ಆನ್‌ಲೈನಲ್ಲಿ ಕಡಿಮೆ ಬೆಲೆಯ ಝೋಲೋ ಫ್ಯಾಬ್ಲೆಟ್ ಖರೀದಿಸಿ
ಕಡಿಮೆ ಬೆಲೆಯಲ್ಲಿ ಎಚ್‌ಡಿ ಸ್ಕ್ರೀನ್,ಶಕ್ತಿಶಾಲಿ ಬ್ಯಾಟರಿ ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಝೋಲೋ ಕಳೆದ ವಾರ ಬಿಡುಗಡೆ ಮಾಡಿದ ಫ್ಯಾಬ್ಲೆಟ್ ಈಗ ಆನ್‌ಲೈನ್ ತಾಣಗಳಲ್ಲಿ ಲಭ್ಯವಿದೆ.
ಝೋಲೋ ಈ ಫ್ಯಾಬ್ಲೆಟ್‌ಗೆ 14999 ರೂಪಾಯಿ ನಿಗದಿ ಮಾಡಿದ್ದರೂ ಆನ್‌ಲೈನ್ ಶಾಪಿಂಗ್‌ತಾಣದಲ್ಲಿ ಇದಕ್ಕಿಂತಲೂ ಕಡಿಮೆ ಬೆಲೆಯಲ್ಲಿ ಲಭ್ಯವಿದೆ. ಹೀಗಾಗಿ ಈ ಸ್ಮಾರ್ಟ್‌ಫೋನ್ ಖರೀದಿಸಲು ಮುಂದಿನ ಪುಟದಲ್ಲಿ ಆನ್‌ಲೈನ್ ಶಾಪಿಂಗ್ ತಾಣಗಳ ಮಾಹಿತಿಯನ್ನು ನೀಡಲಾಗಿದೆ.
ಝೋಲೋ ಕ್ಯೂ 2500
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಮೀಡಿಯಾ ಟೆಕ್ ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಬಿಎಸ್‌ಐ ಸೆನ್ಸರ್,ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
1ಜಿಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
3000 mAh ಬ್ಯಾಟರಿ
ಇದನ್ನೂ ಓದಿ: ಮೈಕ್ರೋಸಾಫ್ಟ್‌ನ ಕಳೆದ ವರ್ಷದ ಆದಾಯ ಎಷ್ಟು?
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999


Click it and Unblock the Notifications





