ಮಾರುಕಟ್ಟೆಯಲ್ಲಿರುವ ಉತ್ತಮ ಗುಣಮಟ್ಟದ ಡ್ಯುಯಲ್‌ ಸಿಮ್ ಫೋನ್‌ಗಳು

By Ashwath
|

ಭಾರತದ ಮಾರುಕಟ್ಟೆಯಲ್ಲಿ ಅತಿ ಹೆಚ್ಚಾಗಿ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌‌ಗಳು ಮಾರಾಟವಾಗುತ್ತದೆ.ದೇಶೀಯ ಮತ್ತು ಚೈನಾ ಕಂಪೆನಿಗಳು ಹೆಚ್ಚಾಗಿ ಡ್ಯುಯಲ್‌ ಸಿಮ್‌ ಸ್ಮಾರ್ಟ್‌‌ಫೋನ್‌ ಬಿಡುಗಡೆ ಮಾಡಿ ಯಶಸ್ಸುಗಳಿಸುತ್ತಿದ್ದಂತೆ ಈಗ ವಿಶ್ವದ ಟಾಪ್‌ ಕಂಪೆನಿಗಳು ಭಾರತದ ಮಾರುಕಟ್ಟೆಗೆ ಡ್ಯುಯಲ್ ಸಿಮ್ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡುತ್ತಿವೆ.ಆರಂಭದಲ್ಲಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾಗುತ್ತಿದ್ದ ಡ್ಯುಯಲ್‌ ಸಿಮ್‌ ಸ್ಮಾರ್ಟ್‌ಫೋನ್‌ಗಳು ಈಗ ದುಬಾರಿ ಬೆಲೆಯಲ್ಲೂ ಉತ್ತಮ ವಿಶೇಷತೆಗಳೊಂದಿಗೆ ಬಿಡುಗಡೆಯಾಗುತ್ತಿವೆ.

ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಉತ್ತಮ ಗುಣಮಟ್ಟದ ಡ್ಯುಯಲ್‌ಸಿಮ್ ಫೋನ್‌ಗಳ ಮಾಹಿತಿ ಇಲ್ಲಿದೆ. ಈ ಮಾಹಿತಿಯಲ್ಲಿ ಐದು ಸಾವಿರದಿಂದ ಆರಂಭವಾಗಿ 42 ಸಾವಿರದೊಳಗಿನ ಫೋನ್‌ಗಳ ವಿವರವಿದ್ದುಒಂದೊಂದೆ ಪುಟವನ್ನು ತಿರುಗಿಸಿ ನೋಡಿಕೊಂಡು ಹೋಗಿ.

ಸ್ಮಾರ್ಟ್‌ಫೋನ್‌ಗಳ ಆಕರ್ಷ‌ಕ ಚಿತ್ರಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ: ಗ್ಯಾಲರಿ

  ಎಚ್‌ಟಿಸಿ ಒನ್‌

ಎಚ್‌ಟಿಸಿ ಒನ್‌

ಬೆಲೆ:40,540

ವಿಶೇಷತೆ:
ಡ್ಯುಯಲ್‌ ಸಿಮ್‌
4.7 ಇಂಚಿನ ಫುಲ್‌ ಎಚ್‌ಡಿ ಐಪಿಎಸ್‌ ಕೆಪಾಸಿಟಿವ್‌ ಸ್ಕ್ರೀನ್‌(1920 x 1080ಪಿಕ್ಸೆಲ್‌)
ಆಂಡ್ರಾಯ್ಡ್‌ ಜೆಲ್ಲಿಬೀನ್‌ 4.1.2 ಎಚ್‌ಟಿಸಿ ಸೆನ್ಸ್‌ ಓಎಸ್‌
1.7 GHz ಕ್ವಾಲಕಂ ಸ್ನಾಪ್‌ಡ್ರಾಗನ್‌ 600 ಕ್ವಾಡ್‌ ಕೋರ್‌ ಪ್ರೊಸೆಸರ್‍
32 GB ಆಂತರಿಕ ಮೆಮೊರಿ
2 GB ರ್‍ಯಾಮ್
4 ಎಂಪಿ ಆಲ್ಟ್ರಾ ಪಿಕ್ಸೆಲ್‌ ಹಿಂದುಗಡೆ ಕ್ಯಾಮೆರಾ
ಮುಂದುಗಡೆ 2.1 ಎಂಪಿ ಕ್ಯಾಮೆರಾ
64 GBವರೆಗೆವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2300 mAh ಬ್ಯಾಟರಿ

 ಲೆನೊವೊ ಪಿ 780

ಲೆನೊವೊ ಪಿ 780

ಬೆಲೆ: 16949

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5 ಇಂಚಿನ ಐಪಿಎಸ್‌ ಎಚ್‌ಡಿ ಸ್ಕ್ರೀನ್‌(1280 x 720 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2 GHz ಕ್ವಾಡ್‌ ಕೋರ್‌ ಪ್ರೊಸೆಸರ್‌
4 GB ಆಂತರಿಕ ಮೆಮೋರಿ
1 GB ರ್‍ಯಾಮ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3ಜಿ,ಜಿಪಿಎಸ್‌,ವೈಫೈ,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
ಪ್ರಾಕ್ಸಿಮಿಟಿ ಸೆನ್ಸರ್‌,ಲೈಟ್‌ ಸೆನ್ಸರ್‌,ಗ್ರಾವಿಟಿ ಸೆನ್ಸರ್‌
4000 mAh ಬ್ಯಾಟರಿ

 ಎಚ್‌ಟಿಸಿ ಡಿಸೈರ್‌ 601

ಎಚ್‌ಟಿಸಿ ಡಿಸೈರ್‌ 601

ಬೆಲೆ:24,190

ವಿಶೇಷತೆ:
ಡ್ಯುಯಲ್‌ ಸಿಮ್‌
4.5 ಇಂಚಿನ ಕ್ಯೂ ಎಚ್‌ಡಿ ಸ್ಕ್ರೀನ್‌(540x960 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2 ಜೆಲ್ಲಿ ಬೀನ್‌ ಓಎಸ್‌
1.2GHz ಕ್ವಾಡ್‌‌ ಕೋರ್‌‌ ಪ್ರೊಸೆಸರ್‌
1GB ರ್‍ಯಾಮ್‌
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
4GB ಆಂತರಿಕ ಮೆಮೊರಿ
64GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2100mAh ಬ್ಯಾಟರಿ

ಎಲ್‌ಜಿ ಜಿ ಪ್ರೊ ಲೈಟ್‌

ಎಲ್‌ಜಿ ಜಿ ಪ್ರೊ ಲೈಟ್‌

ಬೆಲೆ: 19035

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
5.5 ಇಂಚಿನ ಐಪಿಎಸ್‌ ಸ್ಕ್ರೀನ್‌(960 x 540 ಪಿಕ್ಸೆಲ್‌)
ಆಂಡ್ರಾಯ್ಡ್‌ 4.1 ಜೆಲ್ಲಿ ಬೀನ್‌ ಓಎಸ್‌
1GHz ಡ್ಯುಯಲ್‌ ಕೋರ್‌ ಪ್ರೊಸೆಸರ್‌
1GB ರ್‍ಯಾಮ್‌
8GB ಆಂತರಿಕ ಮೆಮೊರಿ
ಬಿಎಸ್‌ಐ ಸೆನ್ಸರ್‌ ಹೊಂದಿರುವ 8 ಎಂಪಿ ಹಿಂದುಗಡೆ ಕ್ಯಾಮೆರಾ
1.3 ಎಂಪಿ ಮುಂದುಗಡೆ ಕ್ಯಾಮೆರಾ
3ಜಿ,ವೈಫೈ,ಬ್ಲೂಟೂತ್‌,ಜಿಪಿಎಸ್‌,ಯುಎಸ್‌ಬಿ,ಸೈಲಸ್‌ ಪೆನ್‌
32 GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
3140 mAh ಬ್ಯಾಟರಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌4 ಮಿನಿ

ಬೆಲೆ:20600

ವಿಶೇಷತೆ
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
4.3 ಇಂಚಿನ ಅಮೊಲೆಡ್‌ ಕ್ಯೂ ಎಚ್‌ಡಿ ಸ್ಕ್ರೀನ್‌(540 x 960 ಪಿಕ್ಸೆಲ್)
ಆಂಡ್ರಾಯ್ಡ್‌ 4.2.2 ಜೆಲ್ಲಿ ಬೀನ್‌ ಓಎಸ್‌
1.7GHz ಡ್ಯುಯಲ್‌ ಕೋರ್‍ ಪ್ರೊಸೆಸರ್‍
1.5GB ರ್‍ಯಾಮ್
8GB ಆಂತರಿಕ ಮೆಮೋರಿ
64GBವರೆಗೆ ವಿಸ್ತರಿಸಬಹುದಾದಾ ಶೇಖರಣಾ ಸಾಮರ್ಥ್ಯ
8 ಎಂಪಿ ಹಿಂದುಗಡೆ ಕ್ಯಾಮೆರಾ
1.9 ಎಂಪಿ ಮುಂದುಗಡೆ ಕ್ಯಾಮೆರಾ
1900mAh ಬ್ಯಾಟರಿ

 ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌

ಮೈಕ್ರೋಮ್ಯಾಕ್ಸ್‌ ಕ್ಯಾನ್‌ವಾಸ್‌ ಟರ್ಬೋ‌

ಬೆಲೆ:17039

ವಿಶೇಷತೆ:
ಡ್ಯುಯಲ್‌ ಸಿಮ್‌( ಸಿಮ್‌+ ಮೈಕ್ರೋ ಸಿಮ್‌)
5 ಇಂಚಿನ ಫುಲ್‌ ಎಚ್‌ಡಿ ಸ್ಕ್ರೀನ್‌(1920*1080 ಪಿಕ್ಸೆಲ್‌)
ಆಂಡ್ರಾಯ್ಡ್‌ 4.2.1 ಜೆಲ್ಲಿ ಬೀನ್‌ ಓಎಸ್‌
1.5 Ghz ಕ್ವಾಡ್‌ ಕೋರ್‌ ಪ್ರೊಸೆಸರ್‌
2 GB ರ್‍ಯಾಮ್‌
16GB ಆಂತರಿಕ ಮೆಮೊರಿ
13 ಎಂಪಿ ಹಿಂದುಗಡೆ ಕ್ಯಾಮೆರಾ
5 ಎಂಪಿ ಮುಂದುಗಡೆ ಕ್ಯಾಮೆರಾ
ವೈಫೈ,ಜಿಪಿಎಸ್‌,ಬ್ಲೂಟೂತ್‌,ಮೈಕ್ರೋ ಯುಎಸ್‌ಬಿ
2000 mAh ಬ್ಯಾಟರಿ

 ನೋಕಿಯಾ ಅಶಾ 501

ನೋಕಿಯಾ ಅಶಾ 501

ಬೆಲೆ:4599

ವಿಶೇಷತೆ:
3.5 ಇಂಚಿನ ಮಲ್ಟಿ ಟಚ್‌ AMOLED ಸ್ಕ್ರೀನ್(320 x 480 ಪಿಕ್ಸೆಲ್‌)
5 ಎಂಪಿ ಹಿಂದುಗಡೆ ಕ್ಯಾಮೆರಾ
ಮುಂದುಗಡೆ ವಿಜಿಎ ಕ್ಯಾಮೆರಾ
1GHz ಪ್ರೊಸೆಸರ್
512MB ರ್‍ಯಾಮ್‌
4 GB ಆಂತರಿಕ ಮೆಮೋರಿ
ವೈಫೈ,ಬ್ಲೂಟೂತ್‌,3ಜಿ,ಮೈಕ್ರೋ ಯುಎಸ್‌ಬಿ
1200 mAh ಬ್ಯಾಟರಿ

 ನೋಕಿಯಾ ಆಶಾ 210

ನೋಕಿಯಾ ಆಶಾ 210

ಬೆಲೆ:4529

ವಿಶೇಷತೆ:
ಡ್ಯುಯಲ್‌ ಸಿಮ್‌(ಜಿಎಸ್‌ಎಂ+ಜಿಎಸ್‌ಎಂ)
2.4 ಇಂಚಿನ QVGA ಸ್ಕ್ರೀನ್‌ (240x320 ಪಿಕ್ಸೆಲ್‌)
32MB RAM
64MB ಆಂತರಿಕ ಮೆಮೋರಿ
3 32GBವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ
2 ಎಂಪಿ ಹಿಂದುಗಡೆ ಕ್ಯಾಮೆರಾ
ವೈಫೈ,ಬ್ಲೂಟೂತ್‌,ಯುಎಸ್‌ಬಿ
1200mAh ಬ್ಯಾಟರಿ

Best Mobiles in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X