Home
ಮೊಬೈಲ್

ಆನ್‌ಲೈನಲ್ಲಿ ಝೆನ್‌ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ

By Ashwath

ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಖರೀದಿಸಬೇಕು ಎಂದು ಯೋಚಿಸುತ್ತಿದ್ದವರಿಗೆ ಝನ್‌ ಕಂಪೆನಿಯ ಹೊಸ ಸ್ಮಾರ್ಟ್‌ಫೋನ್‌ ಆನ್‌ಲೈನ್‌ ಶಾಪಿಂಗ್‌ನಲ್ಲಿ ಲಭ್ಯವಿದೆ.ಝೆನ್‌ ಆಲ್ಟ್ರಾ ಫೋನ್‌ 502 ಹೆಸರಿನ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ ಆನ್‌ಲೈನ್‌ ಶಾಪಿಂಗ್‌ ತಾಣ ಸ್ನಾಪ್‌ಡೀಲ್‌ನಲ್ಲಿ ಲಭ್ಯವಿದ್ದು ಗ್ರಾಹಕರು 7,299 ಬೆಲೆಯಲ್ಲಿ ಖರೀದಿಸಬಹುದು.

ಈ ಸ್ಮಾರ್ಟ್‌ಫೋನ್‌ 4.5 ಇಂಚಿನ qHD ಸ್ಕ್ರೀನ್‌,ಎಲ್‌ಇಡಿ ಫ್ಲ್ಯಾಶ್‌ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ, ಮುಂದುಗಡೆ 1.3 ಎಂಪಿ ಕ್ಯಾಮೆರಾ, ಗೈರೋ,ಪ್ರಾಕ್ಸಿಮಿಟಿ, ಎಕ್ಸಲರೋಮೀಟರ್‌ ಸೆನ್ಸರ್‌ಗಳನ್ನು ಹೊಂದಿದೆ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ:ಗ್ಯಾಲರಿ

ಆನ್‌ಲೈನಲ್ಲಿ ಝೆನ್‌ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಿ

ಝೆನ್‌ ಆಲ್ಟ್ರಾ ಫೋನ್‌ 502
ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.5 ಇಂಚಿನ qHD ಸ್ಕ್ರೀನ್‌(540x960 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್
1.2GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
512MB ರ್‍ಯಾಮ್‌
4 GB ಆಂತರಿಕ ಮೆಮೊರಿ
8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
1700 mAh ಬ್ಯಾಟರಿ

Best Mobiles in India

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+