ಝೋಲೋದಿಂದ ಕಡಿಮೆ ಬೆಲೆಯಲ್ಲಿ1GB ರ್‍ಯಾಮ್ ಸ್ಮಾರ್ಟ್‌ಫೋನ್
ಝೋಲೋ ಕಂಪೆನಿಯ ಹೊಸ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್ ಆನ್‌ಲೈನ್ ತಾಣದಲ್ಲಿ ಲಿಸ್ಟ್ ಆಗಿದೆ.ಝೋಲೋ ಕ್ಯೂ 1000 ಒಪಸ್ ಹೆಸರಿನ ಸ್ಮಾರ್ಟ್‌ಫೋನ್ ಆನ್‌ಲೈನ್ ಶಾಪಿಂಗ್ ತಾಣ ಫ್ಲಿಪ್‌ಕಾರ್ಟ್ ಲಭ್ಯವಿದ್ದು 9,999 ಬೆಲೆಯಲ್ಲಿ ಪ್ರಿಆರ್ಡರ್ ಮಾಡಬಹುದಾಗಿದೆ.
72.9×143.3×8.95 ಸ್ಮಾರ್ಟ್‌ಫೋನ್ 5 ಇಂಚಿನ FWVGA ಕೆಪಾಸಿಟಿವ್ ಟಚ್‌ಸ್ಕ್ರೀನ್ ಹೊಂದಿದೆ. ಬಿಎಸ್‌ಐ ಎಲ್‌ಇಡಿ ಫ್ಲ್ಯಾಶ್ ಹೊಂದಿರುವ ಸ್ಮಾರ್ಟ್‌ಫೋನ್ ಹಿಂದುಗಡೆ 5 ಎಂಪಿ ಕ್ಯಾಮೆರಾವನ್ನು ಹೊಂದಿದೆ.1 GB ರ್‍ಯಾಮ್,4GB ಆಂತರಿಕ ಮೆಮೊರಿಯನ್ನು ಸ್ಮಾರ್ಟ್‌ಫೋನ್ ಒಳಗೊಂಡಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಝೋಲೋ ಕ್ಯೂ 1000 ಒಪಸ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ FWVGAಕೆಪಾಸಿಟಿವ್ ಟಚ್‌ಸ್ಕ್ರೀನ್(854 ×480 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.2 GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
5 ಎಂಪಿ ಹಿಂದುಗಡೆ ಕ್ಯಾಮೆರಾ(ಎಲ್‌ಇಡಿ ಫ್ಲ್ಯಾಶ್,ಬಿಎಸ್‌ಐ ಸೆನ್ಸರ್)
0.3 ಎಂಪಿ ಮುಂದುಗಡೆ ಕ್ಯಾಮೆರಾ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಬ್ಲೂಟೂತ್,ಜಿಪಿಎಸ್
2000 mAh ಬ್ಯಾಟರಿ
ಇದನ್ನೂ ಓದಿ:ಫೇಸ್‌ಬುಕ್ ಟ್ರೆಂಡ್ಸ್- ಸಚಿನ್ ಹಿಂದಿಕ್ಕಿದ ಮೋದಿ
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470


Click it and Unblock the Notifications