ಝೋಲೋದಿಂದ ಕಡಿಮೆ ಬೆಲೆಯ ಕ್ವಾಡ್ ಕೋರ್ ಸ್ಮಾರ್ಟ್‌ಫೋನ್ ಬಿಡುಗಡೆ
oi
-Ashwath
By Ashwath
ದೇಶೀಯ ಸ್ಮಾರ್ಟ್‌ಫೋನ್ ಕಂಪೆನಿ ಝೋಲೋ ಕಡಿಮೆ ಬೆಲೆಯ ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿರುವ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.ಝೋಲೋ ಕ್ಯೂ 700 ಎಸ್ ಸ್ಮಾರ್ಟ್‌ಫೋನನ್ನು ಬಿಡುಗಡೆ ಮಾಡಿದ್ದು,9,999 ರೂಪಾಯಿ ಬೆಲೆಯನ್ನು ನಿಗದಿ ಮಾಡಿದೆ.
136x64.6x8.9 ಮಿ.ಮೀ ಗಾತ್ರದ ಸ್ಮಾರ್ಟ್‌ಫೋನ್‌ನಲ್ಲಿ ಡ್ಯುಯಲ್ ಸಿಮ್ ಹಾಕಬಹುದಾಗಿದ್ದು 4.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್ ಹೊಂದಿದೆ.ಹಿಂದುಗಡೆ 8 ಎಂಪಿ ಕ್ಯಾಮೆರಾ ಮುಂದುಗಡೆ ವಿಜಿಎ ಕ್ಯಾಮೆರಾವನ್ನು ಒಳಗೊಂಡಿದೆ.
ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಗ್ಯಾಲರಿ

ಝೋಲೋ ಕ್ಯೂ 700 ಎಸ್
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ ಐಪಿಎಸ್ ಎಲ್‌ಸಿಡಿ ಸ್ಕ್ರೀನ್(480 x 854 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3 GHz ಮೀಡಿಯಾ ಟೆಕ್ ಕ್ವಾಡ್ ಕೋರ್ ಪ್ರೊಸೆಸರ್
4 GB ಆಂತರಿಕ ಮೆಮೊರಿ
1 GB RAM
8 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
32ಜಿಬಿ ವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್
1800 mAh ಬ್ಯಾಟರಿ
ಇದನ್ನೂ ಓದಿ: ಮಧುಮೇಹ ರೋಗಿಗಳ ನೆರವಿಗೆ ಗೂಗಲ್‌ನಿಂದ ಹೊಸ ಕಾಂಟಾಕ್ಟ್ ಲೆನ್ಸ್
Comments
Best Mobiles in India
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470
ಗಿಜ್ಬಾಟ್ನಲ್ಲಿ ತಕ್ಷಣದ ಮೊಬೈಲ್ ಮತ್ತು
ಗ್ಯಾಜೆಟ್ ಸುದ್ದಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
Allow Notifications
You have already subscribed


Click it and Unblock the Notifications