ಝೋಲೋದಿಂದ ಕಡಿಮೆ ಬೆಲೆಯಲ್ಲಿ ದೊಡ್ಡ ಸ್ಕ್ರೀನ್ ಫ್ಯಾಬ್ಲೆಟ್ ಬಿಡುಗಡೆ
ಕಡಿಮೆ ಬೆಲೆಯಲ್ಲಿ ಎಚ್‌ಡಿ ಸ್ಕ್ರೀನ್,ಶಕ್ತಿಶಾಲಿ ಬ್ಯಾಟರಿ ಹೊಂದಿರುವ ಸ್ಮಾರ್ಟ್‌ಫೋನ್ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಝೋಲೋ ಗುಡ್‌ನ್ಯೂಸ್ ನೀಡಿದೆ.ಝೋಲೋ ಕಂಪೆನಿ ಆಂಡ್ರಾಯ್ಡ್ ಡ್ಯುಯಲ್ ಸಿಮ್ ಫ್ಯಾಬ್ಲೆಟ್ ಬಿಡುಗಡೆ ಮಾಡಿದ್ದು,14999 ರೂಪಾಯಿ ನಿಗದಿ ಮಾಡಿದೆ.
6 ಇಂಚಿನ ಎಚ್‌ಡಿ ಸ್ಕ್ರೀನ್.ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್1.3 GHz ಮೀಡಿಯಾ ಟೆಕ್ ಕ್ವಾಡ್ ಕೋರ್ ಪ್ರೊಸೆಸರ್,1ಜಿಬಿ ರ್‍ಯಾಮ್,4 ಜಿಬಿ ಆಂತರಿಕ ಮೆಮೊರಿಯನ್ನು ಫ್ಯಾಬ್ಲೆಟ್ ಒಳಗೊಂಡಿದೆ.

ಝೋಲೋ ಕ್ಯೂ 2500
ವಿಶೇಷತೆ:
ಡ್ಯುಯಲ್ ಸಿಮ್ (ಜಿಎಸ್‌ಎಂ+ಜಿಎಸ್‌ಎಂ)
6 ಇಂಚಿನ ಎಚ್‌ಡಿ ಸ್ಕ್ರೀನ್(1280 x 720 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಮೀಡಿಯಾ ಟೆಕ್ ಕ್ವಾಡ್ ಕೋರ್ ಪ್ರೊಸೆಸರ್
8 ಎಂಪಿ ಹಿಂದುಗಡೆ ಕ್ಯಾಮೆರಾ(ಬಿಎಸ್‌ಐ ಸೆನ್ಸರ್,ಎಲ್‌ಇಡಿ ಫ್ಲ್ಯಾಶ್)
2 ಎಂಪಿ ಮುಂದುಗಡೆ ಕ್ಯಾಮೆರಾ
1ಜಿಬಿ ರ್‍ಯಾಮ್
4 ಜಿಬಿ ಆಂತರಿಕ ಮೆಮೊರಿ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
3000 mAh ಬ್ಯಾಟರಿ
ಇದನ್ನೂ ಓದಿ: ಡ್ರೋನ್ ಮೂಲಕ ಇಂಟರ್‌ನೆಟ್- ಫೇಸ್‌ಬುಕ್ ಯೋಜನೆ
ಇದನ್ನೂ ಓದಿ: ನಿಮ್ಮ ಫೇಸ್‌ಬುಕ್ ಸ್ನೇಹಿತರು ಯಾವ ವರ್ಗದವರು?


Click it and Unblock the Notifications








