Home
ಸಂಗೀತ

ಮಾರುಕಟ್ಟೆ ತಲ್ಲಣ..14,999 ರೂ.ಗೆ 'ನೋಕಿಯಾ 6'!..ಅಮೆಜಾನ್‌ನಲ್ಲಿ ಸೇಲ್!!

ನಾಳೆಯಿಂದಲೇ ನೋಕಿಯಾ ಆಂಡ್ರಾಯ್ಡ್ ಫೋನ್‌ಗಳು ಅಮೆಜಾನ್‌ನಲ್ಲಿ ಮಾರಾಟಕ್ಕಿವೆ.

By Bhaskar N J

ನೋಕಿಯಾದ ಮೂರು ಆಂಡ್ರಾಯ್ಡ್ ಫೋನ್‌ಗಳು ಭಾರತದಲ್ಲಿ ಬಿಡುಗಡೆಯಾಗಿವೆ.!! ನೋಕಿಯಾ 6, ನೋಕಿಯಾ 5 ಮತ್ತು ನೋಕಿಯಾ 3 ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗಿದ್ದು, ಮೊದಲೇ ಊಹಿಸಿದಂತೆ ಸ್ಮಾರ್ಟ್‌ಫೋನ್ ದರಗಳು ಭಾರತದಲ್ಲಿ ಕಡಿಮೆಯಾಗಿವೆ.!!

ಚೀನಾದಲ್ಲಿ ಮೊದಲು ಬಿಡುಗಡೆಯಾಗಿದ್ದ ನೋಕಿಯಾ 6 ಭಾರತದಲ್ಲಿ ಎರಡು ಸಾವಿರ ಕಡಿಮೆ ಬೆಲೆಗೆ ಸಿಗುತ್ತಿದೆ.! ಹಾಗಾಗಿ, ನೋಕಿಯಾ 6 ಸ್ಮಾರ್ಟ್‌ಫೋನ್ ಭಾರತದಲ್ಲಿ ಕೇವಲ 14,999 ರೂ.ಗೆ ದೊರೆಯಲಿದೆ.!!

ಇನ್ನು ನಾಳೆಯಿಂದಲೇ ನೋಕಿಯಾ ಆಂಡ್ರಾಯ್ಡ್ ಫೋನ್‌ಗಳು ಅಮೆಜಾನ್‌ನಲ್ಲಿ ಮಾರಾಟಕ್ಕಿವೆ.! ಹಾಗಾದರೆ, ನೋಕಿಯಾ 6 ಮೊಬೈಲ್ ಫೀಚರ್ಸ್ ಏನು? ಖರೀದಿಸಲು ಏಕೆ ಉತ್ತಮ ಎಂದು ಕೆಳಗಿನ ಸ್ಲೈಡರ್‌ಗಳಲ್ಲಿ ತಿಳಿಯಿರಿ.!!

5.5 ಇಂಚ್ ಹೆಚ್‌ಡಿ ಡಿಸ್‌ಪ್ಲೇ!

5.5 ಇಂಚ್ ಹೆಚ್‌ಡಿ ಡಿಸ್‌ಪ್ಲೇ!

ಬಿಡುಗಡೆಯಾಗಿರುವ "ನೋಕಿಯಾ 6" ಆಂಡ್ರಾಯ್ಡ್ ಸ್ಮಾರ್ಟ್‌ಫೋನ್, ಇಂದಿನ ಸ್ಮಾರ್ಟ್‌ಫೋನ್‌ ಪ್ರಿಯರ ಇಚ್ಚೆಯಂತೆ 5.5 ಇಂಚ್ ಹೆಚ್‌ಡಿ (ಗೋರಿಲ್ಲಾ2.5) ಡಿಸ್‌ಪ್ಲೇಯನ್ನು ಹೊಂದಿದೆ.

ಆಂಡ್ರಾಯ್ಡ್ ನ್ಯೂಗಾ 7.0!!

ಆಂಡ್ರಾಯ್ಡ್ ನ್ಯೂಗಾ 7.0!!

ಮಾರುಕಟ್ಟೆಗೆ ಇತ್ತೀಚಿಗಷ್ಟೆ ಬಿಡುಗಡೆಯಾಗಿರುವ ನೂತನ ಆಂಡ್ರಾಯ್ಡ್ ವರ್ಷನ್ "ಆಂಡ್ರಾಯ್ಡ್ ನ್ಯೂಗಾ 7.0" ಸಿಸ್ಟಮ್ ಮೂಲಕ "ನೋಕಿಯಾ 6" ಸ್ಮಾರ್ಟ್‌ಫೋನ್ ರನ್‌ ಆಗಲಿದೆ. ಪ್ರಮುಖ ಕಂಪೆನಿಗಳ ಕೆಲವೇ ಕೆಲವು ಸ್ಮಾರ್ಟ್‌ಫೊನ್‌ಗಳು ಮಾತ್ರ ಈ ರೀತಿಯ ಅಪ್‌ಡೇಟ್‌ ಹೊಂದಿದೆ.

4GB RAm ಮತ್ತು 64GB ROM!!

4GB RAm ಮತ್ತು 64GB ROM!!

ಸ್ಮಾರ್ಟ್‌ಫೋನ್‌ ಪ್ರಪಂಚವೇ ಊಹಿಸಲು ಸಾಧ್ಯವಾಗದ ರಿತಿಯಲ್ಲಿ "ನೋಕಿಯಾ 6" ಸ್ಮಾರ್ಟ್‌ಫೋನ್ 4GB RAm ಮತ್ತು 64GB ಆಂತರಿ ಮೆಮೊರಿಯನ್ನು ಹೊಂದಿದೆ. ಇನ್ನಾವ ಕಂಪೆನಿ ಸ್ಮಾರ್ಟ್‌ಪೊನ್‌ಗಳು ಸಹ ಇಷ್ಟು ಫೀಚರ್‌ ಹೊಂದಿಲ್ಲ ಎನ್ನಬಹುದು.

16 ಮೆಗಾಪಿಕ್ಸೆಲ್ ಕ್ಯಾಮೆರಾ!!

16 ಮೆಗಾಪಿಕ್ಸೆಲ್ ಕ್ಯಾಮೆರಾ!!

"ನೋಕಿಯಾ 6" ಸ್ಮಾರ್ಟ್‌ಫೋನ್‌ 16 ಮೆಗಾಪಿಕ್ಸೆಲ್ ಇರುವ ಫೆಸ್‌ ಡಿಟೆಕ್ಷನ್, ಆಟೊ ಫೋಕಸ್ ಮತ್ತು ಡ್ಯುಯಲ್ ಟೋನ್ ಫೀಚರ್‌ ಹೊಂದಿರುವ ಅತ್ಯದ್ಬುತ ಹಿಂದಿನ ಕ್ಯಾಮೆರಾ ಕ್ಯಾಮೆರಾ ಹೊಂದಿದೆ. ಇನ್ನು 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಉತ್ತಮ ಸೆಲ್ಫಿ ಚಿತ್ರಗಳನ್ನು ತೆಗೆಯಬಹುದಾಗಿದೆ.

Best Mobiles in India

English summary
Prices of all three phones have already leaked online. to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+