Subscribe to Gizbot

ಝೋಲೋದಿಂದ ಬಿಎಸ್‌ಐ ಸೆನ್ಸರ್‌ ಹೊಂದಿರುವ ಸ್ಮಾರ್ಟ್‌ಫೋನ್‌ ಬಿಡುಗಡೆ

Written By:

ಬಿಎಸ್‌ಐ ಸೆನ್ಸರ್‌ ಸಹಿತ 8 ಎಂಪಿ ಹಿಂದುಗಡೆ ಕ್ಯಾಮೆರಾವಿರುವ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನನ್ನು ಝೋಲೋ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಕ್ಯೂ700 ಯಶಸ್ಸಿನ ನಂತರ ಅದೇ ಸರಣಿಯ ಹೊಸ ಸ್ಮಾರ್ಟ್‌ಫೋನ್‌ ಕ್ಯೂ700 ಐ ಬಿಡುಗಡೆ ಮಾಡಿದ್ದು ಆನ್‌ಲೈನ್‌ ಶಾಪಿಂಗ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಿದ್ದು ಗ್ರಾಹಕರು 11,999 ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಬಹುದು.


ಝೋಲೋ ಕ್ಯೂ700 ಐ
ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಕ್ಯೂಎಚ್‌ಡಿ ಐಪಿಎಸ್‌ ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
2 ಎಂಪಿ ಮುಂದುಗಡೆ ಕ್ಯಾಮೆರಾ
ಬಿಎಸ್‌ಐ ಸೆನ್ಸರ್‌ ಸಹಿತ 8 ಎಂಪಿ ಹಿಂದುಗಡೆ ಕ್ಯಾಮೆರಾ
1 GB ರ್‍ಯಾಮ್‌
4 GB ಆಂತರಿಕ ಮೆಮೋರಿ
32 GBವರಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
ಬ್ಲೂಟೂತ್‌,ವೈಫೈ,ಜಿಪಿಎಸ್‌,ಎ-ಜಿಪಿಎಸ್‌,ಮೈಕ್ರೋ ಯುಎಸ್‌ಬಿ
2400 mAh ಬ್ಯಾಟರಿ

ಹೊಸ ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ :ಗ್ಯಾಲರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಝೋಲೋ ಕ್ಯೂ700 ಐ

1


ಮ್ಯಾಗ್ನೋಮೀಟರ್‌,ಪ್ರಾಕ್ಸಿಮಿಟಿ,ಎಕ್ಸಲರೋ ಮೀಟರ್‌,ಲೈಟ್‌ ಸೆನ್ಸರ್‌‌ಗಳನ್ನು ಈ ಸ್ಮಾರ್ಟ್‌ಫೋನ್‌ ಒಳಗೊಂಡಿದೆ.

ಝೋಲೋ ಕ್ಯೂ700 ಐ

2


ಸ್ಮಾರ್ಟ್‌ಫೋನ್‌ ಒಜಿಎಸ್‌(One Glass Solution),4.5 ಇಂಚಿನ ಕ್ಯೂಎಚ್‌ಡಿ ಐಪಿಎಸ್‌ ಸ್ಕ್ರೀನ್‌(960 x 540 ಪಿಕ್ಸೆಲ್‌) ಹೊಂದಿದೆ

ಝೋಲೋ ಕ್ಯೂ700 ಐ

3


67.5x135.8x10.2ಮಿ.ಮೀಟರ್‌ ಗಾತ್ರ,151.3 ಗ್ರಾಂ ತೂಕವನ್ನು ಸ್ಮಾರ್ಟ್‌ಫೋನ್‌ ಹೊಂದಿದೆ.

ಝೋಲೋ ಕ್ಯೂ700 ಐ

4

2ಜಿ 17 ಗಂಟೆ,3ಜಿ 16 ಗಂಟೆ ಟಾಕ್‌ ಟೈಂ ಹೊಂದಿದ್ದು ಎಚ್‌ಡಿ ವಿಡಿಯೋ ರೇಕಾರ್ಡಿಂಗ್‌(720 x 1280) ಮಾಡಬಹುದಾಗಿದೆ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot