ಝೋಲೋದಿಂದ ಎರಡು ಸ್ಮಾರ್ಟ್‌ಫೋನ್ ಬಿಡುಗಡೆ
ಝೋಲೋ ಕಂಪೆನಿ ಎರಡು ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.ಝೋಲೋ ಕ್ಯೂ 900 ಬಿಡುಗಡೆ ಮಾಡಿದ್ದು 12,999 ಬೆಲೆಯನ್ನು ನಿಗದಿ ಮಾಡಿದೆ. ಇದರೊಂದಿಗೆ ಝೋಲೋ ಎ 600 ಹೆಸರಿನ ಮತ್ತೊಂದು ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದ್ದು ಬೆಲೆಯನ್ನು ಝೋಲೋ ನಿಗದಿ ಪಡಿಸಿಲ್ಲ.
ಝೋಲೋ ಕ್ಯೂ 900 4.7 ಇಂಚಿನ ಎಚ್‌ಡಿ ಟಿಎಫ್‌ಟಿ ಸ್ಕ್ರೀನ್, 1.2GHz ಕ್ವಾಡ್ ಕೋರ್ ಪ್ರೊಸೆಸರ್,1GB ರ್‍ಯಾಮ್,4GB ಆಂತರಿಕ ಮೆಮೊರಿ ಹೊಂದಿದ್ದರೆ, ಝೋಲೋ ಎ 600 ಸ್ಮಾರ್ಟ್‌ಫೋನ್, 4.5 ಇಂಚಿನqHD ಸ್ಕ್ರಿನ್,1.3GHz ಡ್ಯುಯಲ್ ಕೋರ್ ಪ್ರೊಸೆಸರ್,512MB ರ್‍ಯಾಮ್ ,4GB ಆಂತರಿಕ ಮೆಮೊರಿಯನ್ನು ಹೊಂದಿದೆ.
ಮುಂದಿನ ಪುಟದಲ್ಲಿ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆಯನ್ನು ನೀಡಲಾಗಿದ್ದು ಒಂದೊಂದೆ ಪುಟವನ್ನು ತಿರುಗಿಸಿ ಓದಿಕೊಂಡು ಹೋಗಿ.
ಝೋಲೋ ಸ್ಮಾರ್ಟ್‌ಫೋನ್‌ಗಳ ಆಕರ್ಷಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ:ಗ್ಯಾಲರಿ

ಝೋಲೋದಿಂದ ಎರಡು ಸ್ಮಾರ್ಟ್‌ಫೋನ್ ಬಿಡುಗಡೆ
ಬೆಲೆ:12,999
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.7 ಇಂಚಿನ ಎಚ್‌ಡಿ ಟಿಎಫ್‌ಟಿ ಸ್ಕ್ರೀನ್(720x1280)
ಆಂಡ್ರಾಯ್ಡ್4.2 ಜೆಲ್ಲಿ ಬೀನ್ ಓಎಸ್
1.2GHz ಕ್ವಾಡ್ ಕೋರ್ ಪ್ರೊಸೆಸರ್
1GB ರ್‍ಯಾಮ್
4GB ಆಂತರಿಕ ಮೆಮೊರಿ
ಬಿಎಸ್‌ಐ ಸೆನ್ಸರ್ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
2 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್,ಜಿಪಿಎಸ್,ಎ-ಜಿಪಿಎಸ್
32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1800mAh ಬ್ಯಾಟರಿ

ಝೋಲೋದಿಂದ ಎರಡು ಸ್ಮಾರ್ಟ್‌ಫೋನ್ ಬಿಡುಗಡೆ
ವಿಶೇಷತೆ:
ಡ್ಯುಯಲ್ ಸಿಮ್(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನqHD ಸ್ಕ್ರಿನ್ (540x960 ಪಿಕ್ಸೆಲ್)
ಆಂಡ್ರಾಯ್ಡ್ 4.2 ಜೆಲ್ಲಿ ಬೀನ್ ಓಎಸ್
1.3GHz ಡ್ಯುಯಲ್ ಕೋರ್ ಪ್ರೊಸೆಸರ್
512MB ರ್‍ಯಾಮ್
4GB ಆಂತರಿಕ ಮೆಮೊರಿ
32GBವರೆಗೆ ವಿಸ್ತರಿಸಬಹುದಾದ via microSD card
ಎಲ್‌ಇಡಿ ಫ್ಲ್ಯಾಶ್ ಹೊಂದಿರುವ 5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1900mAh ಬ್ಯಾಟರಿ

3
ಝೋಲೋ ಕ್ಯೂ 900

4
ಝೋಲೋ ಕ್ಯೂ 900 ಮತ್ತು ಝೋಲೋ ಎ 600


Click it and Unblock the Notifications