ಝೋಲೋ ಕ್ಯೂ 1000 ಒಪಸ್ ಸ್ಮಾರ್ಟ್‌ಫೋನ್ ಬಿಡುಗಡೆ
ಝೋಲೋ ಕಂಪೆನಿಯ ಹೊಸ ಕಡಿಮೆ ಬೆಲೆಯ,1GB ರ್‍ಯಾಮ್ ಹೊಂದಿರುವ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಝೋಲೋ ಕ್ಯೂ 1000 ಒಪಸ್ ಹೆಸರಿನ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು,9,999 ಬೆಲೆಯನ್ನು ನಿಗದಿ ಮಾಡಿದೆ.
72.9×143.3×8.95 ಮಿ.ಮೀಟರ್ ಗಾತ್ರದ ಸ್ಮಾರ್ಟ್‌ಫೋನ್ 5 ಇಂಚಿನ FWVGA ಕೆಪಾಸಿಟಿವ್ ಟಚ್‌ಸ್ಕ್ರೀನ್ ಹೊಂದಿದೆ.ಬಿಎಸ್‌ಐ ಎಲ್‌ಇಡಿ ಫ್ಲ್ಯಾಶ್ ಹೊಂದಿರುವ ಸ್ಮಾರ್ಟ್‌ಫೋನ್ ಹಿಂದುಗಡೆ 5 ಎಂಪಿ ಕ್ಯಾಮೆರಾವನ್ನು ಹೊಂದಿದೆ.1 GB ರ್‍ಯಾಮ್,4GB ಆಂತರಿಕ ಮೆಮೊರಿಯನ್ನು ಸ್ಮಾರ್ಟ್‌ಫೋನ್ ಒಳಗೊಂಡಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಝೋಲೋ ಕ್ಯೂ 1000 ಒಪಸ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGA ಕೆಪಾಸಿಟಿವ್ ಟಚ್‌ಸ್ಕ್ರೀನ್(854 ×480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್,ಬಿಎಸ್‌ಐ ಸೆನ್ಸರ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ
ಇದನ್ನೂ ಓದಿ: ಐಫೋನನ್ನು ಬ್ಲ್ಯಾಕ್‌ಬೆರಿಯಾಗಿ ಬದಲಾಯಿಸಿ!


Click it and Unblock the Notifications








