ಝೋಲೋ ಎ600 ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ
oi
-Ashwath
By Ashwath
ಝೋಲೋ ಕಂಪೆನಿಯ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದೆ. ಝೋಲೋ ಎ600 ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದ್ದು,ಈ ಸ್ಮಾರ್ಟ್‌ಫೋನಿಗೆ 8,199 ಬೆಲೆಯನ್ನು ಝೋಲೋ ನಿಗದಿ ಮಾಡಿದೆ.
ಹೊಸ ಸ್ಮಾರ್ಟ್‌ಫೋನ್ 1900mAh ಬ್ಯಾಟರಿ,512MB ರ್‍ಯಾಮ್,4GB ಆಂತರಿಕ ಮೆಮೊರಿ,1.3GHz ಡ್ಯುಯಲ್ ಕೋರ್ ಪ್ರೊಸೆಸರ್ ಒಳಗೊಂಡಿದೆ.

ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನqHD ಸ್ಕ್ರಿನ್ (540x960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB ರ್‍ಯಾಮ್
4GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1900mAh ಬ್ಯಾಟರಿ
Comments
Best Mobiles in India
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed
Story first
published: Monday, November 4, 2013, 15:27 [IST]
Other articles published on Nov 4, 2013


Click it and Unblock the Notifications