ಝೋಲೋದಿಂದ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ
oi
-Ashwath
By Ashwath
ದೇಶಿಯ ಸ್ಮಾರ್ಟ್‌ಫೋನ್ ತಯಾರಕಾ ಕಂಪೆನಿ ಝೋಲೋ ಮಾರುಕಟ್ಟೆಗೆ ಕಡಿಮೆ ಬೆಲೆಯ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಝೋಲೋ ಎ510ಎಸ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, 7,499 ರೂಪಾಯಿ ಬೆಲೆಯನ್ನು ನಿಗದಿಮಾಡಿದೆ.
ಝೋಲೋ ಸ್ಮಾರ್ಟ್‌ಫೋನ್ 128 x 63 x 8.98 ಮಿ.ಮೀ ಗಾತ್ರವನ್ನು ಹೊಂದಿದ್ದು, ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್, 4ಜಿಬಿ ಆಂತರಿಕ ಮೆಮೊರಿ,1 ಜಿಬಿ ರ್‍ಯಾಮ್,ಹಿಂದುಗಡೆ 5 ಎಂಪಿ ಕ್ಯಾಮೆರಾವನ್ನು ಒಳಗೊಂಡಿದೆ.

ಝೋಲೋ ಎ510ಸ್
ವಿಶೇಷತೆ:
4 ಇಂಚಿನ FWVGA ಸ್ಕ್ರೀನ್(480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಡ್ಯುಯಲ್ ಕೋರ್ ಪ್ರೊಸೆಸರ್
4ಜಿಬಿ ಆಂತರಿಕ ಮೆಮೊರಿ
1 ಜಿಬಿ ರ್‍ಯಾಮ್
ಹಿಂದುಗಡೆ 5 ಎಂಪಿ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1400 mAh ಬ್ಯಾಟರಿ
ಇದನ್ನೂ ಓದಿ: ಲೆನೊವೊ ವೈಬ್ ಝಿ ಬೆಸ್ಟ್ ಫ್ಯಾಬ್ಲೆಟ್ ಯಾಕೆ?
Comments
Best Mobiles in India
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed


Click it and Unblock the Notifications