ಭಾರತದ ಮಾರುಕಟ್ಟೆಗೆ ಝೋಲೋ ಸ್ಮಾರ್ಟ್‌ಫೋನ್‌ ಬಿಡುಗಡೆ

Written By:

ಭಾರತೀಯ ಮಾರುಕಟ್ಟೆಗೆ ಝೋಲೋ ಕಂಪೆನಿ ಮತ್ತೊಂದು ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಝೋಲೋ ಕ್ಯೂ 600 ಬಿಡುಗಡೆ ಮಾಡಿದ್ದು ಗ್ರಾಹಕರು ಡ್ಯುಯಲ್‌ ಸಿಮ್‌ ಜೆಲ್ಲಿ ಬೀನ್‌ ಸ್ಮಾರ್ಟ್‌ಫೋನ್‌ನ್ನು 8,499 ಬೆಲೆಯಲ್ಲಿ ಖರೀದಿಸಬಹುದಾಗಿದೆ.

ಝೋಲೋ ಕ್ಯೂ 600 (Xolo Q600)
ವಿಶೇಷತೆ:

ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಟಿಎಫ್‌ಟಿ FWVGA ಸ್ಕ್ರೀನ್‌
1.2GHz ಕ್ವಾಡ್‌ ಕೋರ್‍ ಪ್ರೊಸೆಸರ್‍
512MB of RAM
4GB ಆಂತರಿಕ ಮೆಮೋರಿ
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
5 ಎಂಪಿ ಹಿಂದುಗಡೆ ಕ್ಯಾಮೆರಾ
0.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ಬ್ಲೂಟೂತ್‌,ವೈಫೈ,ಜಿಪಿಎಸ್‌
2,000mAh ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಭಾರತದ ಮಾರುಕಟ್ಟೆಗೆ ಝೋಲೋ ಸ್ಮಾರ್ಟ್‌ಫೋನ್‌ ಬಿಡುಗಡೆ

ಭಾರತದ ಮಾರುಕಟ್ಟೆಗೆ ಝೋಲೋ ಸ್ಮಾರ್ಟ್‌ಫೋನ್‌ ಬಿಡುಗಡೆ

ಭಾರತದ ಮಾರುಕಟ್ಟೆಗೆ ಝೋಲೋ ಸ್ಮಾರ್ಟ್‌ಫೋನ್‌ ಬಿಡುಗಡೆ

ಭಾರತದ ಮಾರುಕಟ್ಟೆಗೆ ಝೋಲೋ ಸ್ಮಾರ್ಟ್‌ಫೋನ್‌ ಬಿಡುಗಡೆ

ಭಾರತದ ಮಾರುಕಟ್ಟೆಗೆ ಝೋಲೋ ಸ್ಮಾರ್ಟ್‌ಫೋನ್‌ ಬಿಡುಗಡೆ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Please Wait while comments are loading...
Opinion Poll

Social Counting