ಈ ಫೋನ್‌ಗಳ ಮೇಲೆ ಪಡೆಯಿರಿ ಅದ್ಭುತ ದರಕಡಿತ

Written By:

ಈ ವರ್ಷದ ಕೊನೆಯ ಭಾಗದಲ್ಲಿ ನಾವಿದ್ದು ಸ್ಮಾರ್ಟ್‌ಫೋನ್‌ಗಳ ದೊಡ್ಡ ಪ್ರವಾಹವನ್ನೇ ನಮಗೆ ಕಾಣಬಹುದು. ಹೊಸ ಸ್ಮಾರ್ಟ್‌ಫೋನ್‌ನೊಂದಿಗೆ ಹೊಸ ವರ್ಷವನ್ನು ಆಚರಿಸುವುದಕ್ಕಾಗಿ ಪ್ರತಿಯೊಂದು ಕಂಪೆನಿಗಳು ಫ್ಲ್ಯಾಗ್‌ಶಿಪ್ ಫೋನ್‌ಗಳ ಲಾಂಚ್ ಅನ್ನು ಮಾಡುತ್ತಾ ಮಾರುಕಟ್ಟೆಯಲ್ಲಿ ಭರ್ಜರಿ ಆರಂಭವನ್ನೇ ಮಾಡುತ್ತಿವೆ.

ಇದನ್ನೂ ಓದಿ: ಹೊಸ ವರ್ಷಕ್ಕಾಗಿ ಹೊಚ್ಚ ಹೊಸ ಫೋನ್‌ಗಳು

ನೀವು ಆನ್‌ಲೈನ್ ಶಾಪಿಂಗ್ ಮಾಡುವವರಾಗಿದ್ದಲ್ಲಿ ಗ್ಯಾಜೆಟ್‌ಗಳು, ಸ್ಮಾರ್ಟ್‌ಫೋನ್‌ಗಳ ಖರೀದಿಗೆ ಇದು ಸುಸಮಯವಾಗಿದೆ. ಕೊಡುಗೆಗಳ ಭರ್ಜರಿ ಅವಕಾಶವನ್ನು ನಿಮ್ಮದಾಗಿಸಿಕೊಳ್ಳುವ ಸುಸಮಯವನ್ನು ಗಿಜ್‌ಬಾಟ್ ಒದಗಿಸುತ್ತಿದ್ದು ಆನ್‌ಲೈನ್‌ನಲ್ಲಿ 50% ಕಡಿತವನ್ನು ನಿಮಗಿದು ಒದಗಿಸುತ್ತಿದೆ. ಹಾಗಿದ್ದರೆ ಹೊಸ ವರ್ಷವನ್ನು ಈ ದರಕಡಿತ ಕೊಡುಗೆಗಳೊಂದಿಗೆ ಆನಂದಿಸಿ.

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
ಆಪಲ್ ಐಫೋನ್ 6

ಆಪಲ್ ಐಫೋನ್ 6

#1

ಪ್ರಮುಖ ವಿಶೇಷತೆಗಳು
5.5 ಇಂಚಿನ ರೆಟೀನಾ ಎಚ್‌ಡಿ ಡಿಸ್‌ಪ್ಲೇ
A8 ಚಿಪ್ ಜೊತೆಗೆ 64 ಬಿಟ್ ಆರ್ಕಿಟೆಕ್ಚರ್
8 ಎಮ್‌ಪಿ ಐಸೈಟ್ ಕ್ಯಾಮೆರಾ
1.2 ಎಮ್‌ಪಿ ಮುಂಭಾಗ ಕ್ಯಾಮೆರಾ LTE ಬೆಂಬಲ
iOS8
Li - Po 2915 mAh ಬ್ಯಾಟರಿ

ಅಸೂಸ್ ಜೆನ್‌ಪೋನ್ 5 A501CG

ಅಸೂಸ್ ಜೆನ್‌ಪೋನ್ 5 A501CG

#2

ಪ್ರಮುಖ ವಿಶೇಷತೆಗಳು
5 ಇಂಚಿನ ಕ್ಯಾಪಸಿಟೀವ್ ಮಲ್ಟಿ ಟಚ್ ಡಿಸ್‌ಪ್ಲೇ ಜೊತೆಗೆ ಗೋರಿಲ್ಲಾ ಗ್ಲಾಸ್ 3 ಭದ್ರತೆ
1.6 GHz ಡ್ಯುಯಲ್ ಕೋರ್ ಇಂಟೆಲ್ ಆಟಮ್ Z2560 ಪ್ರೊಸೆಸರ್
ಡ್ಯುಯಲ್ ಸಿಮ್ ಜೊತೆಗೆ ಡ್ಯುಯಲ್ ಸ್ಟ್ಯಾಂಡ್‌ಬೈ (ಮೈಕ್ರೊ ಸಿಮ್)
ಆಂಡ್ರಾಯ್ಡ್ 4.3 (ಜೆಲ್ಲಿಬೀನ್) ಜೆನ್ ಯುಐ, ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್‌ಗೆ ನವೀಕರಿಸಬಹುದು
8 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
2 ಎಮ್‌ಪಿ ಮುಂಭಾಗ ಕ್ಯಾಮೆರಾ
2ಜಿಬಿ RAM
8ಜಿಬಿ / 16ಜಿಬಿ ಆಂತರಿಕ ಮೆಮೊರಿ
ಇದನ್ನು 64 ಜಿಬಿಗೆ ವಿಸ್ತರಿಸಬಹುದು
ಎಸ್‌ಡಿ
3ಜಿ
ವೈಫೈ
ಬ್ಲ್ಯೂಟೂತ್
2100 mAh ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ ಝೆಡ್ 2

ಸೋನಿ ಎಕ್ಸ್‌ಪೀರಿಯಾ ಝೆಡ್ 2

#3

ಪ್ರಮುಖ ವಿಶೇಷತೆಗಳು
5.2 ಇಂಚಿನ (1920 x 1080 pixels) ಟ್ರಿಲ್ಯುಮಿನಿಯಸ್ ಡಿಸ್‌ಪ್ಲೇ ವಿದ್ ಲೈವ್ ಕಲರ್ ಎಲ್‌ಇಡಿ ಪವರ್ ಎಕ್ಸ್ ರಿಯಾಲಿಟಿ ಎಂಜಿನ್
2.3 GHz ಕ್ವಾಡ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ 801 (MSM8974AB) ಪ್ರೊಸೆಸರ್ ವಿದ್ ಅಡ್ರೆನೊ 330 GPU
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
20.7 ಎಮ್‌ಪಿ ರಿಯರ್ ಕ್ಯಾಮೆರಾ
2.2 ಎಮ್‌ಪಿ ಮುಂಭಾಗ ಕ್ಯಾಮೆರಾ
3 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ಇದನ್ನು ವಿಸ್ತರಿಸಬಹುದು
3ಜಿ
ವೈಫೈ
ಬ್ಲ್ಯೂಟೂತ್
3200 mAh ಬ್ಯಾಟರಿ

ಬ್ಲ್ಯಾಕ್‌ಬೆರ್ರಿ Z3

ಬ್ಲ್ಯಾಕ್‌ಬೆರ್ರಿ Z3

#4

ಪ್ರಮುಖ ವಿಶೇಷತೆಗಳು
5 ಇಂಚಿನ (960 × 540 ಪಿಕ್ಸೆಲ್‌ಗಳು) qHD ಟಚ್ ಸ್ಕ್ರೀನ್ ಡಿಸ್‌ಪ್ಲೇ
1.2 GHz ಡ್ಯುಯಲ್ ಕೋರ್ ಕ್ವಾಲ್‌ಕಾಮ್ ಸ್ನ್ಯಾಪ್‌ಡ್ರಾಗನ್ (MSM8230) ಪ್ರೊಸೆಸರ್ ಜೊತೆಗೆ
Adreno 305 ಜಿಪಿಯು
5 ಎಮ್‌ಪಿ ಆಟೋಫೋಕಸ್ ರಿಯರ್ ಕ್ಯಾಮೆರಾ ಜೊತೆಗೆ LED ಫ್ಲ್ಯಾಶ್
1080p ವೀಡಿಯೊ ರೆಕಾರ್ಡಿಂಗ್
1.1 ಎಮ್‌ಪಿ ಮುಂಭಾಗ ಕ್ಯಾಮೆರಾ, 720p ಎಚ್‌ಡಿ ವೀಡಿಯೊ ರೆಕಾರ್ಡಿಂಗ್
3ಜಿ
ವೈಫೈ
ಬ್ಲ್ಯೂಟೂತ್
1.5 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
2500 mAh ನಾನ್ ರಿಮೂವೇಬಲ್ ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ 2

ಸ್ಯಾಮ್‌ಸಂಗ್ ಗ್ಯಾಲಕ್ಸಿ ಗ್ರ್ಯಾಂಡ್ 2

#5

ಪ್ರಮುಖ ವಿಶೇಷತೆಗಳು
5.25 ಇಂಚಿನ ಕ್ಯಾಪಸಿಟೀವ್ ಟಚ್ ಸ್ಕ್ರೀನ್ ಡಿಸ್‌ಪ್ಲೇ
1.2 GHz ಕ್ವಾಡ್ ಕೋರ್ ಪ್ರೊಸೆಸರ್
ಆಂಡ್ರಾಯ್ಡ್ 4.3 ಜೆಲ್ಲಿಬೀನ್ ಓಎಸ್
ಡ್ಯುಯಲ್ ಸಿಮ್
8 ಎಮ್‌ಪಿ ಆಟೊ ಫೋಕಸ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್ 1080 ಪಿ ವೀಡಿಯೊ ರೆಕಾರ್ಡಿಂಗ್
2 ಎಮ್‌ಪಿ ಮುಂಭಾಗ ಕ್ಯಾಮೆರಾ
3.5mm ಆಡಿಯೊ ಜ್ಯಾಕ್
1.5 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ 64 ಜಿಬಿಗೆ ವಿಸ್ತರಿಸಬಹುದು
3ಜಿ
ವೈಫೈ
ಬ್ಲ್ಯೂಟೂತ್

ಲೆನೊವೊ S850

ಲೆನೊವೊ S850

#6

ಪ್ರಮುಖ ವಿಶೇಷತೆಗಳು
5 ಇಂಚಿನ (1280 x 720 ಪಿಕ್ಸೆಲ್‌ಗಳು) ಎಚ್‌ಡಿ ಕ್ಯಾಪಸಿಟೀವ್ ಟಚ್ ಸ್ಕ್ರೀನ್ ಡಿಸ್‌ಪ್ಲೇ 178 ಡಿಗ್ರಿ ವೈಡ್ ವೀಕ್ಷಣಾ ಆಂಗಲ್
1.3 GHz ಕ್ವಾಡ್ ಕೋರ್ MediaTek MT6582 ಪ್ರೊಸೆಸರ್ ಜೊತೆಗೆ Mali 400 GPU
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
ಡ್ಯುಯಲ್ ಸಿಮ್
13 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
1 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ
3ಜಿ
ವೈಫೈ
ಬ್ಲ್ಯೂಟೂತ್ 4.0, GPS
2000 mAh ಬ್ಯಾಟರಿ

ಎಲ್‌ಜಿ ಎಲ್90 ಡ್ಯುಯಲ್

ಎಲ್‌ಜಿ ಎಲ್90 ಡ್ಯುಯಲ್

#7

ಪ್ರಮುಖ ವಿಶೇಷತೆಗಳು
4.7 ಇಂಚಿನ (960 x 540 ಪಿಕ್ಸೆಲ್‌ಗಳು) ಕ್ಯಾಪಸಿಟೀವ್ ಟಚ್ ಸ್ಕ್ರೀನ್ ಡಿಸ್‌ಪ್ಲೇ
1.2 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 400 ಪ್ರೊಸೆಸರ್ ಜೊತೆಗೆ ಅಡ್ರೆನೊ 305 ಜಿಪಿಯು
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
ಡ್ಯುಯಲ್ ಸಿಮ್ ಜೊತೆಗೆ ಸಿಮ್ ಸ್ವಿಚ್ ಕೀ
8 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
0.3 ಎಮ್‌ಪಿ ಮುಂಭಾಗ ಕ್ಯಾಮೆರಾ
1 ಜಿಬಿ RAM
8 ಜಿಬಿ ಆಂತರಿಕ ಮೆಮೊರಿ ಇದನ್ನು 32 ಜಿಬಿಗೆ ವಿಸ್ತರಿಸಬಹುದು
3ಜಿ
ವೈ - ಫೈ
ಬ್ಲ್ಯೂಟೂತ್ 4.0, GPS
2,540 mAh ಬ್ಯಾಟರಿ

ಎಲ್‌ಜಿ ಜಿ3

ಎಲ್‌ಜಿ ಜಿ3

#8

ಪ್ರಮುಖ ವಿಶೇಷತೆಗಳು
5.5 ಇಂಚಿನ (2560×1440 ಪಿಕ್ಸೆಲ್‌ಗಳು) ಕ್ವಾಡ್ ಎಚ್‌ಡಿ ಐಪಿಎಸ್ ಡಿಸ್‌ಪ್ಲೇ 538 ppi
2.5 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 801 (MSM8974AC) ಪ್ರೊಸೆಸರ್ ಜೊತೆಗೆ ಅಡ್ರೆನೊ 330 ಜಿಪಿಯು
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್
ಡ್ಯುಯಲ್ ಸಿಮ್ ಜೊತೆಗೆ ಸಿಮ್ ಸ್ವಿಚ್ ಕೀ
13 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
4 ಕೆ ವೀಡಿಯೊ ರೆಕಾರ್ಡಿಂಗ್
2.1 ಎಮ್‌ಪಿ ಮುಂಭಾಗ ಕ್ಯಾಮೆರಾ
2 ಜಿಬಿ/3 ಜಿಬಿ RAM
16 ಜಿಬಿ 32ಜಿಬಿ ಆಂತರಿಕ ಮೆಮೊರಿ ಇದನ್ನು 128 ಜಿಬಿಗೆ ವಿಸ್ತರಿಸಬಹುದು
4ಜಿ LTE / 3ಜಿ HSPA+ ವೈಫೈ
ಬ್ಲ್ಯೂಟೂತ್
ಬ್ಲ್ಯೂಟೂತ್ 4.0, GPS
3000 mAh ಬ್ಯಾಟರಿ
ವೈರ್‌ಲೆಸ್ ಚಾರ್ಜಿಂಗ್

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಗೋಲ್ಡ್ A300

ಮೈಕ್ರೋಮ್ಯಾಕ್ಸ್ ಕ್ಯಾನ್‌ವಾಸ್ ಗೋಲ್ಡ್ A300

#9

ಪ್ರಮುಖ ವಿಶೇಷತೆಗಳು
5.5 ಇಂಚಿನ ((1920 x 1080 ಪಿಕ್ಸೆಲ್‌ಗಳು) ಐಪಿಎಸ್ ಡಿಸ್‌ಪ್ಲೇ
2 GHz ಓಕ್ಟಾ ಕೋರ್ ಮೀಡಿಯಾ ಟೆಕ್ MT6592T ಪ್ರೊಸೆಸರ್
ಡ್ಯುಯಲ್ ಸಿಮ್
ಆಂಡ್ರಾಯ್ಡ್ 4.4 ಕಿಟ್‌ಕ್ಯಾಟ್
16 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
5 ಎಮ್‌ಪಿ ಮುಂಭಾಗ ಕ್ಯಾಮೆರಾ
3ಜಿ
ವೈಫೈ
ಬ್ಲ್ಯೂಟೂತ್ 4.0, GPS
2 ಜಿಬಿ RAM
32ಜಿಬಿ ಆಂತರಿಕ ಮೆಮೊರಿ
2300 mAh ಬ್ಯಾಟರಿ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್5

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್5

#10

ಪ್ರಮುಖ ವಿಶೇಷತೆಗಳು
5.1 ಇಂಚಿನ (1920 x 1080 ಪಿಕ್ಸೆಲ್‌ಗಳು) ಸೂಪರ್ ಅಮೋಲೆಡ್ ಡಿಸ್‌ಪ್ಲೇ
2.5 GHz ಕ್ವಾಡ್ ಕೋರ್ ಸ್ನ್ಯಾಪ್‌ಡ್ರಾಗನ್ 801 ಸೋಕ್ ಅಡ್ರೆನೊ 330 ಜಿಪಿಯು
ಆಂಡ್ರಾಯ್ಡ್ 4.4.2 ಕಿಟ್‌ಕ್ಯಾಟ್
16 ಎಮ್‌ಪಿ ರಿಯರ್ ಕ್ಯಾಮೆರಾ ಎಲ್‌ಇಡಿ ಫ್ಲ್ಯಾಶ್
ಬಿಎಸ್ಐ ಮತ್ತು ಅಲ್ಟ್ರಾ ಎಚ್‌ಡಿ ವೀಡಿಯೊ ರೆಕಾರ್ಡಿಂಗ್
2.1 ಎಮ್‌ಪಿ ಮುಂಭಾಗ ಕ್ಯಾಮೆರಾ
IP67 ರೇಟಿಂಗ್ಸ್
ಧೂಳು ಮತ್ತು ನೀರು ಪ್ರತಿರೋಧಕ
2 ಜಿಬಿ RAM
16 ಜಿಬಿ ಆಂತರಿಕ ಮೆಮೊರಿ ಇದನ್ನು 64 ಜಿಬಿಗೆ ವಿಸ್ತರಿಸಬಹುದು
4ಜಿ LTE
3 ಜಿ
ವೈಫೈ
ಬ್ಲ್ಯೂಟೂತ್ GPS
2800 mAh ಬ್ಯಾಟರಿ

ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ
English summary
This article tells about As we come to the end of this year we have seen a huge tidal wave of smartphones entering the Indian market.
Please Wait while comments are loading...
Opinion Poll

Social Counting

ಇಡೀ ದಿನದ ತಾಜಾ ಸುದ್ದಿಗಳನ್ನು ಒಂದೇ ಕ್ಲಿಕ್ ನಲ್ಲಿ ಪಡೆಯಿರಿಿ- Kannada Gizbot