LPDDR4X RAM ಜೊತೆಗೆ 128GB / 256GB (UFS 2.1) ಸ್ಟೋರೇಜ್

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಡುಯಲ್ ಸಿಮ್ (ನ್ಯಾನೋ + ನ್ಯಾನೋ)

• 48MP ಹಿಂಭಾಗದ ಕ್ಯಾಮರಾ + 8MP + 13MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4G ವೋಲ್ಟ್

• 4000mAh(ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ಶಿಯೋಮಿ ರೆಡ್ಮಿ ಕೆ20

ಶಿಯೋಮಿ ರೆಡ್ಮಿ ಕೆ20

MRP: Rs. 21,999

ಪ್ರಮುಖ ವೈಶಿಷ್ಟ್ಯತೆಗಳು:

• 6.39-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಆಸ್ಪೆಕ್ಟ್ ಅನುಪಾತ AMOLED HDR ಡಿಸ್ಪ್ಲೇ

• ಆಕ್ಟಾ ಕೋರ್ (2.2GHz ಡುಯಲ್ + 1.8GHz ಹೆಕ್ಸಾ) ಸ್ನ್ಯಾಪ್ ಡ್ರ್ಯಾಗನ್ 730 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 618 GPU

• 6GB LPDDR4X RAM ಜೊತೆಗೆ 64GB / 128GB (UFS 2.1) ಸ್ಟೋರೇಜ್

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಡುಯಲ್ ಸಿಮ್ (ನ್ಯಾನೋ + ನ್ಯಾನೋ)

• 48MP ಹಿಂಭಾಗದ ಕ್ಯಾಮರಾ + 8MP + 13MP ಹಿಂಭಾಗದ ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಇನ್-ಡಿಸ್ಪ್ಲೇ ಫಿಂಗರ್ ಪ್ರಿಂಟ್ ಸೆನ್ಸರ್

• ಡುಯಲ್ 4G ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 7 ಪ್ರೋ

ಶಿಯೋಮಿ ರೆಡ್ಮಿ ನೋಟ್ 7 ಪ್ರೋ

MRP: Rs. 14,999

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LTPS ಇನ್ ಸೆಲ್ ಡಿಸ್ಪ್ಲೇ

• 2GHz ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 675 ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 612 GPU

• 4GB LPDDR4x RAM ಜೊತೆಗೆ 64GB ಸ್ಟೋರೇಜ್

• 6GB LPDDR4x RAM ಜೊತೆಗೆ 128GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ +5MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ

• ಡುಯಲ್ 4G ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ಶಿಯೋಮಿ ಬ್ಲಾಕ್ ಶಾರ್ಕ್ 2

ಶಿಯೋಮಿ ಬ್ಲಾಕ್ ಶಾರ್ಕ್ 2

MRP: Rs. 39,999

ಪ್ರಮುಖ ವೈಶಿಷ್ಟ್ಯತೆಗಳು:

• 6.39-ಇಂಚಿನ (2340 × 1080 ಪಿಕ್ಸಲ್ಸ್) ಫುಲ್ HD+ 19.5:9 ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 855 7nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 640 GPU

• 6GB LPDDR4x RAM ಜೊತೆಗೆ 128GB (UFS 2.1) ಸ್ಟೋರೇಜ್ / 12GB LPDDR4x RAM ಜೊತೆಗೆ 256GB (UFS 2.1) ಇಂಟರ್ನಲ್ ಸ್ಟೋರೇಜ್

• ಆಂಡ್ರಾಯ್ಡ್ 9.0 (ಪೈ)

• ಡುಯಲ್ ಸಿಮ್ (ನ್ಯಾನೋ + ನ್ಯಾನೋ)

• 48MP ಹಿಂಭಾಗದ ಕ್ಯಾಮರಾ + 2MP ಕ್ಯಾಮರಾ

• 20MP ಮುಂಭಾಗದ ಕ್ಯಾಮರಾ

• ಡುಯಲ್ 4G ವೋಲ್ಟ್

• 4000mAh (ಟಿಪಿಕಲ್) / 3900mAh (ಮಿನಿಮಮ್) ಬ್ಯಾಟರಿ

ಶಿಯೋಮಿ ರೆಡ್ಮಿ ನೋಟ್ 7ಎಸ್

ಶಿಯೋಮಿ ರೆಡ್ಮಿ ನೋಟ್ 7ಎಸ್

MRP: Rs. 11,999

ಪ್ರಮುಖ ವೈಶಿಷ್ಟ್ಯತೆಗಳು:

• 6.3-ಇಂಚಿನ (2340 ×1080 ಪಿಕ್ಸಲ್ಸ್) ಫುಲ್ HD+ 19:5:9 2.5ಡಿ ಕರ್ವ್ಡ್ ಗ್ಲಾಸ್ LTPS ಇನ್ ಸೆಲ್ ಡಿಸ್ಪ್ಲೇ

• ಆಕ್ಟಾ ಕೋರ್ ಸ್ನ್ಯಾಪ್ ಡ್ರ್ಯಾಗನ್ 660 14nm ಮೊಬೈಲ್ ಫ್ಲ್ಯಾಟ್ ಫಾರ್ಮ್ ಜೊತೆಗೆ Adreno 512 GPU

• 3GB LPDDR4x RAM ಜೊತೆಗೆ 32GB ಸ್ಟೋರೇಜ್ / 4GB LPDDR4x RAM ಜೊತೆಗೆ 64GB ಸ್ಟೋರೇಜ್

• ಮೈಕ್ರೋ ಎಸ್ ಡಿ ಕಾರ್ಡ್ ಮೂಲಕ 256ಜಿಬಿ ವರೆಗೆ ಮೆಮೊರಿ ಹಿಗ್ಗಿಸಿಕೊಳ್ಳುವುದಕ್ಕೆ ಅವಕಾಶ

• ಆಂಡ್ರಾಯ್ಡ್ 9.0 (ಪೈ) ಜೊತೆಗೆ MIUI 10

• ಹೈಬ್ರಿಡ್ ಡುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೋ ಎಸ್ ಡಿ)

• 48MP ಹಿಂಭಾಗದ ಕ್ಯಾಮರಾ + 5MP ಸೆಕೆಂಡರಿ ಕ್ಯಾಮರಾ

• 13MP ಮುಂಭಾಗದ ಕ್ಯಾಮರಾ ಜೊತೆಗೆ f/2.0 ಅಪರ್ಚರ್, 1.12μm ಪಿಕ್ಸಲ್ ಸೈಜ್

• ಡುಯಲ್ 4G ವೋಲ್ಟ್

• 4000mAh (ಟಿಪಿಕಲ್) ಬ್ಯಾಟರಿ ಜೊತೆಗೆ ಕ್ವಿಕ್ ಚಾರ್ಜ್ 4

Best Mobiles in India

Read more about:
English summary
The list which we have shared comprises some of the best Xiaomi smartphones which come with up to 48MP primary rear sensor.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X