ಕ್ಸೋಲೋ ಬಜೆಟ್ ಫೋನ್‌ಗಿರುವ ಬಜೆಟ್ ಸ್ಪರ್ಧಿಗಳು

By Shwetha
|

ಡೊಮೆಸ್ಟಿಕ್ ವೆಂಡೋರ್ ಕ್ಸೋಲೋ ಅತ್ಯುತ್ತಮ ಹ್ಯಾಂಡ್‌ಸೆಟ್‌ಗಳ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆದುಕೊಳ್ಳುತ್ತಿದೆ. ಇದರ ಮಧ್ಯಮ ಶ್ರೇಣಿಯ ಫೋನ್ ಆದ Q900s ಇದೇ ಪ್ರಖ್ಯಾತಿಯನ್ನು ಗಳಿಸಿಕೊಳ್ಳುತ್ತಿದೆ. ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್ ಇದರಲ್ಲಿ ಚಾಲನೆಯಾಗುತ್ತಿದೆ.

ಕ್ಸೋಲೋ Q900s ವೈಶಿಷ್ಟ್ಯ:

ಈ ಹ್ಯಾಂಡ್‌ಸೆಟ್ 4.7 ಇಂಚಿನ (540x960 ಪಿಕ್ಸೆಲ್‌ಗಳು) qHD IPS ಡಿಸ್‌ಪ್ಲೇಯನ್ನು ಹೊಂದಿದ್ದು 1.2GHz ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 200 ಪ್ರೊಸೆಸರ್ ಅನ್ನು ಹೊಂದಿದೆ. ಇದರಲ್ಲಿ 1 ಜಿಬಿ RAM ಇದ್ದು 8 ಜಿಬಿ ಆಂತರಿಕ ಸಂಗ್ರಹಣಾ ಸಾಮರ್ಥ್ಯವನ್ನು ಡಿವೈಸ್ ಹೊಂದಿದೆ. ಎಸ್‌ಡಿ ಕಾರ್ಡ್ ಮೂಲಕ ನಿಮಗಿದನ್ನು ವಿಸ್ತರಿಸಲೂಬಹುದು.

ಹಾಗಿದ್ದರೆ ಇದೇ ಬೆಲೆ ಮತ್ತು ವಿಶಿಷ್ಟತೆಗಳನ್ನು ಹೊಂದಿರುವ ಇತರ ಫೋನ್ ಶ್ರೇಣಿಗಳತ್ತ ನೋಟ ಹರಿಸೋಣ.

#1

#1

ಖರೀದಿ ಮೌಲ್ಯ ರೂ: 7,849
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x854 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯೆಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
1800 mAh, Li-Ion ಬ್ಯಾಟರಿ

#2

#2

ಖರೀದಿ ಮೌಲ್ಯ ರೂ: 13,999
ಪ್ರಮುಖ ವೈಶಿಷ್ಟ್ಯಗಳು
5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ, IPS LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 2300 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
3ಜಿ, ವೈಫೈ, NFC
16 ಜಿಬಿ ಆಂತರಿಕ ಮೆಮೊರಿ
2 ಜಿಬಿ RAM
3050 mAh, Li-Ion ಬ್ಯಾಟರಿ

#3

#3

ಖರೀದಿ ಮೌಲ್ಯ ರೂ: 12,599
ಪ್ರಮುಖ ವೈಶಿಷ್ಟ್ಯಗಳು
4.5 ಇಂಚಿನ 480x800 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
5 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 0.3 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯಲ್ ಸಿಮ್, 3ಜಿ, ವೈಫೈ
4 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
768 ಎಮ್‌ಬಿ RAM
2000 mAh, Li-Ion ಬ್ಯಾಟರಿ

#4

#4

ಖರೀದಿ ಮೌಲ್ಯ ರೂ: 9,525
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 540x960 ಪಿಕ್ಸೆಲ್ ಡಿಸ್‌ಪ್ಲೇ IPS LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಕ್ವಾಡ್ ಕೋರ್ 1200 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 64 ಜಿಬಿಗೆ ಇದನ್ನು ವಿಸ್ತರಿಸಬಹುದು
768 ಎಮ್‌ಬಿ RAM
2500 mAh, Li-Ion ಬ್ಯಾಟರಿ

#5

#5

ಖರೀದಿ ಮೌಲ್ಯ ರೂ: 11,599
ಪ್ರಮುಖ ವೈಶಿಷ್ಟ್ಯಗಳು
5.0 ಇಂಚಿನ 720x1280 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.4.2 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 MHz ಪ್ರೊಸೆಸರ್
8 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯಲ್ ಸಿಮ್, 3ಜಿ, ವೈಫೈ
8 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
1 ಜಿಬಿ RAM
2000 mAh, Li-Ion ಬ್ಯಾಟರಿ

#6

#6

ಖರೀದಿ ಮೌಲ್ಯ ರೂ: 14,790
ಪ್ರಮುಖ ವೈಶಿಷ್ಟ್ಯಗಳು
5.5 ಇಂಚಿನ 1080x1920 ಪಿಕ್ಸೆಲ್ ಡಿಸ್‌ಪ್ಲೇ LCD
ಆಂಡ್ರಾಯ್ಡ್ ಆವೃತ್ತಿ 4.4 (ಕಿಟ್‌ಕ್ಯಾಟ್)
ಹೆಕ್ಸಾ ಕೋರ್ 1500 MHz ಪ್ರೊಸೆಸರ್
13 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 5 ಮೆಗಾಪಿಕ್ಸೆಲ್ ಸೆಕೆಂಡರಿ
ಡ್ಯುಯಲ್ ಸಿಮ್, 3ಜಿ, ವೈಫೈ
16 ಜಿಬಿ ಆಂತರಿಕ ಮೆಮೊರಿ, 32 ಜಿಬಿಗೆ ಇದನ್ನು ವಿಸ್ತರಿಸಬಹುದು
2 ಜಿಬಿ RAM
2050 mAh, Li-Polymer ಬ್ಯಾಟರಿ

Best Mobiles in India

Read more about:
English summary
This article tells about that Xolo Q900s Android KitKat Smartphone Launched In India At Rs 9,999: Top 10 Budget Alternatives.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X